Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶೇ.40 ಕಮಿಷನ್ ಪಡೆಯುವ ಆರೋಪ ಹೊಂದಿರುವ...

ಶೇ.40 ಕಮಿಷನ್ ಪಡೆಯುವ ಆರೋಪ ಹೊಂದಿರುವ ಇಲಾಖೆಗಳ ಕಚೇರಿ ಮೇಲೆ ED, IT ದಾಳಿ ಏಕಿಲ್ಲ: ಎಂ.ಬಿ.ಪಾಟೀಲ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ26 Sept 2022 1:26 PM IST
share
ಶೇ.40 ಕಮಿಷನ್ ಪಡೆಯುವ ಆರೋಪ ಹೊಂದಿರುವ ಇಲಾಖೆಗಳ ಕಚೇರಿ ಮೇಲೆ ED, IT ದಾಳಿ ಏಕಿಲ್ಲ: ಎಂ.ಬಿ.ಪಾಟೀಲ್ ಪ್ರಶ್ನೆ

ಮಂಗಳೂರು, ಸೆ.26: 'ರಾಜ್ಯ ಸರಕಾರದ ಇಲಾಖೆ ಗಳಲ್ಲಿ ಶೇ 40 ಕಮಿಷನ್ ಪಡೆಯಲಾ ಗಿದೆ ಎಂದು ಗುತ್ತಿಗೆ ದಾರರು ಪ್ರಧಾನಿ ಮೋದಿಗೆ ನೀಡಿದ ದೂರಿನ  ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶ ರ ಮೂಲಕ ತನಿಖೆ ನಡೆಯಲಿ' ಎಂದು ಕೆಪಿಸಿಸಿ  ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

'ರಾಜ್ಯದಲ್ಲಿ 40 ಶೇ. ಕಮೀಷನ್ ಪಡೆಯುವ ಆರೋಪ ಹೊಂದಿರುವ  ಇಲಾಖೆಗಳ ಮೇಲೆ ಐ.ಟಿ, ಇ.ಡಿ ದಾಳಿ ಏಕೆ ನಡೆಯುತ್ತಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶದ ಜನಕ್ಕೆ ಅಚ್ಛೇದಿನ ಇತ್ತು ಈಗ ಇಲ್ಲ  ಎನ್ನುವು ದನ್ನು  ದೇಶದ ಜನ ಹೇಳುತ್ತಿದ್ದಾರೆ. ದೇಶದಲ್ಲಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶ ಯುವ ಜನರಿಗೆ ಭ್ರಮ ನಿರಸನ ವಾಗಿದೆ. ಸಾಕಷ್ಟು ಕಂಪೆನಿಗಳು ಖಾಸಗಿಯವರ ಪಾಲಾಗಿದೆ. ನಿರುದ್ಯೋಗದ ಪ್ರಮಾಣ ಏರಿಕೆ ಯಾಗಿದೆ. ಜನ ಸಾಮಾನ್ಯರ ನಿತ್ಯ ಬಳಕೆಯ ಪೆಟ್ರೋಲ್, ಅಡುಗೆ ಅನಿಲ, ಖಾದ್ಯ ತೈಲದ ಬೆಲೆ ಗಗನಕ್ಕೇರಿದೆ. ಮೋದಿ ವರ್ಷ ಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ಈಡೇರಿಸಿಲ್ಲ. ನೋಟ್ ಬ್ಯಾನ್ ಮೂಲಕ ಜನರನ್ನು ಸಂಕಷ್ಟಕ್ಕೀಡು ಮಾಡಿದ ಕೇಂದ್ರ ಸರ್ಕಾರ ಕೊರೋನ ಸಂದರ್ಭದಲ್ಲಿ ಕೋಟ್ಯಂತರ ಮೊತ್ತದ ಹಣ ಖರ್ಚು ಮಾಡಿದೆ ಎನ್ನುತ್ತಾರೆ. ಆದರೆ ಈ ಹಣ ಜನರಿಗೆ ತಲುಪಿಲ್ಲ' ಎಂದು ಎಂದು ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.

'ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು ದಾಖಲಿಸಿ ಸೂಕ್ತ ಕ್ರಮಕ್ಕೆ ಕಾನೂನು ಹೋರಾಟ': ಎಂ.ಬಿ.ಪಾಟೀಲ್ ವಿರುದ್ಧ ನಳಿನ್ ಕುಮಾರ್ ಕಟೀಲ್  ಮಲಪ್ರಭಾ ಕಾಲುವೆ ನಿರ್ಮಾಣ ಕ್ಕೆ ಸಂಬಂಧಿಸಿದಂತೆ ಮಾಡಿರುವ ಭೃಷ್ಟಾಚಾರದ  ಆರೋಪದ ವಿರುದ್ಧ ಅವರಿಗೆ ಕಾನೂನು ಪ್ರಕಾರ ನೋಟೀಸ್ ಜಾರಿ ಮಾಡ ಸೂಕ್ತ ಕ್ರಮಕ್ಕಾಗಿ  ಕಾನೂನು ಹೋರಾಟ ನಡೆಸುವುದಾಗಿ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್,ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ,ಮಾಜಿ ಸಚಿವರಾದ ಬಿ.ರಮಾನಾಥ ರೈ,ಅಭಯ ಚಂದ್ರ ಜೈನ್ ,ವಿನಯ ಕುಮಾರ್ ಸೊರಕೆ,ಮಾಜಿ ಶಾಸಕ ರಾದ ಶಕುಂತಳಾ ಶೆಟ್ಟಿ, ಜೆ.ಆರ್. ಲೋಬೊ, ಐವನ್ ಡಿ ಸೋಜ, ಮೊಹಿಯು ದ್ದೀನ್ ಬಾವ,ಕಾಂಗ್ರೆಸ್ ಮುಖಂಡ ರಾದ ಮಮತಾ ಗಟ್ಟಿ, ಕೃಪಾ ಅಮರ್ ಆಳ್ವ, ಮಿಥುನ್ ರೈ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X