ಪುತ್ತೂರು: ತಿಂಗಳಾಡಿಯಲ್ಲಿ ಯುವತಿಯ ಅತ್ಯಾಚಾರ ಯತ್ನ ಪ್ರಕರಣದಲ್ಲಿ ಬಂಧಿತನಾಗಿದ್ದ ಬದ್ರುದ್ದೀನ್ ಎಂಬಾತನನ್ನು ಪೊಲೀಸರು ಗುರುವಾರ ಪುತ್ತೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.