Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಜಿ ಸಿಎಂ ಎಸ್​.ಎಂ.ಕೃಷ್ಣ ಆಸ್ಪತ್ರೆಗೆ...

ಮಾಜಿ ಸಿಎಂ ಎಸ್​.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ವಾರ್ತಾಭಾರತಿವಾರ್ತಾಭಾರತಿ25 Sept 2022 11:32 AM IST
share
ಮಾಜಿ ಸಿಎಂ ಎಸ್​.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಜ್ವರ ಹಾಗೂ ತೀವ್ರ ಉಸಿರಾಟದ ಸಮಸ್ಯೆಯ ಕಾರಣ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ (S. M. Krishna) ಅವರು ನಿನ್ನೆ (ಶನಿವಾರ) ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಅವರಿಗೆ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಲಾಗಿದೆ. ಎಸ್‌.ಎಂ.ಕೃಷ್ಣ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ಆತಂಕವಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ.

ಸದ್ಯ ಆರೋಗ್ಯ ಸಚಿವ ಡಾ‌.ಸುಧಾಕರ್ ಮೇಲ್ವಿಚಾರಣೆ ನಡೆಸುತ್ತಿದ್ದು, ವೈದ್ಯರ ತಂಡದ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.


ಊಹಾಪೋಹಗಳಿಗೆ ಕಿವಿಗೊಡದಂತೆ  ಮನವಿ:

'ಎಸ್ ಎಂ ಕೃಷ್ಣ ರವರಿಗೆ ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋವಿಡ್ ಹಾಗೂ ಜ್ವರಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳನ್ನು ಮಾಡಿ ಯಾವುದೇ ತೊಂದರೆ ಇಲ್ಲವೆಂಬ ಮಾಹಿತಿಯನ್ನು ವೈದ್ಯರು ತಿಳಿಸಿರುತ್ತಾರೆ. ಯಾವುದೇ ಊಹಾಪೊಹದ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಶ್ರೀ ಎಸ್ ಎಂ ಕೃಷ್ಣ ರವರ ಪರವಾಗಿ ಕೊರುತ್ತೇನೆ' ಎಂದು ಅವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.  

ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ ಕೃಷ್ಣ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. pic.twitter.com/D3voHHc5T6

— Siddaramaiah (@siddaramaiah) September 25, 2022

Former CM SM Krishna has been admitted in Bengaluru's Manipal hospital. He has acute respiratory tract infection. He is on minimal respiratory support and in a cheerful frame of mind. His health status is being monitored by health minister Dr K Sudhakar: Manipal Hospital pic.twitter.com/aVygIAh75h

— ANI (@ANI) September 25, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X