Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ವಸತಿ ಯೋಜನೆ ಗುರಿ ಸಾಧಿಸುವುದು ಕಷ್ಟ':...

‘ವಸತಿ ಯೋಜನೆ ಗುರಿ ಸಾಧಿಸುವುದು ಕಷ್ಟ': ಸಿಎಜಿ ವರದಿಯಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ20 Sept 2022 11:42 PM IST
share
‘ವಸತಿ ಯೋಜನೆ ಗುರಿ ಸಾಧಿಸುವುದು ಕಷ್ಟ: ಸಿಎಜಿ ವರದಿಯಲ್ಲಿ ಉಲ್ಲೇಖ

ಬೆಂಗಳೂರು, ಸೆ. 20: ‘ಕೇಂದ್ರ ಸರಕಾರದ ಮಹತ್ವದ ಪಿಎಂಎವೈ ಯೋಜನೆಯಡಿ ನಗರದ ಪ್ರದೇಶ ಬಡವರಿಗೆ 2022ರ ವೇಳೆ ‘ಎಲ್ಲರಿಗೂ ವಸತಿ' ಕಲ್ಪಿಸುವ ಗುರಿಯನ್ನು ಸಾಧಿಸುವುದು ಕಷ್ಟಕರ. ಹೀಗಾಗಿ ವಸತಿ ಬೇಡಿಕೆಯನ್ನು ದೃಢಪಡಿಸಿಕೊಳ್ಳಲು ರಾಜ್ಯ ಸರಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು' ಎಂದು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ (ಸಿಎಜಿ) ಶಿಫಾರಸ್ಸು ಮಾಡಿದೆ.

ಮಂಗಳವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕರ್ನಾಟಕದಲ್ಲಿ ನಗರ ಪ್ರದೇಶದ ಬಡವರಿಗೆ ವಸತಿ ಯೋಜನೆಗಳ ಅನುಷ್ಠಾನ ಕುರಿತ ಕಾರ್ಯನಿರ್ವಹಣಾ ಕುರಿತು ಸಿಎಜಿ ವರದಿಯನ್ನು ಮಂಡಿಸಿದರು. ವಸತಿ ಇಲಾಖೆಯು ರಾಜೀವ್‍ಗಾಂಧಿ ವಸತಿ ನಿಗಮ ಕೈಗೆಟುಕುವ ಬೆಲೆಯಲ್ಲಿ ವಸತಿ ಮತ್ತು ಫಲಾನುಭವಿ ನೇತೃತ್ವದ ವೈಯಕ್ತಿಕ ವಸತಿ ನಿರ್ಮಾಣ ಘಟಕಗಳನ್ನು ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆಗಾಗಿ ಆಯ್ಕೆ ಮಾಡಲಾಯಿತು.

‘2021ರ ಮಾರ್ಚ್ ವೇಳೆ ಎಎಚ್‍ಪಿ ಮತ್ತು ಬಿಎಲ್‍ಸಿ ಘಟಕಗಳಡಿ ಶೇ.38ರಷ್ಟು ಫಲಾನುಭವಿಗಳಿಗೆ ಮಾತ್ರ ಯೋಜನೆಗಳನ್ನು ತೆಗೆದುಕೊಳ್ಳಲಾಗಿದೆ. ಈ ಪೈಕಿ ಕೇವಲ ಶೇ.17ರಷ್ಟು ಮಾತ್ರ ಪೂರ್ಣಗೊಂಡಿದೆ. ಶೇ.63ರಷ್ಟು ಇನ್ನೂ ಪ್ರಾರಂಭವಾಗಬೇಕಿದೆ. ಉಳಿದ ಶೇ.20ರಷ್ಟು ನಡೆಯುತ್ತಿದೆ. ಹೀಗಾಗಿ ಎಲ್ಲರಿಗೂ ವಸತಿ ಗುರಿಯನ್ನು 2022ರ ವೇಳೆಗೆ ಸಾಧಿಸುವುದು ಕಷ್ಟ' ಎಂದು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ.

‘ಎಎಚ್‍ಪಿ ಘಟಕದಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕೈಗೆತ್ತಿಗೊಂಡ ಮನೆಗಳಲ್ಲಿ ಕೇವಲ ಶೇ.14ರಷ್ಟು ಮನೆಗಳನ್ನು ಗುಂಪು ಮನೆಗಳಾಗಿ ನಿರ್ಮಿಸಿ ಉಳಿದ ಮನೆಗಳನ್ನು ಚದುರಿದ ರೀತಿಯಲ್ಲಿ ತೆಗೆದುಕೊಳ್ಳಲಾಗಿದೆ. ಇದರಿಂದ ಎಎಚ್‍ಪಿ ಘಟಕದಡಿಯಲ್ಲಿ ಮೂಲ ಸೌಲಭ್ಯಗಳೊಂದಿಗೆ ಗುಂಪು ವಸತಿ ಒದಗಿಸುವ ಯೋಜನೆಯ ಉದ್ದೇಶವು ಈಡೇರಲಿಲ್ಲ. ಯೋಜನೆಯ ಮಾರ್ಗಸೂಚಿಗಳಡಿಯಲ್ಲಿ ಸೂಚಿಸಲಾದ ನೀರು ಸರಬರಾಜು, ಒಳಚರಂಡಿ, ರಸ್ತೆಗಳು, ವಿದ್ಯುತ್ ಮುಂತಾದ ನಾಗರಿಕ ಮೂಲಸೌಕರ್ಯಗಳನ್ನು ಒದಗಿಸದೆ ಈ ಯೋಜನೆಯನ್ನು ಕೈಗೊಳ್ಳಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಉದ್ದೇಶಿತ ಯೋಜನೆಗಳಿಗೆ ಫಲಾನುಭವಿಗಳ ಸೇರಿಸುವಿಕೆಯ ಕೊರತೆಯಿಂದ ಕೇಂದ್ರ ಸರಕಾರವು ಬಿಎಲ್‍ಸಿ ಯೋಜನೆಯಡಿಯಲ್ಲಿ 569.56 ಕೋಟಿ ರೂ. ಮೊದಲ ಕಂತಿನ ಬಿಡುಗಡೆ ತಡೆಹಿಡಿದಿದೆ. 62,648 ಬಿಎಲ್‍ಸಿ ಫಲಾನುಭವಿಗಳಲ್ಲಿ 12,757 ಫಲಾನುಭವಿಗಳಿಗೆ ಪಾವತಿ ಮಾಡಿದ 172.64 ಕೋಟಿ ರೂ. ಮೊತ್ತದ ಡಿಬಿಟಿ ಪಾವತಿಗೆ ಆಧಾರ್ ಮೂಲಕ ದೃಢೀಕರಣ ಮಾಡಿಲ್ಲ' ಎಂದು ವರದಿಯಲ್ಲಿ ಆಕ್ಷೇಪಿಸಲಾಗಿದೆ.

ಶಿಫಾರಸ್ಸು: ‘ರಾಜ್ಯದಲ್ಲಿ ವಸತಿ ಬೇಡಿಕೆಯನ್ನು ದೃಢಪಡಿಸಿಕೊಳ್ಳಲು ಸರಕಾರವು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. 2022ರೊಳಗೆ ಮನೆಗಳನ್ನು ಪೂರ್ಣಗೊಳಿಸಲು ಗುರಿಗಳನ್ನು ನಿಗದಿಪಡಿಸಿಕೊಳ್ಳಬೇಕು. ಯೋಜನೆಯ ಗುರಿಗಳನ್ನು ಸಾಧಿಸಲು ಗುರಿಗಳನ್ನು ಮತ್ತು ಸಂಪನ್ಮೂಲಗಳನ್ನು ನಿಗದಿಪಡಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ವಿವಿಧ ಅನುಷ್ಠಾನ ಸಂಸ್ಥೆಗಳು ನಿಗದಿತ ಕಾಲಮಿತಿಯೊಳಗೆ ಕಾರ್ಯತಂತ್ರದ ಯೋಜನೆ ಮತ್ತು ವಾರ್ಷಿಕ ಯೋಜನೆಗಳನ್ನು ಸಿದ್ಧಪಡಿಸುವುದನ್ನು ಖಚಿತಪಡಿಸಬೇಕು ಎಂದು ಸಿಎಜಿ ವರದಿಯಲ್ಲಿ ಶಿಫಾರಸ್ಸು ಮಾಡಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X