Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಕ್ಷದ ಸಹೋದ್ಯೋಗಿಗಳನ್ನು ಟೀಕಿಸಬೇಡಿ:...

ಪಕ್ಷದ ಸಹೋದ್ಯೋಗಿಗಳನ್ನು ಟೀಕಿಸಬೇಡಿ: ಕಾಂಗ್ರೆಸ್ ನಾಯಕರಿಗೆ ಸಿಂಘ್ವಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Sept 2022 11:22 PM IST
share
ಪಕ್ಷದ ಸಹೋದ್ಯೋಗಿಗಳನ್ನು ಟೀಕಿಸಬೇಡಿ: ಕಾಂಗ್ರೆಸ್ ನಾಯಕರಿಗೆ ಸಿಂಘ್ವಿ ಆಗ್ರಹ

ಹೊಸದಿಲ್ಲಿ,ಸೆ.24: ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರು ಎಐಸಿಸಿ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವ ತಮ್ಮ ಸಹೋದ್ಯೋಗಿಗಳನ್ನು ಟೀಕಿಸದಂತೆ ಶನಿವಾರ ಪಕ್ಷದ ನಾಯಕರನ್ನು ಆಗ್ರಹಿಸಿದ್ದಾರೆ.

ಈ ಮೊದಲು ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಹೊಂದಿರುವ ಪ್ರಧಾನ ಕಾರ್ಯದರ್ಶಿ ಜೈ ರಾಮ್ ರಮೇಶ್
ಅವರೂ ಪಕ್ಷದ ವಕ್ತಾರರಿಗೆ ಮತ್ತು ಸಂವಹನ ವಿಭಾಗದ ಪದಾಧಿಕಾರಿಗಳಿಗೆ ಇಂತಹುದೇ ಸೂಚನೆಯನ್ನು ನೀಡಿದ್ದರು.

‘ಜೈ ರಾಮ್ ರಮೇಶ್ ಅವರ ಅಭಿಪ್ರಾಯಕ್ಕೆ ನನ್ನ ಪೂರ್ಣ ಸಹಮತಿಯಿದೆ.ಕಾಂಗ್ರೆಸ್ ಪಕ್ಷವು ಪ್ರತಿಪಾದಿಸಿಕೊಂಡು ಬಂದಿರುವ ಪ್ರಜಾಸತ್ತಾತ್ಮಕ ಮುಕ್ತ ಅಭಿವ್ಯಕ್ತಿ ಮೌಲ್ಯಗಳನ್ನು ನಾವು ಕಾಯ್ದುಕೊಳ್ಳಬೇಕು ’ ಎಂದು ಸಿಂಘ್ವಿ ಟ್ವೀಟಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಜ್ಜಾಗಿರುವ ಶಶಿ ತರೂರ್ ಬಗ್ಗೆ ಪಕ್ಷದ ನಾಯಕ ಗೌರವ ವಲ್ಲಭ ಅವರು ಕುಹಕವಾಡಿದ ಹಿನ್ನೆಲೆಯಲ್ಲಿ ಸಿಂಘ್ವಿ ಅವರ ಈ ಹೇಳಿಕೆ ಹೊರಬಿದ್ದಿದೆ.

Completely agree with Jairam Ramesh. Fellow congressmen should refrain from commenting on their party colleagues applying for the post of Congress President. We must maintain the fair minded democratic free speech values that the party has always championed.

— Abhishek Singhvi (@DrAMSinghvi) September 24, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X