Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಎಸ್‍ವೈ ಹಾಗೂ ವಿಜಯೇಂದ್ರ ರಾಜೀನಾಮೆ...

ಬಿಎಸ್‍ವೈ ಹಾಗೂ ವಿಜಯೇಂದ್ರ ರಾಜೀನಾಮೆ ಪಡೆಯುವಿರಾ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ16 Sept 2022 7:22 PM IST
share
ಬಿಎಸ್‍ವೈ ಹಾಗೂ ವಿಜಯೇಂದ್ರ ರಾಜೀನಾಮೆ ಪಡೆಯುವಿರಾ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಸೆ.16: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆಗೆ ಆದೇಶವಾಗುತ್ತಲೇ ಕೇಂದ್ರ ಸಂಸದೀಯ ಸಮಿತಿಗೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಶಾಸಕ ಯತ್ನಾಳ್ ಆಗ್ರಹಿಸಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಕಣ್ಣೀರು ಹಾಕಿಸುವ ಪ್ರೋಗ್ರಾಮ್ ಇದೆಯೇ ರಾಜ್ಯ ಬಿಜೆಪಿ? ಯತ್ನಾಳ್ ಹೇಳಿದಂತೆ ಆರೋಪ ಹೊತ್ತಿರುವ ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ ಅವರ ಪಕ್ಷದ ಹುದ್ದೆಗಳಿಗೆ ರಾಜೀನಾಮೆ ಪಡೆಯುವಿರಾ? ಎಂದು ಪ್ರಶ್ನಿಸಿದೆ.

371ಜೆ ವಿಶೇಷ ಕೋಶವನ್ನು ಕಲ್ಬುರ್ಗಿಗೆ ಸ್ಥಳಾಂತರ ಮಾಡುತ್ತೇವೆ-ಬಸವರಾಜ ಬೊಮ್ಮಾಯಿ, ಪ್ರತ್ಯೇಕ ಸಚಿವಾಲಯ ಸ್ಥಾಪಿಸುತ್ತೇವೆ-ಯಡಿಯೂರಪ್ಪ. ಹುಸಿ ಭರವಸೆಗಳಿಂದಲೇ ಕಾಲ ತಳ್ಳುತ್ತಿದೆ ರಾಜ್ಯ ಬಿಜೆಪಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮರೀಚಿಕೆಯಾಗಿದೆ. ನಿಮ್ಮ ದಮ್ಮು, ತಾಕತ್ತು ತೋರಿಸಬೇಕಿರುವುದು ಇಂತಹ ಕೆಲಸಗಳಲ್ಲಿ ಅಲ್ಲವೇ ಮುಖ್ಯಮಂತ್ರಿಗಳೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಹುಬೇಡಿಕೆಯ ಉತ್ತರ ಕನ್ನಡ ಭಾಗದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರಕಾರ ನಿರಾಕರಿಸಿದೆ. ಸಂಸ್ಕøತ ವಿವಿಯ 320 ಕೋಟಿಗೆ ಒಪ್ಪಿಗೆ ಕೊಡುವ ಆರ್ಥಿಕ ಇಲಾಖೆ ಆಸ್ಪತ್ರೆಗೆ ಒಪ್ಪದಿರುವುದೇಕೆ? ತಮ್ಮದೇ ಸರಕಾರವನ್ನು ಒಪ್ಪಿಸುವ ತಾಕತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗಿಲ್ಲವೇ? ಮತ ಹಾಕುವಾಗ ರಾಜ್ಯ ಬಿಜೆಪಿಯ ಆದ್ಯತೆಯ ಬಗ್ಗೆ ಜನರು ಚಿಂತಿಸಬೇಕು ಎಂದು ಕಾಂಗ್ರೆಸ್ ಹೇಳಿದೆ.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರೇ, ಶಿಕ್ಷಣ ಸಚಿವರಾಗಿ ಒಂದಾದರೂ ಘನಕಾರ್ಯ ಮಾಡಿದ್ದೀರಾ? ಮಾಡಿದ್ದಿದ್ದರೆ ತೋರಿಸಿಬಿಡಿ. ಹಲವು ತಿಂಗಳಿಂದ ಶಿಕ್ಷಕರ ನೇಮಕಾತಿ ಮಾಡುತ್ತೇವೆ ಎನ್ನುತ್ತಲೇ ಬಂದಿರುವ ತಾವು ಆ ನಿಟ್ಟಿನಲ್ಲಿ ಯಾವ ಗಂಭೀರ ಕ್ರಮ ಕೈಗೊಂಡಿದ್ದೀರಿ? ವಿದ್ಯಾರ್ಥಿಗಳಿಗೆ ಶೂ, ಸಮವಸ್ತ್ರ, ಪುಸ್ತಕ ಕೊಡದಿರುವಂತೆ ಶಿಕ್ಷಣವನ್ನೂ ಕೊಡದೆ ವಂಚಿಸುವಿರಾ? ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:  ರಾಜಾಹುಲಿ ಆದ್ರೂ ಕಾನೂನಿನ ಮುಂದೆ ಎಲ್ಲರೂ ಒಂದೇ..: ಯಡಿಯೂರಪ್ಪ ರಾಜೀನಾಮೆಗೆ ಬಿಜೆಪಿ ಶಾಸಕ ಯತ್ನಾಳ್ ಆಗ್ರಹ 

BSY ವಿರುದ್ಧ ತನಿಖೆಗೆ ಅದೇಶವಾಗುತ್ತಲೇ ಕೇಂದ್ರ ಸಂಸದೀಯ ಸಮಿತಿಗೆ BSY ರಾಜೀನಾಮೆ ನೀಡಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.

BSY ಅವರಿಗೆ ಮತ್ತೊಮ್ಮೆ ಕಣ್ಣೀರು ಹಾಕಿಸುವ ಪ್ರೊಗ್ರಾಮ್ ಇದೆಯೇ @BJP4Karnataka?

ಯತ್ನಾಳ್ ಹೇಳಿದಂತೆ ಆರೋಪ ಹೊತ್ತಿರುವ BSY & BYV ಅವರ ಪಕ್ಷದ ಹುದ್ದೆಗಳಿಗೆ ರಾಜೀನಾಮೆ ಪಡೆಯುವಿರಾ?#BSYmuktaBJP pic.twitter.com/Xm3JgdzKVF

— Karnataka Congress (@INCKarnataka) September 16, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X