ಹಿರಿಯಡ್ಕ, ಸೆ.15: ಗಾಂಜಾ ಸೇವನೆಗೆ ಸಂಬಂಧಿಸಿ ಸೆ.14ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆಯಂಗಡಿ ಪೂಪಾಡಿಕಲ್ಲು ಬಸ್ ನಿಲ್ದಾಣ ಬಳಿ ಮನೋಜ್(22) ಹಾಗೂ ಸೆ.13ರಂದು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಮಣಿಪುರ ಸೇತುವೆ ಬಳಿ ಪ್ರೀತೇಶ್ ಪಿಂಟೋ(26) ಎಂಬವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.