Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕ್‌ ವಿರುದ್ಧದ ಪಂದ್ಯಾಟದಲ್ಲಿ ನನ್ನ...

ಪಾಕ್‌ ವಿರುದ್ಧದ ಪಂದ್ಯಾಟದಲ್ಲಿ ನನ್ನ ಮಗಳು ಭಾರತದ ಧ್ವಜ ಹಿಡಿದಿದ್ದಳು: ಶಾಹಿದ್‌ ಅಫ್ರಿದಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ12 Sep 2022 5:18 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಾಕ್‌ ವಿರುದ್ಧದ ಪಂದ್ಯಾಟದಲ್ಲಿ ನನ್ನ ಮಗಳು ಭಾರತದ ಧ್ವಜ ಹಿಡಿದಿದ್ದಳು: ಶಾಹಿದ್‌ ಅಫ್ರಿದಿ ಹೇಳಿಕೆ

ಇಸ್ಲಾಮಾಬಾದ್: ಪಾಕ್‌ ಕ್ರಿಕೆಟ್‌ ತಂಡದ ಮಾಜಿ ಕ್ಯಾಪ್ಟನ್ ಶಾಹಿದ್‌ ಅಫ್ರೀದಿಯವರ ಕಿರಿಯ ಮಗಳು ಭಾರತ-ಪಾಕ್‌ ಪಂದ್ಯಾಟದ ವೇಳೆ ಭಾರತದ ಧ್ವಜವನ್ನು ಹಾರಿಸಿದ್ದಾರೆ. ಇದನ್ನು ಸ್ವತಃ ಶಾಹಿದಿ ಅಫ್ರೀದಿಯೇ ಬಹಿರಂಗಪಡಿಸಿದ್ದಾರೆ.

ಇತ್ತೀಚೆಗೆ ನಡೆದ ಏಷ್ಯಾ ಕಪ್ 2022 ರಲ್ಲಿ, ಭಾರತ ಮತ್ತು ಪಾಕಿಸ್ತಾನ (IND vs PAK) ಆಗಸ್ಟ್ 28 ರಂದು ಮತ್ತು ನಂತರ ಸೆಪ್ಟೆಂಬರ್ 4 ರಂದು ಮುಖಾಮುಖಿಯಾಗಿದ್ದವು. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೂ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿತ್ತು. 
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಹೈವೋಲ್ಟೇಜ್‌ ಪಂದ್ಯಾಟ ವೀಕ್ಷಿಸಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಟೇಡಿಯಂಗೆ ಆಗಮಿಸಿದ್ದರು. 
 
ಈ ಪಂದ್ಯದ ಬಗ್ಗೆ ಪಾಕಿಸ್ತಾನದ ಟಿವಿ ಚಾನೆಲ್‌ ಒಂದರಲ್ಲಿ ಮಾತನಾಡುತ್ತಿದ್ದ ಶಾಹಿದ್‌ ಅಫ್ರೀದಿ, ತನ್ನ ಮಗಳು ಭಾರತದ ತ್ರಿವರ್ಣ ಧ್ವಜ ಹಿಡಿದ ಪ್ರಸಂಗವನ್ನು ವಿವರಿಸಿದ್ದಾರೆ. 
 “ಭಾರತ-ಪಾಕಿಸ್ತಾನ ಪಂದ್ಯ ನಡೆಯುವಾಗ ಸ್ಟೇಡಿಯಂನಲ್ಲಿದ್ದ ಹೆಚ್ಚಿನ ಅಭಿಮಾನಿಗಳು ಭಾರ”ದವರು" ಎಂದು ಚರ್ಚೆಯ ನಡುವೆ ನಿರೂಪಕರು ಗಮನ ಸೆಳೆಯುತ್ತಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಫ್ರೀದಿ, 'ಹೌದು, ನನ್ನ ಕುಟುಂಬ ಅಲ್ಲಿ (ಸ್ಟೇಡಿಯಂನಲ್ಲಿ) ಕುಳಿತಿತ್ತು, ಅವರು ನನಗೆ ಹೇಳುತ್ತಿದ್ದರು. ವೀಡಿಯೋವನ್ನು ನನಗೆ ಕಳುಹಿಸುತ್ತಿದ್ದರು, ನಾನು ನೋಡುತ್ತಿದ್ದೆ. ಕೇವಲ 10 ಪ್ರತಿಶತ ಪಾಕಿಸ್ತಾನಿಗಳು ಇಲ್ಲಿದ್ದಾರೆ. ಉಳಿದ 90 ಪ್ರತಿಶತ ಭಾರತೀಯರು ಎಂದು ನನ್ನ ಹೆಂಡತಿ ನನಗೆ ತಿಳಿಸಿದರುʼ ಎಂದು ಹೇಳಿದರು.

 'ಪಾಕಿಸ್ತಾನದ ಧ್ವಜ ಕೂಡ ಅಲ್ಲಿ ಲಭ್ಯವಿರಲಿಲ್ಲ. ನನ್ನ ಕಿರಿಯ ಮಗಳು ಕೈಯಲ್ಲಿ ಭಾರತದ ಧ್ವಜವನ್ನು ಹಿಡಿದು ಹಾರಿಸಿದ್ದಳು. ನನ್ನ ಬಳಿ ಅದರ ವಿಡಿಯೋ ಇದೆ, ಆದರೆ ಅದನ್ನು ಟ್ವೀಟ್ ಮಾಡಬೇಕೋ ಬೇಡವೋ ಎಂದು ನನಗೆ ಅರ್ಥವಾಗುತ್ತಿಲ್ಲʼ ನಗುತ್ತಾ ಅಫ್ರೀದಿ ಹೇಳಿದ್ದಾರೆ.

Why Shahid Afridi's daughter was holding Indian flag???…#pakvsindia #PakvInd #INDvPAK pic.twitter.com/nV4HTMgodR

— Muhammad Noman (@nomanedits) September 5, 2022
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X