Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುರುವಾಯನಕೆರೆ: ರಸ್ತೆ ಗುಂಡಿಗಳನ್ನು...

ಗುರುವಾಯನಕೆರೆ: ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Sept 2022 4:16 PM IST
share
ಗುರುವಾಯನಕೆರೆ: ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ

ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಗಳನ್ನು ತಕ್ಷಣ ಮುಚ್ಚಲು ಆಗ್ರಹಿಸಿ ಶನಿವಾರ ಗುರುವಾಯನಕೆರೆಯಲ್ಲಿ ಪಕ್ಷಬೇಧ ಮರೆತು ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. 

ಬೆಳ್ತಂಗಡಿ ಉದ್ಯಮಿ ಯಶವಂತ ಆರ್ ಬಾಳಿಗ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬೆಳ್ತಂಗಡಿಯ ಹಿರಿಯ ನ್ಯಾಯವಾದಿ ಮನೋಹರ್ ಕುಮಾರ್ ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಅಸಾಧ್ಯವಾಗಿದ್ದರೂ ಇದೇ ರಸ್ತೆಯಲ್ಲಿ ದಿನನಿತ್ಯ ಸಂಚರಿಸುವ ಶಾಸಕ ಹರೀಶ್ ಪೂಂಜಾ ಕಣ್ಣಿಲ್ಲದವರಂತೆ ವರ್ತಿಸುತ್ತಿದ್ದಾರೆ , ಸಂಸದರು ತಿಂಗಳಲ್ಲಿ ಎರಡು ಬಾರಿ ಬೆಳ್ತಂಗಡಿಗೆ ಬಂದರೂ ಆಕಾಶದಲ್ಲಿ ಬಂದವರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ರಸ್ತೆ ಗುಂಡಿಗಳಿಂದ ವಾಹನ ಸವಾರರು , ಪ್ರಯಾಣಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದರೂ ಜನಪ್ರತಿನಿಧಿಗಳು ಇನ್ನೂ ಎಚ್ಚರಗೊಳ್ಳದಿರುವುದು ನಮ್ಮ ದುರಂತ ಎಂದರು. ಉದ್ಯಮಿ ಯಶವಂತ ಆರ್ ಬಾಳಿಗ ಮಾತನಾಡಿ ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಗುಂಡಿಗಳನ್ನು ಮುಚ್ಚದಿದ್ದರೆ ಶಾಸಕರ ಕಛೇರಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು ನಮ್ಮ ಹೋರಾಟ ರಾಜಕೀಯ ರಹಿತವಾಗಿದೆ. ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಪ್ರತಿಭಟನೆಯೊಂದೆ ನಮ್ಮ ಮುಂದಿರುವ ಅಸ್ತ್ರ ಎಂದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಶೇಖರ್ ಲಾಯಿಲ , ಶಾಸಕ , ಸಂಸದರ ನಿರ್ಲಕ್ಷ್ಯದಿಂದ ಈ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣಗೊಂಡಿದೆ. ಗುಂಡಿಗಳಿಂದ ನೂರಾರು ವಾಹನ ಸವಾರರು ಬಿದ್ದು ಗಾಯಗೊಂಡಿದ್ದು , ವಾಹನ ಸವಾರರ ಸಾವಿಗಾಗಿ ಶಾಸಕ, ಸಂಸದರು ಕಾಯುವಂತಿದೆ. ಇಂತಹ ರಕ್ತಪಿಪಾಸು ಸಂಸ್ಕೃತಿ ವಿರುದ್ಧ ಸಂಘಟಿತ ಹೋರಾಟ ಅಗತ್ಯವಿದೆ ಎಂದರು.

ಪ್ರತಿಭಟನೆಯ ನೇತೃತ್ವವನ್ನು ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ , ಯುವ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು , ಯುವ ಕಾಂಗ್ರೆಸ್ ನಾಯಕ ಪ್ರಜ್ವಲ್ ಜೈನ್ ಅಳದಂಗಡಿ , ಸಾರ್ವಜನಿಕರಾದ ಲಾರೆನ್ಸ್ ಕೈಕಂಬ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X