Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರಿಬೈಲ್ ಉಸ್ತಾದ್ ಆಂಡ್ ನೇರ್ಚೆ;...

ಸುರಿಬೈಲ್ ಉಸ್ತಾದ್ ಆಂಡ್ ನೇರ್ಚೆ; ಸ್ವಾಗತ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ12 Sept 2022 6:13 PM IST
share
ಸುರಿಬೈಲ್ ಉಸ್ತಾದ್ ಆಂಡ್ ನೇರ್ಚೆ; ಸ್ವಾಗತ ಸಮಿತಿ ರಚನೆ

ಬಂಟ್ವಾಳ, ಸೆ.12: ಮರ್ ಹೂಂ ಶೈಖುನಾ ಸುರಿಬೈಲ್ ಉಸ್ತಾದ್ (ನ.ಮ.) ಅವರ 21ನೇ ಆಂಡ್ ನೇರ್ಚೆ ಮತ್ತು ಶೈಖುನಾ ಪಿ.ಎ. ಉಸ್ತಾದ್ (ನ.ಮ.) ಅವರ 4ನೇ ಅನುಸ್ಮರಣೆ ಹಾಗೂ ಸನದು ದಾನ ಸಮ್ಮೇಳನ ನ.25, 26ರಂದು ಸುರಿಬೈಲ್ ಅಶ್ ಅರಿಯ್ಯ ನಗರದಲ್ಲಿ ನಡೆಯಲಿದ್ದು, ಇದರ ಸ್ವಾಗತ ಸಮಿತಿ ರಚನೆ ಸಭೆ ಇತ್ತೀಚೆಗೆ ಸುರಿಬೈಲ್ ನಲ್ಲಿ ನಡೆಯಿತು. 

ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಹಾಜಿ ಸುಲೈಮಾನ್ ಸಿಂಗಾರಿ ನಾರ್ಶ, ಕನ್ವೀನರ್ ಆಗಿ ಅಬೂಬಕ್ಕರ್ ಲತೀಫಿ ಎಣ್ಮೂರು, ಕೋಶಾಧಿಕಾರಿಯಾಗಿ ಇಕ್ಬಾಲ್ ಬರಖ ಒಮಾನ್, ಉಪಾಧ್ಯಕ್ಷರಾಗಿ ಮುಹಮ್ಮದ್ ಸಖಾಫಿ ಸುರಿಬೈಲ್, ಇಬ್ರಾಹೀಂ ಇಬ್ಬಾ ಮಂಚಿ, ಶರೀಫ್ ಹಾಜಿ ನಾಡಾಜೆ ನೇಮಕಗೊಂಡರು. 

ಆರ್ಥಿಕ ಸಮಿತಿ ಅಧ್ಯಕ್ಷರಾಗಿ ಮುತ್ತಲಿಬ್ ಹಾಜಿ, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಇಬ್ರಾಹೀಂ ಖಲೀಲ್ ಮಾಲಿಕಿ ಬೋಳಂತೂರು, ಕನ್ವೀನರ್ ಆಗಿ ಇಬ್ರಾಹೀಂ ಸಖಾಫಿ ಸೆರ್ಕಳ, ವರ್ಕಿಂಗ್ ಕನ್ವೀನರ್ ಆಗಿ ಅಬ್ದುಲ್ ಹಕೀಮ್ ಹನೀಫಿ ನಿಡಿಗಲ್, ಸಂದಲ್ ಸಂಯೋಜಕರಾಗಿ ಯೂಸುಫ್ ಮದನಿ ಅಶ್ ಅರಿಯ, ಅಧ್ಯಕ್ಷರಾಗಿ ಸಿ.ಎಚ್.ಅಬೂಬಕ್ಕರ್ ಸೆರ್ಕಳ, ಕನ್ವೀನರ್ ಆಗಿ ಅಕ್ಬರ್ ಅಲಿ ಮದನಿ ಅಲಂಪಾಡಿ ಅಯ್ಕೆ ಯಾದರು. 

ಗೆಸ್ಟ್ ಸ್ವೀಕಾರ ಅಧ್ಯಕ್ಷರಾಗಿ ಅಶ್ರಫ್ ನಾರ್ಶ, ಮೀಡಿಯಾ ಸಂಚಾಲಕರಾಗಿ ಆರೀಫ್ ಕಲ್ಕಟ್ಟ, ಹನೀಫ್ ವಿಷನ್, ಬಶೀರ್ ಹನೀಫಿ ಅಶ್ ಅರಿಯ, ಮುಝಮ್ಮಿಲ್ ಹನೀಫಿ ಅಶ್ ಅರಿಯ ನೇಮಕಗೊಂಡರು. 

ಸಭೆಯಲ್ಲಿ ಸಯ್ಯದ್ ಚಟ್ಟೆಕಲ್ ತಂಙಳ್, ಸಯ್ಯದ್ ಮದಕ ತಂಙಳ್, ಸಯ್ಯದ್ ನಡಿಬೈಲ್ ತಂಙಳ್, ಶೈಖುನಾ ವಾಲೆಮುಂಡೋವು ಉಸ್ತಾದ್, ಶೈಖುನಾ ಬೊಳ್ಮಾರ್ ಉಸ್ತಾದ್, ಶೈಖುನಾ ಬಾಖವಿ ಉಸ್ತಾದ್, ಅಶ್ಅರಿಯ ಮುಹಮ್ಮದ್ ಅಲಿ ಸಖಾಫಿ, ಸೇರಾಜೆ ಅಬ್ದುಲ್ ಹಮೀದ್ ಲತೀಫಿ, ಎಣ್ಮೂರು ಅಬೂಬಕ್ಕರ್ ಲತೀಫಿ, ಬೊಳ್ಮಾರು ಅಬ್ದುಲ್ಲಾ ಮುಸ್ಲಿಯಾರ್, ಮಲ್ಲೂರು ಅಶ್ರಫ್ ಸಅದಿ, ಅಬ್ದುಲ್ ಖಾದಿರ್ ಸಖಾಫಿ ಮಂಜನಾಡಿ, ಮುಹಮ್ಮದಲಿ ಸಖಾಫಿ ಸುರಿಬೈಲು, ಅಬ್ದುಲ್ ಹಮೀದ್ ಕೊಡಂಗಾಯಿ ಸಾಮಣಿಗೆ ಮುಹಮ್ಮದ್ ಕುಂಞಿ ಮದನಿ ಉಪಸ್ಥಿತರಿದ್ದರು. 

ಇಬ್ರಾಹೀಂ ಖಲೀಲ್ ಮಾಲಿಕಿ, ಇಬ್ರಾಹಿಂ ಸಖಾಫಿ ಸೆರ್ಕಳ, ಅಕ್ಬರಲಿ ಮದನಿ ಮಂಚಿಬೈಲು, ಅಬ್ದುಲ್ ರಝಾಕ್ ಸಖಾಫಿ ಮಂಚಿ, ಅಶ್ರಫ್ ಬೊಳ್ಮಾರ್ ಸಹಕರಿಸಿದರು. ನಡಿಬೈಲ್ ತಂಙಳ್ ದುಅ ನೆರವೇರಿಸಿದರು. ವಾಲೆಮೊಂಡೋವು ಉಸ್ತಾದ್ ಉದ್ಘಾಟಿಸಿದರು. ಸಿ.ಎಚ್.ಮುಹಮ್ಮದ್  ಅಲಿ ಸಖಾಫಿ ಅಶ್ ಅರಿಯ ಸ್ವಾಗತಿಸಿದರು. ಸೇರಾಜೆ ಉಸ್ತಾದ್ ಧನ್ಯವಾದಗೈದರು. ಸಭೆಯಲ್ಲಿ 2023ರ ಕ್ಯಾಲೆಂಡರ್ ಅನ್ನು ಬಿಡುಗಡೆ ಗೊಳಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X