Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನ ಹುಡುಗಿಯನ್ನು...

ತಮಿಳುನಾಡಿನ ಹುಡುಗಿಯನ್ನು ಮದುವೆಯಾಗುತ್ತೀರಾ? ಎಂದು ರಾಹುಲ್‌ ಗಾಂಧಿಯನ್ನು ಕೇಳಿದ ಮಹಿಳೆ

ಸ್ವಾರಸ್ಯಕರ ಘಟನೆಯನ್ನು ಟ್ವೀಟ್‌ ಮಾಡಿದ ಸಂಸದ ಜೈರಾಂ ರಮೇಶ್

ವಾರ್ತಾಭಾರತಿವಾರ್ತಾಭಾರತಿ11 Sept 2022 3:49 PM IST
share
ತಮಿಳುನಾಡಿನ ಹುಡುಗಿಯನ್ನು ಮದುವೆಯಾಗುತ್ತೀರಾ? ಎಂದು ರಾಹುಲ್‌ ಗಾಂಧಿಯನ್ನು ಕೇಳಿದ ಮಹಿಳೆ

ಹೊಸದಿಲ್ಲಿ: ಬೆಲೆ ಏರಿಕೆ ಹಾಗೂ  ನಿರುದ್ಯೋಗದ(Price hike) ವಿರುದ್ಧ ಪ್ರತಿಭಟಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹಾಗೂ  ಪಕ್ಷದ ಹಲವಾರು ಸದಸ್ಯರು 150 ದಿನಗಳ ಸುದೀರ್ಘ 'ಭಾರತ್ ಜೋಡೋ' ಯಾತ್ರೆ ನಡೆಸುತ್ತಿದ್ದಾರೆ. 

ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕರು ದೇಶದ ಹಲವಾರು ಭಾಗಗಳಲ್ಲಿ ಜನರೊಂದಿಗೆ ಸಂವಾದ ನಡೆಸುತ್ತಾರೆ ಹಾಗೂ  ರ್ಯಾಲಿಗಳನ್ನು ನಡೆಸುತ್ತಾರೆ. ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸುತ್ತಿದ್ದಾಗ ನಡೆದ ತಮಾಷೆಯ ಘಟನೆಯನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್(Jairam Ramesh) ಹಂಚಿಕೊಂಡಿದ್ದಾರೆ.

ಸಂವಾದದ ವೇಳೆ ರಾಹುಲ್ ಗಾಂಧಿ ತಮಿಳುನಾಡನ್ನು ಪ್ರೀತಿಸುವ ಕಾರಣ, ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂದು ಮಹಿಳೆಯೊಬ್ಬರು ಹೇಳಿದ್ದಾರೆ.

ಇಂದು ಮಧ್ಯಾಹ್ನ ಮಾರ್ತಾಂಡಮ್ನಲ್ಲಿ ಮಹಿಳಾ ಮನ್ರೇಗಾ ಕಾರ್ಯಕರ್ತೆಯರೊಂದಿಗೆ ರಾಹುಲ್ ಗಾಂಧಿ ಸಂವಾದದ ಸಂದರ್ಭದಲ್ಲಿ, ರಾಹುಲ್ ಗಾಂಧಿ  ತಮಿಳುನಾಡನ್ನು ಪ್ರೀತಿಸುತ್ತಾರೆ ಹಾಗೂ ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂದು ಮಹಿಳೆಯೊಬ್ಬರು ಹೇಳಿದರು, ”ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಮಹಿಳೆಯ ಮಾತುಗಳನ್ನು ಕೇಳಿ ರಾಹುಲ್ ಗಾಂಧಿ ನಾಚಿಕೊಂಡರು. ಅದನ್ನು ಫೋಟೊದಲ್ಲಿ ಕಾಣಬಹುದು ಎಂದು ರಮೇಶ್ ಟ್ವೀಟಿಸಿದರು.

A hilarious moment from day 3 of #BharatJodoYatra

During @RahulGandhi’s interaction with women MGNREGA workers in Marthandam this afternoon, one lady said they know RG loved Tamil Nadu & they’re ready to get him married to a Tamil girl! RG looks most amused & the photo shows it! pic.twitter.com/0buo0gv7KH

— Jairam Ramesh (@Jairam_Ramesh) September 10, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X