Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಲಾವಿದರು ಭೀತಿಯಲ್ಲಿದ್ದಾರೆ: ಕುನಾಲ್‌...

ಕಲಾವಿದರು ಭೀತಿಯಲ್ಲಿದ್ದಾರೆ: ಕುನಾಲ್‌ ಕಾಮ್ರಾ

ಬಲಪಂಥೀಯರ ಬೆದರಿಕೆ ಬಳಿಕ ಕಾರ್ಯಕ್ರಮ ರದ್ದುಗೊಳಿಸಿದ ಹಾಸ್ಯ ಕಲಾವಿದ

ವಾರ್ತಾಭಾರತಿವಾರ್ತಾಭಾರತಿ13 Sept 2022 8:38 AM IST
share
ಕಲಾವಿದರು ಭೀತಿಯಲ್ಲಿದ್ದಾರೆ: ಕುನಾಲ್‌ ಕಾಮ್ರಾ

ಹೊಸದಿಲ್ಲಿ: ದೇಶದಲ್ಲಿ ಕಲಾವಿದರು ಭೀತಿಯ ವಾತಾವರಣದಲ್ಲಿ ಕಾರ್ಯ ನಿರ್ವಹಿಸುವ ಸ್ಥಿತಿ ಇದೆ ಎಂದು ಖ್ಯಾತ ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಅಭಿಪ್ರಾಯಪಟ್ಟಿದ್ದಾರೆ.

ಬಲಪಂಥೀಯರ ಬೆದರಿಕೆ ಬಳಿಕ ಕಾರ್ಯಕ್ರಮ ರದ್ದಾದ ಬಳಿಕ ಎನ್‍ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದು ಯಾವುದೇ ಕಲಾಪ್ರಕಾರಕ್ಕೆ ಒಳ್ಳೆಯ ಸೂಚನೆಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಲವು ಮಂದಿ ಚಿತ್ರ ಕಲಾವಿದರು ಮತ್ತು ಕಲಾವಿದರಿಗೆ ಬಹಿಷ್ಕಾರ ಹಾಕುವ ಕ್ರಮವನ್ನು ಎಲ್ಲೂ ಉದಾಹರಿಸದೇ, "ಬಾಲಿವುಡ್ ನಟರಿಂದ ಹಿಡಿದು ಹಾಸ್ಯನಟರವರೆಗೆ ಎಲ್ಲರೂ, ಭಯದ ವಾತಾವರಣದಲ್ಲೇ ಕಾರ್ಯ ನಿರ್ವಹಿಸಬೇಕಾಗಿದೆ. ಯಾವುದೇ ಕಲಾಪ್ರಕಾರಗಳ ಒಳ್ಳೆಯ ಯೋಚನೆಗಳು.. ಸಂಪೂರ್ಣವಾಗಿ ಸತ್ತಿವೆ" ಎಂದು ಅವರು ಹೇಳಿದರು.

ಕಳೆದ ಹಲವು ತಿಂಗಳಿಂದ ಹಲವು ಚಲನಚಿತ್ರಗಳ ವಿರುದ್ಧ ಬಲಪಂಥೀಯ ಗುಂಪುಗಳ ಪ್ರತಿಭಟನೆ ನಡೆಯುತ್ತಿದೆ. ಇತ್ತೀಚೆಗೆ ರಣಬೀರ್ ಕಪೂರ್- ಅಲಿಯಾ ಭಟ್ ಜೋಡಿಯ ಬ್ರಹ್ಮಸೂತ್ರ ಕೆಂಗಣ್ಣಿಗೆ ಗುರಿಯಾಗಿದೆ. ಹನ್ನೊಂದು ವರ್ಷದ ಹಿಂದೆ ಸಂದರ್ಶನವೊಂದರಲ್ಲಿ ತಮಗೆ ಗೋಮಾಂಸ ಅತ್ಯಂತ ಪ್ರಿಯ ಎಂದು ಹೇಳಿದ್ದನ್ನು ನೆಪವಾಗಿ ಇಟ್ಟುಕೊಂಡು ಪ್ರತಿಭಟನೆ ನಡೆದಿದೆ.

ದೆಹಲಿ ಸಮೀಪದ ಗುರುಗಾಂವ್‍ನ ಸ್ಟುಡಿಯೊ ಕ್ಸೋ ಬಾರ್‍ನಲ್ಲಿ ಈ ತಿಂಗಳ 17 ಮತ್ತು 18ರಂದು ನಡೆಯಬೇಕಿದ್ದ ಕುನಾಲ್ ಕಾಮ್ರಾ ಕಾರ್ಯಕ್ರಮ ಬಲಪಂಥೀಯ ಸಂಘಟನೆಗಳ ಪ್ರತಿಭಟನೆ ಬೆದರಿಕೆಯಿಂದಾಗಿ ರದ್ದಾಗಿದೆ. ಕುನಾಲ್ ಕಾಮ್ರಾ ಅವರ ಹಾಸ್ಯ ತುಣುಕುಗಳು ಹಿಂದೂ ದೇವತೆಗಳನ್ನು ಅವಹೇಳನ ಮಾಡುವಂಥದ್ದು ಎನ್ನುವುದು ಅವರ ಆರೋಪ.

ಎರಡು ವಾರ ಹಿಂದೆ ದೆಹಲಿಯಲ್ಲಿ ನಡೆಯಬೇಕಿದ್ದ ಮುನಾವರ್ ಫರೂಕಿ ಕಾರ್ಯಕ್ರಮಗಳು ಕೂಡಾ ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ರದ್ದಾಗಿದ್ದವು ಎಂದು ndtv.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X