Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಮಾನತ್ ಬ್ಯಾಂಕ್ ಚುನಾವಣೆ; ಫಲಿತಾಂಶ...

ಅಮಾನತ್ ಬ್ಯಾಂಕ್ ಚುನಾವಣೆ; ಫಲಿತಾಂಶ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ: ಹೈಕೋರ್ಟ್‍ನಿಂದ ಆದೇಶ

ವಾರ್ತಾಭಾರತಿವಾರ್ತಾಭಾರತಿ17 Sept 2022 8:01 PM IST
share
ಅಮಾನತ್ ಬ್ಯಾಂಕ್ ಚುನಾವಣೆ; ಫಲಿತಾಂಶ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ: ಹೈಕೋರ್ಟ್‍ನಿಂದ ಆದೇಶ


ಬೆಂಗಳೂರು, ಸೆ.17: ರವಿವಾರ(ಸೆ.18)ದಂದು ನಡೆಯಲಿರುವ ಅಮಾನತ್ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಯ ಫಲಿತಾಂಶ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಸಹಕಾರ ಇಲಾಖೆ, ಚುನಾವಣೆ ನಡೆಸುವ ಸಹಕಾರ ಸಂಘಗಳ ಚುನಾವಣಾ ಚುನಾವಣಾ ಆಯೋಗ, ಚುನಾವಣಾಧಿಕಾರಿ ಬಿ.ಕೆ.ಸಲೀಂ ಮತ್ತು ಅಮಾನತ್ ಬ್ಯಾಂಕ್‍ಗೆ ಈ ಸಂಬಂಧ ನೋಟಿಸ್ ಜಾರಿ ಮಾಡಿದೆ. 

ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಚುನಾವಣೆಗೆ ಸ್ಪರ್ಧಿಸಬಹುದು, ಮತದಾನ ಮಾಡಬಹುದು. ಆದರೆ ಚುನಾವಣಾ ಫಲಿತಾಂಶ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ತಿಳಿಸಿದೆ.

ಸಾಮಾಜಿಕ ಕಾರ್ಯಕರ್ತ ಆಲಂ ಪಾಶ ನೇತೃತ್ವದ ಹೆಲ್ಪಿಂಗ್ ಸಿಜಿಟನ್ ಅಂಡ್ ಪೀಪಲ್ಸ್ ಗ್ರೂಪ್ ನೇತೃತ್ವದಲ್ಲಿ ಅಬ್ದುಲ್ ಖುದ್ದೂರ್, ಧರ್ ಶಾ ಬೇಗಂ ಹಾಗೂ ಅಕ್ವಾಶ್ ಅಹಮದ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅಮಾನತ್ ಕೋ ಆಪರೇಟಿವ್ ಬ್ಯಾಂಕ್ 1970 ರಲ್ಲಿ ಸ್ಥಾಪನೆಯಾಗಿದ್ದು, ಈ ಬ್ಯಾಂಕ್ ಅನ್ನು ಅಸಂಖ್ಯಾತ ಠೇವಣಿದಾರರು ಕಟ್ಟಿ ಬೆಳೆಸಿದ್ದಾರೆ. ಈವರೆಗೆ ಎಲ್ಲಾ ಸದಸ್ಯರಿಗೂ ಚುನಾವಣೆಯಲ್ಲಿ ಮತದಾನ ಮಾಡಲು ಹಕ್ಕು ಹೊಂದಿದ್ದರು. ಆದರೆ ಇತ್ತೀಚೆಗೆ ಒಂದು ಸಾವಿರ ರೂ. ಗಿಂತ ಕಡಿಮೆ ಠೇವಣಿ ಹೊಂದಿರುವವರಿಗೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಮತದಾನ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದೆ. 

ಇದು ಸದಸ್ಯರ ಹಕ್ಕುಗಳಿಗೆ ವಿರುದ್ಧವಾಗಿದೆ. ಸಹಕಾರಿ ನಿಯಮಗಳ ಉಲ್ಲಂಘನೆಯಾಗಿದೆ. ಒಮ್ಮೆ ಸದಸ್ಯರಾದವರು ಮತದಾನ ಮಾಡಲು ಮತ್ತು ಚುನಾವಣೆಗೆ ಸ್ಪರ್ಧಿಸಲು ಅರ್ಹತೆ ಹೊಂದಿದ್ದಾರೆ. ಆದರೆ ಈ ಚುನಾವಣೆಯಲ್ಲಿ 46ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಮತದಾನದಿಂದ ವಂಚಿತರನ್ನಾಗಿ ಮಾಡಲಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇದಲ್ಲದೇ ಅಮಾನತ್ ಕೋ ಆಪರೇಟಿವ್ ಬ್ಯಾಂಕ್ ರಾಜ್ಯಾದ್ಯಂತ ಹರಡಿಕೊಂಡಿದೆ. ಬೆಳಗಾವಿಯಲ್ಲಿ ಹೆಚ್ಚಿನ ಸದಸ್ಯರನ್ನು ಹೊಂದಿದೆ. ಮಂಗಳೂರು, ಮೈಸೂರು, ಕಲಬುರಗಿ, ಚೆನ್ನಪಟ್ಟಣದಲ್ಲಿ ಶಾಖೆಗಳನ್ನು ಹೊಂದಿದ್ದು, ಇಲ್ಲೂ ಕೂಡ ಮತದಾನ ಮಾಡಲು ಅವಕಾಶ ಕಲ್ಪಿಸಬೇಕು. ಇದೀಗ ಮಳೆಗಾಲವಾಗಿದ್ದು, ಹಿರಿಯ ನಾಗರಿಕರು ದೂರದ ಪ್ರದೇಶಗಳಿಂದ ಬಂದು ಬೆಂಗಳೂರಿನ ಮತದಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅರ್ಜಿದಾರು ನ್ಯಾಯಪೀಠದ ಗಮನ ಸೆಳೆದಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X