Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಕೋವಿಡ್ ಪರಿಹಾರದ ಹಣವನ್ನು ಖಾಸಗಿ...

'ಕೋವಿಡ್ ಪರಿಹಾರದ ಹಣವನ್ನು ಖಾಸಗಿ ಶಾಲೆಗಳ RTE ಶುಲ್ಕ ಮರುಪಾವತಿಗೆ ದುರ್ಬಳಕೆ ಮಾಡಿರುವುದು ಯಾರ ಮೇಲಿನ ಪ್ರೀತಿಯಿಂದ?'

ಶಿಕ್ಷಣ ಸಚಿವ ಬಿ.ಸಿ ನಾಗೇಶ್‍ಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ12 Sept 2022 9:04 PM IST
share
ಕೋವಿಡ್ ಪರಿಹಾರದ ಹಣವನ್ನು ಖಾಸಗಿ ಶಾಲೆಗಳ RTE ಶುಲ್ಕ ಮರುಪಾವತಿಗೆ ದುರ್ಬಳಕೆ ಮಾಡಿರುವುದು ಯಾರ ಮೇಲಿನ ಪ್ರೀತಿಯಿಂದ?

ಬೆಂಗಳೂರು, ಸೆ.12: ಕೋವಿಡ್ ಸಂದರ್ಭದಲ್ಲಿ ಅನುದಾನರಹಿತ ಶಿಕ್ಷಕರಿಗೆ ಪರಿಹಾರ ನೀಡಲು ಒಟ್ಟು 103.47 ಕೋಟಿ ರೂ.ಮೀಸಲಿಡಲಾಗಿತ್ತು. ಆ ಹಣದಲ್ಲಿ 31.14 ಕೋಟಿ ರೂ.ಗಳನ್ನು ಖಾಸಗಿ ಶಾಲೆಗಳ ಆರ್‍ಟಿಇ ಶುಲ್ಕ ಮರುಪಾವತಿಗೆ ನೀಡಿದ್ದಿರಲ್ಲಾ, ಇದು ಯಾರ ಮೇಲಿನ ಕಾಳಜಿಯಿಂದ ಬಿ.ಸಿ.ನಾಗೇಶ್ ಅವರೇ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.     

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಆಡಳಿತದಲ್ಲಿದ್ದಾಗ ಖಾಸಗಿ ಸಿಬಿಎಸ್‍ಸಿ ಶಾಲೆಗಳ ಆರಂಭಕ್ಕೆ ಎನ್‍ಒಸಿ ನೀಡಲು ನಿಯಮ ರೂಪಿಸದೇ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಡಲಾಗಿದೆ ಎಂಬ ಸಚಿವ ಬಿ.ಸಿ.ನಾಗೇಶ್ ಅವರ ಆರೋಪಕ್ಕೆ ಸೋಮವಾರ ಟ್ವಿಟ್ ಮೂಲಕ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,  'ಖಾಸಗಿ ಶಾಲೆಗಳ ಅಕ್ರಮಗಳ ವಿರುದ್ಧ ಸಮರ ಸಾರಿದವರಂತೆ ಹೇಳಿಕೆ ನೀಡುತ್ತಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರೇ, ಕೋವಿಡ್ ಪರಿಹಾರದ ಹಣವನ್ನು ಖಾಸಗಿ ಶಾಲೆಗಳ ಆರ್.ಟಿ.ಇ ಶುಲ್ಕ ಮರುಪಾವತಿಗೆ ದುರ್ಬಳಕೆ ಮಾಡಿರುವುದು ಯಾರ ಮೇಲಿನ ಪ್ರೀತಿಯಿಂದ?' ಎಂದು ಪ್ರಶ್ನೆ ಮಾಡಿದ್ದಾರೆ. 

'ಕೋವಿಡ್ ಪರಿಹಾರಕ್ಕಾಗಿಯೇ ನಿಗದಿಪಡಿಸಿದ್ದ ಹಣವನ್ನು ಪೂರ್ಣವಾಗಿ ಆ ಉದ್ದೇಶಕ್ಕಾಗಿಯೇ ಬಳಸದಿರಲು ಕಾರಣವೇನು? ಆರ್.ಟಿ.ಇ ಮರುಪಾವತಿಗಾಗಿಯೇ 2022-23ನೇ ಸಾಲಿಗೆ ನಿಗದಿಪಡಿಸಿದ್ದ ರೂ. 500 ಕೋಟಿ ಹಣವನ್ನು ನಿಮ್ಮ ಇಲಾಖೆ ಪೂರ್ಣವಾಗಿ ಬಳಸಿಕೊಂಡಿದೆಯೇ?' ಎಂದು ಪ್ರಶ್ನಿಸಿದ್ದಾರೆ. 

'ಶಾಲಾ ಮಕ್ಕಳ ಶೂ ಖರೀದಿಗೆ ಐದು ವರ್ಷಗಳ ಹಿಂದಿನ ದರದಲ್ಲಿ ಹಣ ನೀಡಿ ಶಿಕ್ಷಕರನ್ನು ದಾನಿಗಳ ಮುಂದೆ ಕೈಯೊಡ್ಡುವಂತೆ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರೇ, ನಿಮ್ಮ ಸಾಮಾಜಿಕ ಜಾಲತಾಣ ನಿರ್ವಹಣೆಗೆ ತಿಂಗಳಿಗೆ ರೂ.93,000 ನೀಡುತ್ತಿದ್ದೀರಲ್ಲಾ ಇದು ನ್ಯಾಯವೇ?' ಎಂದು ಪ್ರಶ್ನಿಸಿದ್ದಾರೆ. 

ಅತಿಥಿ ಉಪನ್ಯಾಸಕರು ಕನಿಷ್ಠ 6000 ರೂಪಾಯಿಯಷ್ಟು ಗೌರವಧನ ಹೆಚ್ಚಿಸಿ ಎಂದು ಕೇಳಿದರೆ ರೂ.3000 ಕೊಟ್ಟು ಬಾಯಿ ಮುಚ್ಚಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರೇ, ನಿಮ್ಮ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಟೆಂಡರ್ ಕರೆಯದೆ ಮೂರು ತಿಂಗಳಿಗೆ ರೂ.2,83,200 ಖರ್ಚು ಮಾಡುವುದು ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. 

ಇದನ್ನೂ ಓದಿ: ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು?: ಸಿದ್ದರಾಮಯ್ಯರಿಗೆ ಸಚಿವ ಬಿ.ಸಿ.ನಾಗೇಶ್ ಪ್ರಶ್ನೆ

ಶಾಲಾ ಮಕ್ಕಳ ಶೂ ಖರೀದಿಗೆ ಐದು ವರ್ಷಗಳ ಹಿಂದಿನ ದರದಲ್ಲಿ ಹಣ ನೀಡಿ ಶಿಕ್ಷಕರನ್ನು ದಾನಿಗಳ ಮುಂದೆ ಕೈಯೊಡ್ಡುವಂತೆ ಮಾಡಿರುವ ಶಿಕ್ಷಣ ಸಚಿವ @BCNagesh_bjp ಅವರೇ, ನಿಮ್ಮ ಸಾಮಾಜಿಕ ಜಾಲತಾಣ ನಿರ್ವಹಣೆಗೆ ತಿಂಗಳಿಗೆ ರೂ.93,000 ನೀಡುತ್ತಿದ್ದೀರಲ್ಲಾ ಇದು ನ್ಯಾಯವೇ? 4/5#ಭಕ್ಷಣಾಸಚಿವ pic.twitter.com/07TwOecUpt

— Siddaramaiah (@siddaramaiah) September 12, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X