Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿ;...

ದ.ಕ.ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿ; ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ8 Sept 2022 7:19 PM IST
share
ದ.ಕ.ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿ; ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ

ಮಂಗಳೂರು, ಸೆ.8: ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಆದ ಹಾನಿಯ ಅಧ್ಯಯನಕ್ಕಾಗಿ ಕೇಂದ್ರ ಸರಕಾರದ ಅಂತರ್ ಸಚಿವಾಲಯದ ಅಧಿಕಾರಿಗಳ ತಂಡವು ಗುರುವಾರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಹಾನಿಗೀಡಾದ ಕಡಲ ತೀರ, ರಸ್ತೆ, ಸೇತುವೆ, ಮನೆಗಳನ್ನು ಪರಿಶೀಲಿಸಿತು.

ಜಿಲ್ಲೆಯಲ್ಲಿ ಜುಲೈನಿಂದ ಸುರಿದ ತೀವ್ರ ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು,  ಮೂಲಭೂತ ಸೌಕರ್ಯಗಳು, ಮಾನವ ಹಾಗೂ ಜಾನುವಾರುಗಳ ಜೀವ ಹಾನಿ ಬಗ್ಗೆ ಅಧ್ಯಯನ ತಂಡಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದರು.

ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪರಿಹಾರಕ್ಕಾಗಿ 311 ಕೋ.ರೂ.ಗಳ ಪರಿಹಾರಕ್ಕೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಡಿಸಿ ಹೇಳಿದರು.

ಬಳಿಕ ತಂಡವು ವಿಪರೀತ ಕಡಲ್ಕೊರೆತ ಉಂಟಾಗಿರುವ ಉಳ್ಳಾಲದ ಬಟಪ್ಪಾಡಿ, ಹೊಸಬೆಟ್ಟು,  ಮೀನಕಳಿಯಕ್ಕೂ ತೆರಳಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿತು. ರಸ್ತೆ ಹಾನಿ, ಕಡಲ್ಕೊರೆತದಿಂದಾದ ಹಾನಿ ವೀಕ್ಷಿಸಿದ ತಂಡವು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿತು. ಅಲ್ಲದೆ ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಉಂಟಾದ ಕಡಲ್ಕೊರೆತ ಹಾಗೂ ಇತರೆ ಹಾನಿಗಳ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿತು.

ಗೃಹ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್, ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕ ಮಹೇಶ್ ಕುಮಾರ್, ಕೇಂದ್ರ ಇಂಧನ ಸಚಿವಾಲಯದ ಸಹಾಯಕ ನಿರ್ದೇಶಕಿ ಭವ್ಯಾ ಪಾಂಡೆ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ. ಮನೋಜ್ ರಾಜನ್ ಅಧ್ಯಯನ ತಂಡದಲ್ಲಿದ್ದರು.

ದ.ಕ.ಜಿಪಂ ಸಿಇಒ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೀತಾ, ತಹಶೀಲ್ದಾರ್ ಪುಟ್ಟರಾಜ್, ಜಿಲ್ಲಾ ಇಪತ್ತು ನಿರ್ವಹಣಾ ಪರಿಣತ ವಿಜಯ್ ಕುಮಾರ್ ಪೂಜಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X