Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಿನಿ ಸ್ಕರ್ಟ್ ನಿಷೇಧಿಸಬಹುದು, ಹಿಜಾಬ್...

ಮಿನಿ ಸ್ಕರ್ಟ್ ನಿಷೇಧಿಸಬಹುದು, ಹಿಜಾಬ್ ನಿಷೇಧ ಸಲ್ಲದು: ಸುಪ್ರೀಂಕೋರ್ಟ್‍ನಲ್ಲಿ ವಾದ

ವಾರ್ತಾಭಾರತಿವಾರ್ತಾಭಾರತಿ16 Sept 2022 8:30 AM IST
share
ಮಿನಿ ಸ್ಕರ್ಟ್ ನಿಷೇಧಿಸಬಹುದು, ಹಿಜಾಬ್ ನಿಷೇಧ ಸಲ್ಲದು: ಸುಪ್ರೀಂಕೋರ್ಟ್‍ನಲ್ಲಿ ವಾದ

ಹೊಸದಿಲ್ಲಿ: ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರು ಮಿನಿ ಸ್ಕರ್ಟ್ ಧರಿಸದಂತೆ ನಿಷೇಧ ವಿಧಿಸಬಹುದು ಆದರೆ ಸಂವಿಧಾನದ 19 (2)ನೇ ವಿಧಿ ಅನ್ವಯ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಾರ್ವಜನಿಕ ನಡತೆ, ಸಭ್ಯತೆ ಮತ್ತು ನೈತಿಕತೆ ಆಧಾರದ ನಿರ್ಬಂಧ ಹೇರಿ ಹಿಜಾಬ್ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‍ನಲ್ಲಿ ವಾದ ಮಂಡಿಸಲಾಗಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಿದ ದಾವೆಗಳ ವಿಚಾರಣೆ ಹಂತದಲ್ಲಿ ಗುರುವಾರ ಹಿರಿಯ ವಕೀಲ ಕಪಿಲ್ ಸಿಬಾಲ್ ಈ ವಾದ ಮಂಡಿಸಿದರು.

"ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಧರ್ಮಕ್ಕೆ ಅನುಸಾರವಾಗಿ ಐಡೆಂಟಿಟಿ, ಸಂಸ್ಕೃತಿ ಪ್ರದರ್ಶಿಸಲು ತಮ್ಮ ಆಯ್ಕೆಯ ದಿರಿಸು (ಹಿಜಾಬ್) ಬಳಸುವುದು ಅಭಿವ್ಯಕ್ತಿಯ ಹಕ್ಕಿನಲ್ಲಿ ಸೇರುವುದಿಲ್ಲವೇ" ಎಂಬ ಪ್ರಶ್ನೆಯನ್ನು ಸಿಬಾಲ್ ಮುಂದಿಟ್ಟರು.

ಮುಸ್ಲಿಂ ಮಹಿಳೆಯರು ಸಾಂಪ್ರದಾಯಿಕವಾಗಿ ಶಿಕ್ಷಣ ಸಂಸ್ಥೆಗಳಿಗೆ ಹಿಜಾಬ್ ಧರಿಸಿಕೊಂಡು ಬರುತ್ತಿದ್ದರು ಎಂದಾದರೆ ಕರ್ನಾಟಕ ಸರ್ಕಾರ ಸಂವಿಧಾನದ 19(2) ವಿಧಿಯ ಅಡಿಯಲ್ಲಿ ಹಿಜಾಬ್ ನಿಷೇಧಿಸಲು ಎಲ್ಲಿಂದ ಅಧಿಕಾರ ಪಡೆಯಿತು? ಮುಸ್ಲಿಂ ವಿದ್ಯಾರ್ಥಿನಿಯರು ಸಮವಸ್ತ್ರವನ್ನು ವಿರೋಧಿಸಿಲ್ಲ. ಆದರೆ ಹೆಚ್ಚುವರಿಯಾಗಿ ಸಮವಸ್ತ್ರದ ಬಣ್ಣದ ಶಿರವಸ್ತ್ರವನ್ನು ಧರಿಸುತ್ತಾರೆ ಎಂದಾದರೆ ಅದನ್ನು ಹೇಗೆ ನಿಷೇಧಿಸುವುದು? ಎಂದು ಪ್ರಶ್ನಿಸಿದರು.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರಿದ್ದ ನ್ಯಾಯಪೀಠದ ಮುಂದೆ ತಮ್ಮ ವಾದ ಮಂಡಿಸಿದ ಸಿಬಾಲ್, ಅಸ್ತಿತ್ವದಲ್ಲೇ ಇಲ್ಲದ "ಅರ್ಹ ಸಾರ್ವಜನಿಕ ಸ್ಥಳ" ಎಂಬ ಪರಿಕಲ್ಪನೆಯನ್ನು ಕರ್ನಾಟಕ ಹೈಕೋರ್ಟ್ ಪಡೆದದ್ದಾದರೂ ಎಲ್ಲಿಂದ ಎಂದು ಪ್ರಶ್ನಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ಹಿಜಾಬ್ ನಿಷೇಧಿಸುವ ಉದ್ದೇಶದಿಂದಲೇ ಈ ಸ್ಥಿತಿಯನ್ನು ಸೃಷ್ಟಿಸಲಾಯಿತು ಎಂದು ಪ್ರತಿಪಾದಿಸಿದರು. ಹಿಜಾಬ್ ನಿಷೇಧದಿಂದಾಗಿ ಶಿಕ್ಷಣ ಸಂಸ್ಥೆಗಳನ್ನು ಅರ್ಧದಿಂದಲೇ ತೊರೆಯುವವರ ಪ್ರಮಾಣ ಹೆಚ್ಚಿದೆ ಎಂದರು. ಈ ಬಗ್ಗೆ timesofindia.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X