Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವರಿಗೆ ಅರ್ಪಿಸಿದ ಬಾದಾಮಿಗಳನ್ನು...

ದೇವರಿಗೆ ಅರ್ಪಿಸಿದ ಬಾದಾಮಿಗಳನ್ನು ತಿಂದದ್ದಕ್ಕೆ ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿದ ಅರ್ಚಕ: ವೀಡಿಯೊ ವೈರಲ್‌

ವಾರ್ತಾಭಾರತಿವಾರ್ತಾಭಾರತಿ11 Sept 2022 8:15 PM IST
share
ದೇವರಿಗೆ ಅರ್ಪಿಸಿದ ಬಾದಾಮಿಗಳನ್ನು ತಿಂದದ್ದಕ್ಕೆ ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿದ ಅರ್ಚಕ: ವೀಡಿಯೊ ವೈರಲ್‌

ಸಾಗರ: ಮಧ್ಯಪ್ರದೇಶದಲ್ಲಿ(Madhya Pradesh) 11 ವರ್ಷದ ಬಾಲಕನನ್ನು ದೇವಸ್ಥಾನದ ಅರ್ಚಕ ಸೇರಿದಂತೆ ಇಬ್ಬರು ವ್ಯಕ್ತಿಗಳು ಮರಕ್ಕೆ ಕಟ್ಟಿಹಾಕಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ(Social media) ವೈರಲ್‌ ಆಗಿದೆ. ಘಟನೆಯ ಕುರಿತು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಟುಡೇ ಪ್ರಕಾರ, ಜಿಲ್ಲೆಯ ಸಾಗರ ಜಿಲ್ಲೆಯ ಸಿದ್ಧಾಯತನ್ ಜೈನ ದೇವಸ್ಥಾನದಲ್ಲಿ ದೇವರಿಗೆ ಅರ್ಪಿಸಿದ ಕೆಲವು ಬಾದಾಮಿಗಳನ್ನು(Almonds) ಈ ಹುಡುಗ ತೆಗೆದುಕೊಂಡಿದ್ದ ಎಂದು ಆರೋಪಿಸಲಾಗಿದೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಅರ್ಚಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಇಬ್ಬರ ಮೇಲೂ ಐಪಿಸಿ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

सागर के जैन मंदिर की तस्वीर हैं, बच्चे को रस्सी से बांधकर रखा गया, पीटा गया परिजनों का कहना है मंदिर में प्रवेश कर पूजा की थाली से कुछ बादाम खा लिये थे. एफआईआर हो गई है. ईश्वर जहां भी होगा, देख ही रहा होगा ... सुन रहा होगा ये चीख! @ndtv @ndtvindia pic.twitter.com/XFylPy0D4Q

— Anurag Dwary (@Anurag_Dwary) September 10, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X