Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.2ರಂದು ಸಿಟಿ ಗೋಲ್ಡ್‌ನ ‘ಕೆವಾ ಬಾಕ್ಸ್’...

ಅ.2ರಂದು ಸಿಟಿ ಗೋಲ್ಡ್‌ನ ‘ಕೆವಾ ಬಾಕ್ಸ್’ ಅಧಿಕೃತ ಅನಾವರಣ

‘ಸಾಂಸ್ಕೃತಿಕ ವೈಶಿಷ್ಟ: ನಮಸ್ತೇ ಇಂಡಿಯಾ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ21 Sept 2022 3:01 PM IST
share
ಅ.2ರಂದು ಸಿಟಿ ಗೋಲ್ಡ್‌ನ ‘ಕೆವಾ ಬಾಕ್ಸ್’ ಅಧಿಕೃತ ಅನಾವರಣ

ಮಂಗಳೂರು, ಸೆ.21: ಜುವೆಲ್ಲರಿ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಗುರುತಿಸಿಕೊಂಡಿರುವ ಸಿಟಿ ಗೋಲ್ಡ್‌ನ ಅಂಗ ಸಂಸ್ಥೆಯಾದ ಕೆವಾ ಬಾಕ್ಸ್‌ನ ಅಧಿಕೃತ ಅನಾವರಣ ಅ. 2ರಂದು ಆಯೋಜಿಸಲಾಗಿದೆ.

ಸಂಸ್ಥೆಯ ಅಧಿಕೃತ ಅನಾವರಣದ ಅಂಗವಾಗಿ ನಗರದ ನೆಕ್ಸಸ್ ಮಾಲ್(ಫಿಝಾ ಮಾಲ್) ನಲ್ಲಿ ‘ಸಾಂಸ್ಕೃತಿಕ ವೈಶಿಷ್ಟ: ನಮಸ್ತೇ ಇಂಡಿಯಾ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಿಟಿ ಗೋಲ್ಡ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕೆವಾ ಬಾಕ್ಸ್‌ನ ಸ್ಥಾಪಕ ಸಿಇಒ ಮುಹಮ್ಮದ್ ದಿಲ್‌ಶಾದ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಸಂಜೆ 4 ಗಂಟೆಗೆ ಆರಂಭವಾಗುವ ಈ ವಿಶೇಷ ಕಾರ್ಯಕ್ರಮದಲ್ಲಿ ಬಾಲಿವುಡ್ ಸೆಲೆಬ್ರಿಟಿ ಡೈಸಿ ಶಾ ಭಾಗವಹಿಸಲಿದ್ದಾರೆ. ಖ್ಯಾತ ಸಾಂಸ್ಕೃತಿಕ ತಂಡವಾದ ಹರಿ ಮತ್ತು ಚೇತನಾ ಅವರಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ವೇಳೆ ಭಾರತದ ಫ್ಯಾಶನ್ ಉದ್ಯಮದ ಪ್ರಮುಖ ದಿಗ್ಗಜರಿಂದ ಫ್ಯಾಶನ್ ಶೋ ಕೂಡಾ ಆಯೋಜಿಸಲಾಗಿದೆ ಎಂದು ಮುಹಮ್ಮದ್ ದಿಲ್‌ಶಾದ್ ವಿವರಿಸಿದರು.

ವಿಶ್ವದ ಆಭರಣ ಕೇಂದ್ರಗಳಾಗಿ ಗುರುತಿಸಿಕೊಂಡಿರುವ ಭಾರತ, ಇಟಲಿ ಮತ್ತು ಟರ್ಕಿಯ ಹಗುರ ಹಾಗೂ ನವನವೀನ ಕಲಾತ್ಮಕತ ವಿನ್ಯಾಸಗಳಿಂದ ರೂಪಿಸಲಾದ ಚಿನ್ನಾಭರಣಗಳ ಅಪಾರ ಸಂಗ್ರಹವನ್ನು ಕೆವಾಬಾಕ್ಸ್ ಹೊಂದಿದೆ. ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ಬಹುರಾಷ್ಟ್ರೀಯ ಸಂಘಟಿತ ಸಂಸ್ಥೆಯಾದ ಪ್ರೈಡ್ ಗ್ರೂಪ್‌ನೊಂದಿಗೆ ಸಹಭಾಗಿತ್ವ ಮತ್ತು ಸಿಟಿಗೋಲ್ಡ್ ಮತ್ತು ಡೈಮಂಡ್ಸ್ ಗ್ರೂಪ್‌ನ ಆಶ್ರಯದಲ್ಲಿ ಕೆವಾಬಾಕ್ಸ್ ಆರು ತಿಂಗಳ ಹಿಂದೆ ನೆಕ್ಸಸ್ ಮಾಲ್‌ನಲ್ಲಿ ಕಾರ್ಯಾರಂಭಿಸಿದೆ ಎಂದು ಅವರು ಹೇಳಿದರು.

ಫ್ಯಾಶನ್ ಆಭರಣ ಪ್ರಿಯರ ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಕೆವಾಬಾಕ್ಸ್ ತನ್ನ ಮಳಿಗೆಗಳನ್ನು ಶೀಘ್ರವೇ ದುಬೈ, ಬೆಂಗಳೂರು ಮತ್ತು ಇತರ ಮಹಾನಗರಗಳಲ್ಲಿ ವಿಸ್ತರಿಸಲು ಮುಂದಾಗಿದೆ. ಮುಂದಿನ ವರ್ಷದಲ್ಲಿ ಭಾರತಾದ್ಯಂತ 50 ಮಳಿಗೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ವೇಗವಾಗಿ ಬೆಳೆಯುತ್ತಿರುವ ನೂತನ ಜುವೆಲ್ಲರಿ ಬ್ರಾಂಡ್ ಆಗಿ ಈಗಾಗಲೇ ಕೆವಾ ಬಾಕ್ಸ್ ಅಂತಾರಾಷ್ಟ್ರೀಯ ಐಕಾನಿಕ್ ಪ್ರಶಸ್ತಿಯನ್ನು ಕೂಡಾ ಪಡೆದಿದೆ ಎಂದು ಮುಹಮ್ಮದ್ ದಿಲ್‌ಶಾದ್ ತಿಳಿಸಿದರು.

ಸುದ್ದಿ ಗೋಷ್ಠಿಯಲ್ಲಿ ಕೆವಾ ಬಾಕ್ಸ್ ಮತ್ತು  ಸಿಟಿ ಗೋಲ್ಡ್‌ ಡೈರಕ್ಟರ್ ನೌಶಾದ್ ಸಿ.ಎ, ಬ್ರಾಂಡ್ ಕನ್ಸಲ್ಟಂಟ್ ಸಂತೋಷ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X