Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಆಸರೆ...

ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಆಸರೆ ನೀಡಲು ವಿಶ್ವ ಬಂಟರ ಮಾಹಿತಿ ಸಂಗ್ರಹ ಯೋಜನೆ: ಅಜಿತ್ ಕುಮಾರ್ ರೈ

ವಾರ್ತಾಭಾರತಿವಾರ್ತಾಭಾರತಿ14 Sept 2022 11:26 PM IST
share
ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಆಸರೆ ನೀಡಲು ವಿಶ್ವ ಬಂಟರ ಮಾಹಿತಿ ಸಂಗ್ರಹ ಯೋಜನೆ: ಅಜಿತ್ ಕುಮಾರ್ ರೈ

ಮಂಗಳೂರು: ಬಂಟರ ಸಮಾಜದಲ್ಲಿ ಇನ್ನೂ ಸಾಕಷ್ಟು ಕುಟುಂಬಗಳು ಬಡತನದಲ್ಲಿದ್ದು ಶಿಕ್ಷಣ, ವೈದ್ಯಕೀಯ ವೆಚ್ಚ ಸೇರಿದಂತೆ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇಂತಹ ಕುಟುಂಬಗಳಿಗೆ ನೆರವು ನೀಡಲು ಬಂಟರ ಕುಟುಂಬಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿಗಳ ಸಮೀಕ್ಷೆಯ ಅಗತ್ಯವಿದೆ ಎಂದು ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದ್ದಾರೆ.

ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಅಮೃತ  ಮಹೋತ್ಸವ ದ ಉದ್ಘಾಟನಾ  ಸಮಾರಂಭದ ಆಹ್ವಾನ ಪತ್ರಿಕೆ ಮತ್ತು ವಿಶ್ವ ಬಂಟರ ಮಾಹಿತಿ ಕೋಶದ ಮಾಹಿತಿ ಸಂಗ್ರಹ ಯೋಜನೆಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯ  ಬಿಡುಗಡೆ ಸಮಾ ರಂಭ ದಲ್ಲಿಂದು ಅಧ್ಯಕ್ಷ ತೆ ವಹಿಸಿ ಅವರು  ಮಾತನಾಡಿದರು.

ಈ ಮಹತ್ವದ ಯೋಜನೆ ಗೆ ಸಮಾಜದ ಎಲ್ಲರ ಸಂಘಟಿತ ಪ್ರಯತ್ನದ ಅಗತ್ಯವಿದೆ ಎಂದರು. ಸಮಾಜ ದಲ್ಲಿ ಸ್ವಲ್ಪ ಮಂದಿ ಆರ್ಥಿಕ ವಾಗಿ ‌ಸಮರ್ಥರಾದವರು ಇದ್ದಾರೆ. ಅವರ ಮಾಹಿತಿ ಪಡೆದು ಸಮಾಜದ ಬಡವರಿಗೆ ನೆರವಾಗಲು ಈ ಯೋಜನೆ ಪೂರ್ಣ ಗೊಂಡಾಗ ಸಾಧ್ಯ ವಾಗಬಹುದು ಎಂದು ಅಜಿತ್ ಕುಮಾರ್ ರೈ ತಿಳಿಸಿದ್ದಾರೆ.

ಸಮಾರಂಭದ ವೇದಿಕೆ ಯಲ್ಲಿ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿ ರಾಜ ರೈ ಬಿಡುಗಡೆ ಗೊಳಿಸಿ  ಶುಭಹಾರೈಸಿದರು .ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶು ಪಾಲರಾದ ಅನಸೂಯ ರೈ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಅಮೃತೋತ್ಸವ ಸಮಿತಿಯ ಸಂಚಾಲಕರಾದ ಶಾಲಿನಿ ಶೆಟ್ಟಿ ಅಮೃತೋತ್ಸವದ ಯೋಜನೆ ಗಳ ಬಗ್ಗೆ ತಿಳಿಸಿದರು.

ಉತ್ಸವ ಸಮಿತಿಯ ಅಧ್ಯಕ್ಷೆ ವೀಣಾ ಶೆಟ್ಟಿ ಸ್ವಾಗತಿಸಿದರು. ಮಾತೃ ‌ಸಂಘದ ಉಪಾ ಧ್ಯಕ್ಷ ಹೇಮನಾಥ ಶೆಟ್ಟಿ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X