Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ...

ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು?: ಸಿದ್ದರಾಮಯ್ಯರಿಗೆ ಸಚಿವ ಬಿ.ಸಿ.ನಾಗೇಶ್ ಪ್ರಶ್ನೆ

ಟ್ವೀಟ್ ವಾಕ್ಸಮರ

ವಾರ್ತಾಭಾರತಿವಾರ್ತಾಭಾರತಿ11 Sept 2022 10:40 AM IST
share
ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು?: ಸಿದ್ದರಾಮಯ್ಯರಿಗೆ ಸಚಿವ ಬಿ.ಸಿ.ನಾಗೇಶ್ ಪ್ರಶ್ನೆ

ಬೆಂಗಳೂರು, ಸೆ.11: ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್(B.C.Nagesh, Minister of School Education) ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah, Leader of Opposition, Karnataka Legislative Assembly) ನಡುವಿನ ಟ್ವೀಟ್(Tweet) ವಾಕ್ಸಮರ ಮುಂದುವರಿದಿದೆ. ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಸಿದ್ದರಾಮಯ್ಯರ ವಿರುದ್ಧವೂ ಕೆಲವೊಂದು ಪ್ರಶ್ನೆಗಳನ್ನು ಮುಂದಿಟ್ಟು ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ.

ಶಿಕ್ಷಣ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರುಪ್ಸಾ) ಪ್ರಧಾನಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಇದರಲ್ಲಿ ಸಚಿವ ಬಿ.ಸಿ.ನಾಗೇಶ್ ಅವರ ಪಾಲೆಷ್ಟು ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ ಸಚಿವ ನಾಗೇಶ್, ನಿಮ್ಮ ಸರಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್‌ಸಿ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ನಿಮ್ಮ ಪಾತ್ರ ಏನು? ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್ ಯೋಜನೆ; ವಿವರ ಬಹಿರಂಗಪಡಿಸಲು ನಿರಾಕರಿಸಿದ ರಕ್ಷಣಾ ಸಚಿವಾಲಯ

ಪಾರದರ್ಶಕ, ಪ್ರಾಮಾಣಿಕ, ಸುರಕ್ಷಿತ ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರಕಾರದ ವಿರುದ್ಧ, ಕ್ರಿಮಿನಲ್ ಕೇಸ್ ಸೇರಿ ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಿಸಿ, ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ? ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? ಎಂದು ಸಿದ್ದರಾಮಯ್ಯರನ್ನು ಕುಟುಕಿದ್ದಾರೆ.

2004ರಲ್ಲಿ ತಮಿಳುನಾಡಿನ ಕುಂಭಕೋಣಂನ ಶಾಲೆಯೊಂದರಲ್ಲಿ ನಡೆದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನುಸಾರ ರೂಪಿಸಿರುವ ನಿಯಮಗಳು, ಮಾರ್ಗಸೂಚಿಗಳನ್ನೇ ನೀವು ಪ್ರಶ್ನಿಸುತ್ತಿದ್ದೀರಿ! ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ನಿಮಗೆ ಕಾಳಜಿ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿಯನ್ನು ಪ್ರಶ್ನಿಸಿರುವ ಶಿಕ್ಷಣ ಸಚಿವ, ಖಾಸಗಿ ಶಾಲೆ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಆನ್‌ಲೈನ್‌ಗೊಳಿಸಿ, ಪಾರದರ್ಶಕ ವ್ಯವಸ್ಥೆಯನ್ನು ನಮ್ಮ ಸರಕಾರ ಅನುಷ್ಠಾನಗೊಳಿಸಿದೆ. ಆದರೆ, ಶಿಸ್ತುಬದ್ಧ ವ್ಯವಸ್ಥೆಯ ಅನುಷ್ಠಾನದ ವಿರುದ್ಧವೇ ನಿಂತು, ಸಂಘಟನೆಯ ಅಧ್ಯಕ್ಷನೆಂದು ಹೇಳಿಕೊಂಡು ಓಡಾಡುವ ಬೂಟಾಟಿಕೆಯ ವ್ಯಕ್ತಿಯ ಅಕ್ರಮದಲ್ಲಿ ಸಿದ್ದರಾಮಯ್ಯ ಪಾಲೆಷ್ಟು? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್‌ಸಿ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ @siddaramaiah ಪಾತ್ರ ಏನು? (1/4) #ಭ್ರಷ್ಟಕಾಂಗ್ರೆಸ್ https://t.co/PnbzcLqeQR

— B.C Nagesh (@BCNagesh_bjp) September 11, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X