Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ದಾಖಲೆ' ತಿದ್ದಿದ ಅಧಿಕಾರಿಗಳ ಮೇಲೆ...

‘ದಾಖಲೆ' ತಿದ್ದಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್: ಸಚಿವ ಗೋವಿಂದ ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ21 Sept 2022 7:01 PM IST
share
‘ದಾಖಲೆ ತಿದ್ದಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್: ಸಚಿವ ಗೋವಿಂದ ಕಾರಜೋಳ

ಬೆಂಗಳೂರು, ಸೆ. 21: ‘ಕಂದಾಯ ಇಲಾಖೆ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದವರು ಮತ್ತು ಕೊಟ್ಟವರು ಅಪರಾಧಿಗಳಾಗುತ್ತಾರೆ. ಹೀಗಾಗಿ ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ' ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಯಾದಗಿರಿ ಜಿಲ್ಲೆ, ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂ.72ರಲ್ಲಿ 15.10 ಎಕರೆ ಜಮೀನನ್ನು ಕೃಷ್ಣಭಾಗ್ಯ ಜಲ ನಿಗಮ ಯೋಜನೆಗೆ ತೆಗೆದುಕೊಂಡು ಪರಿಹಾರ ನೀಡಲಾಗಿದೆ. ಆದರೆ, ಅಲ್ಲಿನ ತಹಶೀಲ್ದಾರ್ ಹಾಗೂ ಸಿಬ್ಬಂದಿ ಸೇರಿ ಭ್ರಷ್ಟಾಚಾರ ಉದ್ದೇಶದಿಂದ ಖಾಸಗಿ ವ್ಯಕ್ತಿ ಬಸಮ್ಮ ಕೋಂ ಚನ್ನಮಲ್ಲಪ್ಪ ಅದ್ನೂರಾ ಎಂಬ ಹೆಸರಿನಲ್ಲಿ ಪಹಣಿ ಬದಲಾಯಿಸಿ, ಹೆಸರು ಬದಲಾವಣೆ ಮಾಡಿದ್ದಾರೆ' ಎಂದು ಗೊತ್ತಾಗಿದೆ.

‘ಈ ವಿಚಾರ ನನ್ನ ಗಮನಕ್ಕೆ ಈಗ ಬಂದಿದೆ. ಭೂಸ್ವಾಧೀನ ಕಂದಾಯ ಇಲಾಖೆ ಅಧಿಕಾರಿಗಳು ಮಾಡಬೇಕು. ಹಾಗೇನಾದರೂ ಆಗಿದ್ದರೆ ಕಂದಾಯ ಇಲಾಖೆಗೆ ಸಂಬಂಧಿಸಿದ ತಹಶೀಲ್ದಾರ್‍ರೇ ಆಗಿರಬಹುದು. ಕೆಳಗಿನ ನೌಕರರೇ ಆಗಿರಬಹುದು. ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅವರನ್ನ ಅಮಾನತ್ತು ಮಾಡಲು ಸೂಚನೆ ನೀಡುತ್ತೇವೆ. ಜತೆಗೆ ಪರಿಹಾರದ ಹಣವನ್ನ ವಸೂಲಿ ಮಾಡಲು ಜಿಲ್ಲಾಧಿಕಾರಿಗಳಿಗೆ ಹೇಳುತ್ತೇನೆ' ಎಂದು ಅವರು ಭರವಸೆ ನೀಡಿದ್ದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ‘ಕೃಷ್ಣಭಾಗ್ಯ ಜಲ ನಿಗಮ ಪರಿಹಾರ ತೆಗೆದುಕೊಂಡು ತಹಶೀಲ್ದಾರ್ ಬಸಮ್ಮ ಎಂಬವರ ಜೊತೆ ಸೇರಿ ಪಹಣಿ ಬದಲಾಯಿಸಿದ್ದಾರೆ. ಆ ರೀತಿ ಬದಲಾಯಿಸಲು ತಹಶೀಲ್ದಾರ್‍ಗೆ ಅಧಿಕಾರ ಇಲ್ಲ. ಸರಿಯಾದ ದಾಖಲೆ ಇದ್ದರೆ ಉಪ ಆಯುಕ್ತರು ಬದಲಾವಣೆ ಮಾಡಬೇಕು. ಈ ಕಾರಣಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಅಮಾನತು ಮಾಡಿದ್ದಾರೆ. ಆದರೆ, ತಹಶೀಲ್ದಾರ್‍ನನ್ನು ಅಮಾನತು ಮಾಡಿಲ್ಲ. ತಕ್ಷಣ ತಹಶೀಲ್ದಾರ್‍ನನ್ನು ಅಮಾನತು ಮಾಡಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು' ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X