Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 100 ಬಿಲಿಯ ಡಾಲರ್ ಎಫ್‌ಡಿಐ ಆಕರ್ಷಿಸುವ...

100 ಬಿಲಿಯ ಡಾಲರ್ ಎಫ್‌ಡಿಐ ಆಕರ್ಷಿಸುವ ಹಾದಿಯಲ್ಲಿ ಭಾರತ: ಕೇಂದ್ರದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ24 Sept 2022 11:47 PM IST
share

ಹೊಸದಿಲ್ಲಿ, ಸೆ.24:  ಆರ್ಥಿಕ ಸುಧಾರಣೆಗಳು ಹಾಗೂ ಉದ್ಯಮಕ್ಕೆ ಅನುಕೂಲಕರವಾದ ವಾತಾವರಣ ಕಲ್ಪಿಸಿರುವ ಪರಿಣಾಮವಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು 100 ಶತಕೋಟಿ ಡಾಲರ್ ಮೌಲ್ಯದ ವಿದೇಶಿ ನೇರ ಹೂಡಿಕೆ (ಎಫ್‌ಡಿಐ)ಯನ್ನು ಆಕರ್ಷಿಸುವ ಹಾದಿಯಲ್ಲಿದೆ ಎಂದು ಕೇಂದ್ರ ಸರಕಾರವು ಶನಿವಾರ ತಿಳಿಸಿದೆ.

2021-22ನೇ ಸಾಲಿನಲ್ಲಿ ಭಾರತಕ್ಕೆ 83.6 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ಹರಿದುಬಂದಿದ್ದು, ಇದು ಈವರೆಗಿನ ಅತ್ಯಂತ ಗರಿಷ್ಠ ಎಫ್‌ಡಿಐ ಹೂಡಿಕೆಯಾಗಿದೆ.

 ‘‘ಕಳೆದ ಹಣಕಾಸು ವರ್ಷದಲ್ಲಿ 101 ದೇಶಗಳಿಂದ ಎಫ್‌ಡಿಐ ಹರಿದುಬಂದಿದ್ದು, 31 ಕೇಂದ್ರಾಡಳಿತ ಹಾಗೂ ರಾಜ್ಯಗಳಲ್ಲಿ ಹೂಡಿಕೆ ಮಾಡಲಾಗಿದೆ. ಆರ್ಥಿಕ ಸುಧಾರಣಾಕ್ರಮಗಳು ಹಾಗೂ ಉದ್ಯಮಸ್ನೇಹಿ ವಾತಾವರಣದ ಹಿನ್ನೆಲೆಯಲ್ಲಿ ಭಾರತವು ಪ್ರಸಕ್ತ ಹಣಕಾಸು ವರ್ಷದಲ್ಲಿ 100 ಶತಕೋಟಿ ಅಮೆರಿಕನ್ ಡಾಲರ್ ಮೊತ್ತದ ಹೂಡಿಕೆಯನ್ನು ಆಕರ್ಷಿಸುವ ಹಾದಿಯಲ್ಲಿದೆ’’ ಎಂದು ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯವು ಹೇಳಿಕೆಯೊಂದರಲ್ಲಿ ತಿಳಿಸಿದೆ.

ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಲು ಸರಕಾರವು ಉದಾರವಾದಿ ಹಾಗೂ ಪಾರದರ್ಶ ನೀತಿಯನ್ನು ಅಳವಡಿಸಿಕೊಂಡಿದ್ದು, ಬಹುತೇಕ ವಲಯಗಳನ್ನು ವಿದೇಶಿ ನೇರ ಹೂಡಿಕೆಗೆ ತೆರೆದಿಡಲಾಗಿದೆ ಎಂದು ಅದುಹೇಳಿದೆ.

ಉದ್ಯಮ ಮಾರ್ಗದರ್ಶಿ ಸೂತ್ರಗಳು ಹಾಗೂ ನಿಯಮಾವಳಿಗಳ ಉದಾರೀಕರಣ, ಅನವಶ್ಯಕವಾದ ಅನುಸರಣಾ ಹೊರೆಯನ್ನು ಕಡಿಮೆಗೊಳಿಸುವುದು, ವೆಚ್ಚವನ್ನು ಕಡಿಮೆಗೊಳಿಸುವುದು ಹಾಗೂ ಭಾರತದಲ್ಲಿ ಉದ್ಯಮಕ್ಕೆ ಅನುಕೂಲಕರವಾದ ವಾತಾವರಣವನ್ನು ವೃದ್ಧಿಸುವುದು ಈ ಸುಧಾರಣಾ ಕ್ರಮಗಳನ್ನು ಒಳಗೊಂಡಿದೆ  ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಹಾಲಿ ಹಣಕಾಸು ವರ್ಷದ ಎಪ್ರಿಲ್-ಜೂನ್ ಅವಧಿಯಲ್ಲಿ ವಿದೇಶಿ ನೇರ ಹೂಡಿಕೆಯು ಶೇ.16.6 ಶತಕೋಟಿ ಡಾಲರ್ ಆಗಿದ್ದು, ಹಿಂದಿನ ಸಾಲಿಗಿಂತ ಶೇ.6ರಷ್ಟು ಕುಸಿತವನ್ನು ಕಂಡಿದೆ ಎಂದು ಅದು ಹೇಳಿದೆ. ಕಡಿಮೆಗುಣಮಟ್ಟದ ಹಾಗೂ ಅಪಾಯಕಾರಿಯಾದ ಆಟಿಕೆಗಳ ಆಮದನ್ನು ನಿರ್ಬಂಧಿಸಲು ಹಾಗೂ ಆಟಿಕೆಗಳ ಸ್ಥಳೀಯ ಉತ್ಪಾದನೆಯನ್ನು ಹೆಚ್ಚಿಸಲು ಹಲವಾರು ಆಯಕಟ್ಟಿನ ಕ್ರಮಗಳನ್ನು ಕೇಂದ್ರ ಸರಕಾರವು ಕೈಗೊಂಡಿದೆ.

2021-22ರ ಅವಧಿಯಲ್ಲಿ 877.8 ಕೋಟಿ ರೂ. ಮೌಲ್ಯದ  ಆಟಿಕೆಗಳನ್ನು ಆಮದು ಮಾಡಿಕೊಂಡಿದ್ದು, ಹಿಂದಿನ ಸಾಲಿಗಿಂತ ಶೇ.70ರಷ್ಟು ಇಳಿಕೆಯಾಗಿದೆ. ಇನ್ನೊಂದೆಡೆ,ದೇಶೀಯ ಆಟಿಕೆಗಳು ಶೇ.61 ಏರಿಕೆಯಾಗಿದ್ದು, 326 ಮಿಲಿಯ ಅಮೆರಿಕನ್ ಡಾಲರ್‌ಗಳಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X