ಬೆಂಗಳೂರು, ಸೆ.7: ರಾಜ್ಯ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ.