Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.14ರವರೆಗೆ ವಿಶ್ವ ಸಾಕ್ಷರತಾ ಸಪ್ತಾಹ:...

ಸೆ.14ರವರೆಗೆ ವಿಶ್ವ ಸಾಕ್ಷರತಾ ಸಪ್ತಾಹ: ಶೀನ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ11 Sept 2022 6:52 PM IST
share
ಸೆ.14ರವರೆಗೆ ವಿಶ್ವ ಸಾಕ್ಷರತಾ ಸಪ್ತಾಹ: ಶೀನ ಶೆಟ್ಟಿ

ಮಂಗಳೂರು: ಈ ಬಾರಿಯ ವಿಶ್ವ ಸಾಕ್ಷರತಾ ಸಪ್ತಾಹವನ್ನು ಸೆ.8ರಿಂದ 14ರವರೆಗೆ ವಿವಿಧ ಸಂಸ್ಥೆ ಗಳ ಸಹಯೋಗದಲ್ಲಿ ಆಚರಿಸಲು ನಿರ್ಧರಿಸಿ ಆರಂಭಗೊಂಡಿದೆ ಎಂದು ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕರು ದ.ಕ ಜಿಲ್ಲಾ ಸ್ವಚ್ಛತಾ ಅಭಿಯಾನದ ರಾಯಭಾರಿ  ಶೀನ ಶೆಟ್ಟಿ ತಿಳಿಸಿದ್ದಾರೆ.

ಈ ಸಪ್ತಾಹ ಮುಖ್ಯವಾಗಿ ಜಿಲ್ಲೆಯ ಜನರು ತಮ್ಮನ್ನು ತಾವಾಗಿಯೇ ಸ್ವಚ್ಛತಾ ಅಭಿಯಾನದಲ್ಲಿ ತೊಡಗಿಸಿಕೊಳ್ಳುವ ಜಾಗೃತಿ ಮೂಡಿ ಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆ ಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಒಂದು ಕಡೆ ನಡೆಯುತ್ತಿದೆ. ಆದರೆ ತ್ಯಾಜ್ಯ ವಿಲೇವಾರಿಯ  ಬಗ್ಗೆ ಇನ್ನೂ ಸಾಕಷ್ಟು ಜಾಗೃತಿಯಾಗಬೇಕಾಗಿದೆ ಎಂದು ಶೀನ ಶೆಟ್ಟಿ ತಿಳಿಸಿದ್ದಾರೆ.

ಕಸದಿಂದ ರಸ:-ತರಕಾರಿ,ಸಿಪ್ಪೆ, ಹೂ,ಹಣ್ಣು ಕೊಳೆತು ಹೋಗುವ ಪದಾರ್ಥ ಸೇರಿದಂತೆ ಹಸಿ ಕಸ ವನ್ನು ವಿಂಗಡಿಸಿ ಅದನ್ನು ಜೈವಿಕ ಗೊಬ್ಬರ ವಾಗಿ ಮಾರ್ಪಡಿಸಬಹುದು.ಈ ರೀತಿಯ ಘಟಕಗಳು ಈಗಾಗಲೇ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಪ್ಲಾಸ್ಟಿಕ್ ಚೀಲ ಬಕೆಟ್, ಬಾಟಲ್ ಗಳು ಸೇರಿದಂತೆ ಘನ ತ್ಯಾಜ್ಯ ವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಒಂದು ಕಡೆ ಶೇಖರಿಸಿ ಅವುಗಳನ್ನು ಮಾರಾಟ ಮಾಡಿದರೆ ಕಸದಿಂದ ಆದಾಯ ವನ್ನು ಪಡೆಯಬಹುದು. ಬದಲಾಗಿ ಈ ಘನ ತ್ಯಾಜ್ಯ ವನ್ನು  ಒಂದು ಕಡೆ ರಾಶಿ ಹಾಕಿ ಸುಡುವುದರಿಂದ ಅದರಿಂದ ಹೊರ ಬರುವ ಗಾಳಿ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಗೂ ಕಾರಣವಾಗಬಹುದು ಎನ್ನುವುದು ತಜ್ಞರ  ಅಭಿಪ್ರಾಯ. ಸ್ವಚ್ಛತೆಯ ಬಗೆಗಿನ   ಜಾಗೃತಿ, ಅರಿವು ಇನ್ನಷ್ಟು ವಿಸ್ತಾರವಾಗ ಬೇಕಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಜನರ ನಡುವೆ ಮನಸ್ಸು ಕಟ್ಟುವ ಪ್ರೀತಿ ಹಂಚುವ ಕೆಲಸ ಆಗಬೇಕಾಗಿದೆ. ಇದರೊಂದಿಗೆ ಸುಸ್ಥಿರ ತೆ,ಸೌಹಾರ್ದ ತೆ,ಸಮೃದ್ಧಿ ಯ ಬದುಕು ಸಾಧ್ಯ .ಈ ನಿಟ್ಟಿನಲ್ಲಿ ಸಾಕ್ಷರತೆ ಯೊಂದಿಗೆ ಮಾದರಿ ಗ್ರಾಮದ ಸಂಕಲ್ಪ ದೊಂದಿಗೆ ಈ ಬಾರಿಯ ವಿಶ್ವ ಸಾಕ್ಷರತಾ ಸಪ್ತಾಹ ಸೆ.14 ರವರೆಗೆ ನಡೆಯಲಿದೆ. ಸೆ.12ರಂದು ಬೆ.10.30 ರಿಂದ ಮುಡಿಪುಜನ ಶಿಕ್ಷಣ ಟ್ರಸ್ಟ್, ಸಾಂತ್ವನ ಕೇಂದ್ರ, ಗ್ರಾಮ ವಿಕಾಸ ಕೇಂದ್ರ, ಸ್ಮೈಲ್ ಟ್ರಸ್ಟ್, ಜಿಲ್ಲಾ ಸಾಕ್ಷರತಾ ಸಮಿತಿ ಇವರ ಸಹಯೋಗದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ ನಡೆಯಲಿದೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ. ರಾಷ್ಟ್ರೀಯ ಸೇವಾ ಯೋಜನೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಸು, ಚಿತ್ತಾರ ಬಳಗ, ಜನ ಜೀವನ ಬಾಳೆಪುಣಿ, ಮಂಗಳ ಗಂಗೋತ್ರಿ ಲಯನ್ಸ್‌ ಕ್ಲಬ್ ಸೇರಿದಂತೆ ವಿವಿಧ ಸಂಘ ಸಂಸ್ಥೆ ಗಳ ಪ್ರತಿನಿಧಿಗಳ ಜೊತೆ ಮಾದರಿ ಗ್ರಾಮ ,ಸಮುದಾಯ ದತ್ತ ಸಾಂತ್ವನ, ಶಾಲೆಯತ್ತ ಸಮುದಾಯ ಸಂವಾದ ,ಸಂಕಲ್ಪ,ಸಮಾಲೋಚನೆ, ಅನುಭವ ವಿನಿಮಯ ನಡೆಯಲಿದೆ ಎಂದು ಶೀನ ಶೆಟ್ಟಿ ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X