Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಸಿಗ್ನಲ್ ಜಂಪ್ ಮಾಡಿ...

ಬೆಂಗಳೂರು | ಸಿಗ್ನಲ್ ಜಂಪ್ ಮಾಡಿ ಸ್ವಇಚ್ಛೆಯಿಂದ ದಂಡ ಪಾವತಿಗೆ ಮುಂದೆ ಬಂದ ವಾಹನ ಸವಾರ!

ಟ್ವೀಟ್ ಮೂಲಕ ಪೊಲೀಸರಲ್ಲಿ ಮನವಿ

ವಾರ್ತಾಭಾರತಿವಾರ್ತಾಭಾರತಿ29 Sept 2022 7:49 PM IST
share
ಬೆಂಗಳೂರು | ಸಿಗ್ನಲ್ ಜಂಪ್ ಮಾಡಿ ಸ್ವಇಚ್ಛೆಯಿಂದ ದಂಡ ಪಾವತಿಗೆ ಮುಂದೆ ಬಂದ ವಾಹನ ಸವಾರ!

ಬೆಂಗಳೂರು, ಸೆ.29: ಸಂಚಾರ ನಿಯಮ ಉಲ್ಲಂಘನೆ(ಟ್ರಾಫಿಕ್ ಸಿಗ್ನಲ್ ಜಂಪ್) ಮಾಡಿದ ವ್ಯಕ್ತಿಯೊರ್ವ ಪಶ್ಚಾತಾಪ ಪಟ್ಟು, ಪೊಲೀಸರಿಗೆ ದಂಡ ಪಾವತಿಸುವುದಾಗಿ ಹೇಳಿದ್ದಾನೆ.

ಬಾಲಕೃಷ್ಞ ಬಿರ್ಲಾ ಎಂಬುವರು ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣ ಬಳಿ ಟ್ರಾಫಿಕ್ ಸಿಗ್ನಲ್ ದಾಟಿ ನಿಯಮ ಉಲ್ಲಂಘಿಸಿದ್ದು ಮನೆಗೆ ಬಂದಾಗ ಪಶ್ಚಾತಾಪ ಪಟ್ಟಿದ್ದಾರೆ. ತಪ್ಪಿನ ಅರಿವಾದ ಬಳಿಕ ಕೂಡಲೇ ಸಂಚಾರ ಉಲ್ಲಂಘನೆ ಮಾಡಿದ್ದೇನೆ, ಸ್ವಯಂಪ್ರೇರಿತವಾಗಿ ದಂಡ ಕಟ್ಟಬಹುದೇ ಎಂದು ಟ್ವೀಟ್ ಮೂಲಕ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾನೆ.

ಈ ಕುರಿತು ಪ್ರತಿಕ್ರಿಯಿಸಿದ ಸಂಚಾರ ಪೊಲೀಸರು, ನೋಟಿಸ್ ಕಳುಹಿಸಿದ ಬಳಿಕ ದಂಡ ಪಾವತಿಸುವಂತೆ ಸೂಚಿಸಿದ್ದಾರೆ.

Dear @blrcitytraffic,

I broke a traffic signal near Shanti Nagar Bus Stand by mistake yesterday.

Can I pay my fine proactively?

— Bal Krishn Birla (@bkbirla) September 28, 2022

After getting a traffic rule violation notice you can pay the fine.

— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) September 29, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X