Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ರೈಲು ಬರುತ್ತಿದ್ದಂತೆಯೇ...

ಉತ್ತರಪ್ರದೇಶ: ರೈಲು ಬರುತ್ತಿದ್ದಂತೆಯೇ ಹಳಿಯಿಂದ ಮಹಿಳೆಯನ್ನು ರಕ್ಷಿಸಿದ ನೌಕರ

ವಾರ್ತಾಭಾರತಿವಾರ್ತಾಭಾರತಿ10 Sept 2022 11:41 AM IST
share
ಉತ್ತರಪ್ರದೇಶ: ರೈಲು ಬರುತ್ತಿದ್ದಂತೆಯೇ ಹಳಿಯಿಂದ ಮಹಿಳೆಯನ್ನು ರಕ್ಷಿಸಿದ ನೌಕರ

ಫಿರೋಝ್‍ಬಾದ್: ರೈಲು ಚಲಿಸುವ ಸಂದರ್ಭದಲ್ಲಿ ಮಹಿಳೆಯೋರ್ವಳನ್ನು ರೈಲ್ವೆ ಇಲಾಖೆಯ ನೌಕರ  ಪ್ರಾಣಾಪಾಯದಿಂದ ಪಾರು ಮಾಡಿದ ಘಟನೆ ಉತ್ತರ ಪ್ರದೇಶ ರಾಜ್ಯದ ಫಿರೋಝ್‍ಬಾದ್ ರೈಲು ನಿಲ್ಧಾಣದಲ್ಲಿ ಸಂಭವಿಸಿದೆ.

ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಹಿಳೆಯೋರ್ವಳು ರೈಲು ಹಳಿ ದಾಟುವ ಸಂದರ್ಭದಲ್ಲಿ ರೈಲು ವೇಗವಾಗಿ ಚಲಿಸುತ್ತಿದ್ದು, ಕ್ಷಣದಲ್ಲೇ ಸಹಾಯಕ್ಕಾಗಿ ಆಕೆ ಕಿರಿಚಿದ್ದನ್ನು ಗಮನಿಸಿದ ರೈಲ್ವೆ ನೌಕರನೋರ್ವ ಆಕೆಯನ್ನು ಟ್ರ್ಯಾಕ್‍ನಿಂದ ಮೇಲೆತ್ತಿ ಪ್ರಾಣಾಪಾಯದಿಂದ ಪಾರು ಮಾಡಿದ ಘಟನೆಯ ವೀಡಿಯೊ ವೈರಲ್ ಆಗಿದೆ.

ರೈಲು ಹತ್ತಿರ ಬರುತ್ತಿದ್ದಂತೆಯೇ ಟ್ರ್ಯಾಕ್‍ನಲ್ಲಿ ಮಹಿಳೆಯೋರ್ವರ ಧ್ವನಿ ಕೇಳಿಸಿತು. ಎದುರಿಗೆ ಬರುತ್ತಿದ್ದ ಮತ್ತೋರ್ವ ರೈಲ್ವೆ ನೌಕರ ಆಕೆಯು ಕಿರುಚಿದ್ದನ್ನು ಗಮನಿಸಿ ಮೇಲೆಕ್ಕೆತ್ತಲು ಧಾವಿಸಿ, ಕ್ಷಣಾರ್ಧದಲ್ಲಿ ಪ್ರಾಣ ಉಳಿಸಿದ್ದಾನೆ ಎಂದು ಪ್ರತ್ಯಕ್ಷ ದರ್ಶಿ ಜಿಆರ್‍ಪಿ ಪೊಲೀಸ್ ಶಿವಲಾಲ್ ಮೀನಾ ಹೇಳಿದ್ದಾರೆ.

Firozabad: Railway staffer rescued a woman by seconds from getting crushed under the wheels of a speeding train. He was able to get her off the railway track just in time.

Woman's negligence continued as she picked bottle lying at platform edge- inches away from the train. pic.twitter.com/vcGrVO6ysp

— Deepak-Lavania (@dklavaniaTOI) September 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X