Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ | ಮುರುಘಾ ಶ್ರೀಗಳ 'ಕೊರೋನರಿ...

ಶಿವಮೊಗ್ಗ | ಮುರುಘಾ ಶ್ರೀಗಳ 'ಕೊರೋನರಿ ಆಂಜಿಯೋಗ್ರಾಮ್' ಯಶಸ್ವಿ: ಡಾ.ವಿರೂಪಾಕ್ಷಪ್ಪ

ವಾರ್ತಾಭಾರತಿವಾರ್ತಾಭಾರತಿ22 Sep 2022 5:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶಿವಮೊಗ್ಗ | ಮುರುಘಾ ಶ್ರೀಗಳ ಕೊರೋನರಿ ಆಂಜಿಯೋಗ್ರಾಮ್ ಯಶಸ್ವಿ: ಡಾ.ವಿರೂಪಾಕ್ಷಪ್ಪ

ಶಿವಮೊಗ್ಗ, ಸೆ.22: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿದೆ ಎಂದು ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಶ್ರೀಗಳನ್ನು ಬುಧವಾರ ರಾತ್ರಿ ಚಿತ್ರದುರ್ಗದಿಂದ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಕೋರ್ಟ್ ಸೂಚನೆಯಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೆಗ್ಗಾನ್ ವೈದ್ಯರ ತಂಡ ಅಗತ್ಯ ಪರೀಕ್ಷೆಗಳ ಜೊತೆ ಶ್ರೀಗಳ ದೈಹಿಕ ಕ್ಷಮತೆ ಗಮನಿಸಿತ್ತು ಎಂದರು.

ಗುರುವಾರ ಬೆಳಗ್ಗೆ 10:45ರಿಂದ ಆಂಜಿಯೋಗ್ರಾಂ ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ. ಹೃದಯ ತಜ್ಞರಾದ ಡಾ. ಮಹೇಶ್ ಮೂರ್ತಿ, ಡಾ. ಪರಮೇಶ್ವರ್ ಶ್ರೀಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. 24 ಗಂಟೆಗಳ ಕಾಲ ತೀವ್ರ ನಿಗಾದಲ್ಲಿ ಇಟ್ಟಿದ್ದೇವೆ. ಚಿಕಿತ್ಸೆ ಬಳಿಕ ಶ್ರೀಗಳ ಬಿಪಿ, ಸ್ಯಾಚುರೇಶನ್ ಎಲ್ಲವೂ ನಾರ್ಮಲ್ ಅಗಿದೆ ಎಂದು ಮಾಹಿತಿ ನೀಡಿದರು.

ಆಂಜಿಯೋಗ್ರಾಂ ಮಾಡುವ ಮುನ್ನ ಜೈಲಾಧಿಕಾರಿ ಅನುಮತಿ ತೆಗೆದುಕೊಳ್ಳಲಾಗಿತ್ತು. ಯಶಸ್ವಿಯಾದ ಬಳಿಕವೂ ಅವರಿಗೆ ಮಾಹಿತಿ ನೀಡಲಾಗಿದೆ. ಶ್ರೀಗಳ ಆರೋಗ್ಯ ಸ್ಥಿತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುತ್ತೇವೆ ಎಂದು ಡಾ. ವಿರೂಪಾಕ್ಷಪ್ಪಮಾಹಿತಿ ನೀಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X