ಮಂಗಳೂರು; ಸೆ.9ರಂದು ಮೇಯರ್, ಉಪ ಮೇಯರ್ ಚುನಾವಣೆ

ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸೆ.9ರ ಮಧ್ಯಾಹ್ನ 12ಕ್ಕೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಾಲಿಕೆಯ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





