Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೃದ್ಧ ತಂದೆಯ ಮೇಲೆ ಮಗನಿಂದ ಅಮಾನುಷ...

ವೃದ್ಧ ತಂದೆಯ ಮೇಲೆ ಮಗನಿಂದ ಅಮಾನುಷ ಹಲ್ಲೆ: ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ20 Sept 2022 8:04 AM IST
share
ವೃದ್ಧ ತಂದೆಯ ಮೇಲೆ ಮಗನಿಂದ ಅಮಾನುಷ ಹಲ್ಲೆ: ವೀಡಿಯೊ ವೈರಲ್

ಜೈಪುರ: ವೃದ್ಧ ತಂದೆಯನ್ನು ವ್ಯಕ್ತಿಯೊಬ್ಬ ದೊಣ್ಣೆಯಿಂದ ಥಳಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣ ಗಳಲ್ಲಿ ವೈರಲ್ ಆಗಿದೆ. ಜೋಧಪುರ ನಗರದ ನಡು ಬೀದಿಯಲ್ಲೇ ಈ ಘಟನೆ ನಡೆದಿದೆ.

ಎಎನ್‍ಐ ಸುದ್ದಿಸಂಸ್ಥೆ ಹಂಚಿಕೊಂಡಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ತಂದೆ ಮತ್ತು ಮಗ ವಾಗ್ವಾದ ನಡೆಸುತ್ತಿರುವ ದೃಶ್ಯ ಸೆರೆಯಾಗಿದೆ. ಬಿಳಿ ಟಿ-ಷರ್ಟ್ ಧರಿಸಿದ್ದ ಮಗ ದಿಢೀರನೇ ರಸ್ತೆಯಲ್ಲಿ ಬಿದ್ದಿದ್ದ ದೊಣ್ಣೆ ಎತ್ತಿಕೊಂಡು ತಂದೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಬಳಿಕ ಹತಾಶೆಯಿಂದ ದೊಣ್ಣೆ ಬಿಸಾಕಿದ್ದಾನೆ. ಬಹುಶಃ ನೆರೆಯವರು ಮಗನನ್ನು ಸಮಾಧಾನಪಡಿಸಲು ಮುಂದಾದಾಗ ಇದಕ್ಕೆ ಒಪ್ಪದ ವ್ಯಕ್ತಿ ಮತ್ತೆ ತಂದೆಯ ಮೇಲೆ ಹಲ್ಲೆ ಮಾಡಿದ್ದಾನೆ. ವಾಗ್ವಾದ ಮುಂದುವರಿದು ತಂದೆಗೆ ಹೊಡೆಯುತ್ತಿರುವ ಮತ್ತು ಗುದ್ದುತ್ತಿರುವ ದೃಶ್ಯ ಸೆರೆಯಾಗಿದೆ.

ಜೋಧಪುರದ ರತನಾಡ ಪೊಲೀಸರು ಈ ಘಟನೆ ಬಗ್ಗೆ ವಿವರ ನೀಡಿ, ಮಗ ತಂದೆಯನ್ನು ಹೊಡೆಯುತ್ತಿರುವ ಘಟನೆ ಇದೇ ಮೊದಲಲ್ಲ. ಇದಕ್ಕೆ ಮುನ್ನವೂ ತಂದೆಯ ಜತೆ ದುರ್ನಡತೆ ಪ್ರದರ್ಶಿಸಿದ್ದಾನೆ. ಅಪರಾಧ ದಂಡಸಂಹಿತೆ ಸೆಕ್ಷನ್ 151ರ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

#WATCH | A video of a son beating his father in Rajasthan's Jodhpur went viral

The son often quarrels with the father regarding matters of the household. He misbehaved with his father yesterday also. He has been arrested under CrPC 151: SHO Ratnada PS

(CCTV Visuals) pic.twitter.com/3RScDVlOi4

— ANI MP/CG/Rajasthan (@ANI_MP_CG_RJ) September 19, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X