Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಗತಿಕ ತಾಪಮಾನ ಹ್ತೆಚ್ಚಳಕ್ಕೆ ಕಾರಣವಾದ...

ಜಾಗತಿಕ ತಾಪಮಾನ ಹ್ತೆಚ್ಚಳಕ್ಕೆ ಕಾರಣವಾದ ರಾಷ್ಟ್ರಗಳ ಸಾಲಿನಲ್ಲಿ ಭಾರತ

ವಾರ್ತಾಭಾರತಿವಾರ್ತಾಭಾರತಿ14 Sept 2022 11:09 PM IST
share
ಜಾಗತಿಕ ತಾಪಮಾನ ಹ್ತೆಚ್ಚಳಕ್ಕೆ ಕಾರಣವಾದ ರಾಷ್ಟ್ರಗಳ ಸಾಲಿನಲ್ಲಿ ಭಾರತ

ಹೊಸದಿಲ್ಲಿ, ಸೆ.15: 2022ರ ಮೊದಲ ಐದು ತಿಂಗಳುಗಳಲ್ಲಿ ಇಂಗಾಲದ ಡಯಾಕ್ಸೈಡ್‌ನ ಹೊರಸೂಸುವಿಕೆಯಲ್ಲಿ ಜಾಗತಿಕ ಮಟ್ಟದ ಹೆಚ್ಚಳಕ್ಕೆ ಕಾರಣವಾದ ದೇಶಗಳ ಸಾಲಿನಲ್ಲಿ ಭಾರತ ಕೂಡಾ ಸೇರಿದಂತೆ ಎಂದು ಮಂಗಳವಾರ ಪ್ರಕಟವಾದ ವಿಶ್ವ ಹವಾಮಾನ ಸಂಘಟನೆ ಸಮನ್ವಯದ ಬಹುಏಜೆನ್ಸಿ ವರದಿಯೊಂದು ಬಹಿರಂಗಪಡಿಸಿದೆ.

2022ರ ಮೇ ತಿಂಗಳಲ್ಲಿ ಭಾರತದಲ್ಲಿ ಇಂಗಾಲದ ಹೊರಸೂಸುವಿಕೆಯು ಶೇ.7.5 ಶೇಕಡದಷ್ಟು ಏರಿಕೆಯಾಗಿದೆ. ಇದಕ್ಕೆ ಹೋಲಿಸಿದರೆ ಇದೇ ಅವಧಿಯಲ್ಲಿ ಅಮೆರಿಕದಲ್ಲಿ ಇಂಗಾಲದ ಹೊರಸೂಸುವಿಕೆಯಲ್ಲಿ ಶೇ.5.7 ಶೇಕಡದಷ್ಟು ಏರಿಕೆಯಾಗಿದೆ. ಬಹುತೇಕ ಯುರೋಪಿಯನ್ ರಾಷ್ಟ್ರಗಳಲ್ಲಿಯೂ ಇಂಗಾಲದ ಹೊರಸೂಸುವಿಕೆ ಹೆಚ್ಚಳವಾಗಿದೆಯೆಂದು ಯುನೈಟೆಡ್ ಇನ್ ಸಯನ್ಸ್  ಸಂಘಟನೆಯ  ವರದಿ ತಿಳಿಸಿದೆ.

ಭೂಮಿಯ ತಾಪಮಾನ ಏರಿಕೆಯಿಂದಾಗಿ ಭವಿಷ್ಯದಲ್ಲಿ ಭಾರತದ ಮುಂಗಾರು ಮಳೆಯು ತೀವ್ರತೆ ಹಾಗೂ ವೈವಿಧ್ಯತೆಯನ್ನು ಪಡೆಯಲಿದೆ ಎಂದು ವರದಿಯು ಎಚ್ಚರಿಕೆ ನೀಡಿದೆ. ಭಾರತದಲ್ಲಿ ಮುಂಗಾರಿನ ಅವಧಿಯು ಅಲ್ಪದ್ದಾಗಿದ್ದರೂ, ಅಗಾಧವಾದ ಮಳೆ ಸುರಿಯಲಿದೆಯೆಂದು ವರದಿ ತಿಳಿಸಿದೆ.

ಜಾಗತಿಕ ತಾಪಮಾನದ ಪರಿಣಾಮವು ಬೃಹತ್ ನಗರ ಪ್ರದೇಶಗಳಲ್ಲಿ ಮಳೆ ಸುರಿಯುವಿಕೆಯು ಹೆಚ್ಚಾಗಲಿದೆಯೆಂಬುದನ್ನು ಕೂಡಾ ಅದು ಬೆಟ್ಟು ಮಾಡಿ ತೋರಿಸಿದೆ.  ಈ ವರ್ಷದ ಮಾರ್ಚ್ ಹಾಗೂ ಮೇ ತಿಂಗಳ ನಡುವೆ ದಿಲ್ಲಿ ಐದು ಉಷ್ಣಮಾರುತಗಳನ್ನು ಎದುರಿಸಿದ್ದು, ತಾಪಮಾನವು ದಾಖಲೆಯ 49.2 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿತ್ತು. ಇಂತಹ ಅತಿರೇಕದ ಹವಾಮಾನದ ಸನ್ನಿವೇಶಗಳು ಹಾಗೂ ಹವಾಮಾನ ಬದಲಾವಣೆಯು ಕಡಿಮೆ ಆದಾಯದ ಹಾಗೂ ಸುವ್ಯವಸ್ಥಿತವಲ್ಲದ ವಸತಿಪ್ರದೇಶಗಳಲ್ಲಿ ವಾಸಿಸುವ ದಿಲ್ಲಿಯ ಅರ್ಧದಷ್ಟು ನಿವಾಸಿಗಳ, ಪ್ರಾಕೃತಿಕ ವಿಕೋಪಕ್ಕೆ ತುತ್ತಾಗುವ ಸಾಧ್ಯತೆಯನ್ನು ಹೆಚ್ಚಿಸಿದೆ ಎಂದು ವರದಿ ತಿಳಿಸಿದೆ.

ಪ್ರಸಕ್ತ ಮಾನವರಿಂದಾಗಿ ಉಂಟಾಗುವ ಇಂಗಾಲದ ಡಯಾಕ್ಸೈಡ್‌ನ ಹೊಸಸೂಸುವಿಕೆಯ ಶೇ.70ರಷ್ಟು ಪ್ರಮಾಣಕ್ಕೆ ನಗರಪ್ರದೇಶಗಳು ಕಾರಣವಾಗಿವೆ. ಇದರಿಂದಾಗಿ ಹವಾಮಾನದ ಅತಿರೇಕದ ಬದಲಾವಣೆಗಳುಂಟಾಗುತ್ತವೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X