ಸೆ.10ಕ್ಕೆ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಸಾಂದರ್ಭಿಕ ಚಿತ್ರ
ಉಡುಪಿ, ಸೆ.7: ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಸೆ.10ರಂದು ಬೆಳಗ್ಗೆ 9.30ಕ್ಕೆ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





