Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಜನಪರ ಉತ್ಸವ ಉದ್ಘಾಟನೆ

ಉಡುಪಿ: ಜನಪರ ಉತ್ಸವ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ23 Sept 2022 8:56 PM IST
share
ಉಡುಪಿ: ಜನಪರ ಉತ್ಸವ ಉದ್ಘಾಟನೆ

ಉಡುಪಿ, ಸೆ.23: ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ವತಿಯಿಂದ ನಗರದ ಅಲೆವೂರು ಪ್ರಗತಿನಗರ ಡಾ.ಶಿವರಾಮ ಕಾರಂತ ಕಲಾ ಗ್ರಾಮದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ ವಿಶೇಷ ಘಟಕ ಯೋಜನೆಯಡಿ ಜನಪರಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಇಂದು ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ತುಳುಕೂಟದ ಜಿಲ್ಲಾ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಅನಾದಿ ಕಾಲದಿಂದ ಕಲೆ, ಸಂಸ್ಕೃತಿ, ಸಂಭ್ರಮವನ್ನು ಬಿಂಬಿಸುವ ಜನಪದ ಕಲೆಗಳು, ಸರ್ವಕಾಲಕ್ಕೂ ಮನರಂಜನೆ ಯನ್ನು ನೀಡುವುದರ ಜೊತೆಗೆ ನಮ್ಮ ಭವ್ಯ ಪರಂಪರೆಯನ್ನು ಉಳಿಸಿಕೊಂಡು ಬಂದಿವೆ. ಇಂದಿನ ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ಇಂತಹ ಕಲೆಗಳನ್ನು ಕಲಿತು ಅದರಲ್ಲಿ ತಮ್ಮನ್ನು ತೊಡಗಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಾನಪದ ವಿದ್ವಾಂಸ ಡಾ.ಗಣನಾಥ ಎಕ್ಕಾರು ಮಾತನಾಡಿ, ಸಂಸ್ಕೃತಿ, ಸಾಂಸ್ಕೃತಿಕ ಕಲೆಯ ಪರಿಚಯದಿಂದ ವ್ಯಕ್ತಿತ್ವದಲ್ಲಿ ಬದಲಾವಣೆ ತರಲು ಸಾಧ್ಯ. ನಾಟಕ, ಯಕ್ಷಗಾನ, ಮುಂತಾದ ಕಲೆಗಳನ್ನು ಕಿರಿಯರಿಗೆ ಪರಿಚಯಿಸುವುದು ಅತಿ ಮುಖ್ಯವಾಗಿದೆ ಎಂದರು.

ಸಾಂಸ್ಕೃತಿಕ ಕಲೆಗಳ ಮೇಲಿರುವ ಆಸಕ್ತಿಯಿಂದ ಶೈಕ್ಷಣಿಕವಾಗಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ.ಕಲೆಯಲ್ಲಿ ತೊಡಗಿಸಿಕೊಂಡವರು, ಉಳಿದವರಿಗಿಂತ ತಮ್ಮ ವ್ಯಕ್ತಿತ್ವದಲ್ಲಿ ಭಿನ್ನವಾಗಿರುತ್ತಾರೆ.ಅಂತವರು ಸಜ್ಜನಿಕೆ, ಸೌಮ್ಯತೆ, ಸಾಮಾಜಿಕ ಕಾಳಜಿ ಉಳ್ಳವರಾಗಿರುತ್ತಾರೆ. ಇಂದಿನ ವಿದ್ಯಾರ್ಥಿಗಳಿಗೆ ಇಂತಹ ಕಲೆಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು. ಆ ಮೂಲಕ ಮಕ್ಕಳಲ್ಲಿ ಕೌಶಲ್ಯ, ಜ್ಞಾನ, ಮೌಲ್ಯ ವೃದ್ಧಿಸಲು ಸಾಧ್ಯ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್. ಪಿ., ರಾಜೀವನಗರ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ಕೆ.ಇ.ಎಸ್, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಸ್.ಎಸ್.ಪ್ರಸಾದ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಂಗೀಲು, ಕೊಳಲುವಾದನ, ಕಂಸಾಳೆ, ವೀರಗಾಸೆ, ಪೂಜಾ ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಡೊಳ್ಳು ಕುಣಿತ, ಆಟಿ ಕಳಂಜ, ಬೇಡರ ಕುಣಿತ, ಕರಗ, ಕೋಲಾಟ, ಭರತನಾಟ್ಯ ಸಮೂಹ ನೃತ್ಯ, ಜಾನಪದ ಸಮೂಹ ನೃತ್ಯ, ಪಟ ಕುಣಿತ, ನಂದಿಧ್ವಜ, ಚಿಲಿಪಿಲಿ ಗೊಂಬೆ ಮುಂತಾದ ಕಲಾ ತಂಡಗಳಿಂದ ಪ್ರದರ್ಶನ ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ,  ಅಮಿತಾಂಜಲಿ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X