Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಳ್ಳಿಹೊಳೆ ಗ್ರಾಪಂಗೆ ಅಗತ್ಯ...

ಹಳ್ಳಿಹೊಳೆ ಗ್ರಾಪಂಗೆ ಅಗತ್ಯ ಸೌಲಭ್ಯಗಳನ್ನು ಆದ್ಯತೆಯಲ್ಲಿ ಕಲ್ಪಿಸಿ : ಉಡುಪಿ ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ17 Sept 2022 7:47 PM IST
share
ಹಳ್ಳಿಹೊಳೆ ಗ್ರಾಪಂಗೆ ಅಗತ್ಯ ಸೌಲಭ್ಯಗಳನ್ನು ಆದ್ಯತೆಯಲ್ಲಿ ಕಲ್ಪಿಸಿ : ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ : ಬೈಂದೂರು ತಾಲೂಕು ವ್ಯಾಪ್ತಿಯ ಅತ್ಯಂತ ಕುಗ್ರಾಮ ಗಳಲ್ಲಿ ಒಂದಾದ ಹಳ್ಳಿಹೊಳೆ ಗ್ರಾಮದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ವಿವಿಧ ಮೂಲಭೂತ ಸೌಕರ್ಯಗಳನ್ನು ಆದ್ಯತೆಯ ನೆಲೆಯಲ್ಲಿ ಒದಗಿಸುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆಗಳನ್ನು ನೀಡಿದ್ದಾರೆ. 

ಶನಿವಾರ ಹಳ್ಳಿಹೊಳೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲ ಸಭಾಂಗಣ ದಲ್ಲಿ ನಡೆದ, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು.  ಈ ಭಾಗದಲ್ಲಿ ಇರುವ ಕಾಡುಪ್ರಾಣಿಗಳ ಹಾವಳಿ, ನೆಟ್‌ವರ್ಕ್ ಸಮಸ್ಯೆ, ಕಾಲುಸಂಕ ರಚನೆ ಇತ್ಯಾದಿ ಸಮಸ್ಯೆಗಳನ್ನು ಬಗೆಹರಿಸುವಂತೆ ಅವರು ಸೂಚಿಸಿದರು. 

ಹಳ್ಳಿಹೊಳೆ ಸೇರಿದಂತೆ ಈ ಭಾಗದಲ್ಲಿ  ಕೃಷಿ ಚಟುವಟಿಕೆಯಲ್ಲಿ ಭಾಗಿಯಾ ಗಿರುವ ಜನರ ಮುಖ್ಯ ಸಮಸ್ಯೆ ಹಕ್ಕುಪತ್ರ ಇಲ್ಲದಿರುವುದು. ಪಹಣಿಪತ್ರವಿಲ್ಲದೆ ಸರಕಾರಿ ಸವಲತ್ತುಗಳಿಂದ ವಂಚಿತರಾಗಿದ್ದೇವೆ ಎಂದು ಹಲವು ಗ್ರಾಮಸ್ಥರು ದೂರಿದಾಗ, ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈ ಪ್ರದೇಶ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿರುವು ದರಿಂದ ಈ ಸಮಸ್ಯೆಯಾಗಿದೆ. ಈ ಬಗ್ಗೆ ಸರ್ಕಾರದ ಆದೇಶದಂತೆ ಸೂಕ್ತ ಕ್ರಮವಹಿಸಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಹಳ್ಳಿಹೊಳೆ ಗ್ರಾಮ ಪಂಚಾಯಿತಿಯಿಂದ ತಾಲೂಕು ಕೇಂದ್ರಕ್ಕೆ ತೆರಳಲು ಸೂಕ್ತ ಸಾರಿಗೆ ಸೌಲಭ್ಯವಿಲ್ಲ. ಇದರಿಂದಾಗಿ ಪ್ರತಿನಿತ್ಯ ಶಿಕ್ಷಕರು, ಸರಕಾರಿ ನೌಕರರು, ವಿದ್ಯಾರ್ಥಿಗಳು, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು ತೊಂದರೆ ಅನುಭಸುತ್ತಿದ್ದಾರೆ. ಆದ್ದರಿಂದ ಇಲ್ಲಿಗೆ ತುರ್ತಾಗಿ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎನ್ನುವ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಯಿತು.

ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ೪೦ ಕುಟುಂಬ ನಿವೇಶನ ರಹಿತವಾಗಿದೆ. ಅವರಿಗೆ ನಿವೇಶನ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ೪ ಎಕ್ರೆ ಸರಕಾರಿ ಜಾಗದ ವ್ಯವಸ್ಥೆಮಾಡಬೇಕು ಎಂದು ಗ್ರಾಮಸ್ಥರು  ಮಾಡಿದರು. 
ಈ ಭಾಗದಲ್ಲಿ ಸೂಕ್ತ ಸಂಪರ್ಕ ರಸ್ತೆಗಳ ನಿರ್ಮಾಣ, ಪಂಚಾಯತ್ ವ್ಯಾಪ್ತಿಯಲ್ಲಿರುವ ಸರಕಾರಿ ಕಚೇರಿಗಳು, ಶಾಲೆ ಇತ್ಯಾದಿಗಳ ಗಡಿ ಗುರುತಾಗದೆ, ಆವರಣವಿಲ್ಲದೆ ಅಭಿವೃದ್ಧಿಗೆ ತೊಡಕಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಡೆಸುವುದಕ್ಕೂ ಸಾಧ್ಯವಾಗುತ್ತಿಲ್ಲ ಎಂದು ಗ್ರಾಪಂ ಅಧ್ಯಕ್ಷ ಪ್ರದೀಪ್ ಕೊಠಾರಿ ತಿಳಿಸಿದರು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಹಳ್ಳಿಹೊಳೆ ಗ್ರಾಪಂ ವ್ಯಾಪ್ತಿಯಲ್ಲಿ ೧೫.೭೦ ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುದಾನ ಮಂಜೂರಾಗಿದ್ದು, ಮಳೆಯಿಂದಾಗಿ ಕಾಮಗಾರಿಯ ಅನುಷ್ಠಾನ ವಿಳಂಬವಾಗಿದೆ. ಶೀಘ್ರದಲ್ಲೇ ಕಾಮಗಾರಿಗಳು ಆರಂಭಗೊಳ್ಳಲಿವೆ. ಈ ಭಾಗದ ಜನರ ಪ್ರಮುಖ ಬೇಡಿಕೆಯಾದ ನಿವೇಶನ ಸೌಲಭ್ಯ ಮತ್ತು ೯೪ಸಿ ಹಕ್ಕುಪತ್ರ ವಿತರಣೆಯನ್ನು ಆದ್ಯತೆಯಲ್ಲಿ ಒದಗಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ಗ್ರಾಮಸ್ಥರಿಂದ ೫೦ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಮಾರಂಭದಲ್ಲಿ ಉಡುಪಿ ಜಿಪಂ ಸಿಇಓ ಪ್ರಸನ್ನ ಹೆಚ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಕೆ, ಬೈಂದೂರು ತಹಶೀಲ್ದಾರ್ ಶ್ರೀಕಾಂತ ಹೆಗ್ಡೆ, ಹಳ್ಳಿಹೊಳೆ ಗ್ರಾಪಂ ಉಪಾಧ್ಯಕ್ಷ ಮಂಜುನಾಥ್ ಶೆಟ್ಟಿ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X