Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತ್ ಜೋಡೊ ಯಾತ್ರೆಯಲ್ಲಿ 'PayCM'...

ಭಾರತ್ ಜೋಡೊ ಯಾತ್ರೆಯಲ್ಲಿ 'PayCM' ಟೀಶರ್ಟ್ ಧರಿಸಿದ್ದ ಯುವಕನಿಗೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ► ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 Oct 2022 5:30 PM IST
share
ಭಾರತ್ ಜೋಡೊ ಯಾತ್ರೆಯಲ್ಲಿ PayCM ಟೀಶರ್ಟ್ ಧರಿಸಿದ್ದ ಯುವಕನಿಗೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ

ಬೆಂಗಳೂರು: ಚಾಮರಾಜನಗರದಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿದ್ದ 'ಪೇಸಿಎಂ' ಟೀ ಶರ್ಟ್ ಧರಿಸಿದ ಯುವಕನೋರ್ವನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. 

ವಿಜಯಪುರ ಮೂಲದ ಅಕ್ಷಯ್ ಕುಮಾರ್ ಬಂಧಿತ ಯುವಕನಾಗಿದ್ದು,  ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ಈತನನ್ನು ಬಂಧಿಸುವ ವೇಳೆ ನರೆದಿದ್ದ ಕಾಂಗ್ರೆಸ್ ಕರ್ಯಕರ್ತರ ನಡುವೆ ಆತ ಧರಿಸಿದ್ದ ಪೇಸಿಎಂ ಟೀಶರ್ಟ್ ಬಿಚ್ಚಿಸಿ, ಹಲ್ಲೆ ನಡೆಸಿರುದ್ದಾರೆ. ಈ ಕುರಿತ ವಿಡಿಯೋ ಒಂದು ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಯುವಜನ ಭಾರತ್ ಜೋಡೊ ಯಾತ್ರೆಯಲ್ಲಿ  'PayCM' ಟೀ ಶರ್ಟ್ ಧರಿಸಿದ ಒಂದೇ ಕಾರಣಕ್ಕೆ ಆತನಿಗೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ: ಚಾಮರಾಜನಗರ: ಭಾರತ್ ಜೋಡೊ ಯಾತ್ರೆಯಲ್ಲಿ 'PayCM' ಟೀಶರ್ಟ್ ಧರಿಸಿದ್ದ ಯುವಕನ ಬಂಧನ

''#PayCm ಟಿ ಶರ್ಟ್ ಧರಿಸಿದ್ದ ನಮ್ಮ ಕಾರ್ಯಕರ್ತನ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿರುವುದು ಖಂಡನೀಯ. ಟಿ ಶರ್ಟ್ ಬಿಚ್ಚಿಸಿ ರಸ್ತೆಯಲ್ಲಿ ಆತನ ಮೇಲೆ ಹಲ್ಲೆ ನಡೆಸಲು ಪೊಲೀಸರಿಗೆ ಅಧಿಕಾರ ಕೊಟ್ಟವರು ಯಾರು? ಇವರೇನು ಪೊಲೀಸರೊ ಅಥವಾ ಗೂಂಡಾಗಳೋ? ಹಲ್ಲೆ ನಡೆಸಿದ ಅಧಿಕಾರಿಯನ್ನು ಈ ಕೂಡಲೇ ಅಮಾನತು ಮಾಡಬೇಕು'' ಎಂದು ಕಾಂಗ್ರೆಸ್ ಕರ್ನಾಟಕ ಟ್ವಿಟರ್ ನಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ @DgpKarnataka ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ @JnanendraAraga ಅವರನ್ನು ಟ್ಯಾಗ್ ಮಾಡಿ ಒತ್ತಾಯಿಸಿದೆ. 

''ಬಿಜೆಪಿ #ಭಾರತ್ ಜೋಡೊ ಯಾತ್ರೆಯಲ್ಲೂ ತನ್ನ ದ್ವೇಷ ರಾಜಕೀಯ ಶುರು ಮಾಡಿದೆ. ಪೇಸಿಎಂ ಟೀ ಶರ್ಟ್ ಹಾಕ್ಕೊಂಡ್ ಬಂದಿರೋ ಕಾಂಗ್ರೇಸ್ ಕಾರ್ಯಕರ್ತ ಅಮಾಯಕ ಹುಡುಗನ ಮೇಲೆ ಪೊಲೀಸರು ಕೈ ಮಾಡಿದ್ದಾರೆ. ಇದಕ್ಕೆ ಗೃಹಸಚಿವ Araga Jnanendra ಅವರ ಆದೇಶ ಇತ್ತಾ..? ಅಲ್ಲದಿದ್ರೆ ಹೊಡೆದ ಪೊಲೀಸ್ ಅಧಿಕಾರಿಯೂ 40% ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರಾ? BJP Karnataka ದ್ವೇಷ ರಾಜಕೀಯಕ್ಕೆ ಕೊನೆಯೇ ಇಲ್ವಾ..?'' ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ. 

#PayCm ಟಿ ಶರ್ಟ್ ಧರಿಸಿದ್ದ ನಮ್ಮ ಕಾರ್ಯಕರ್ತನ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿರುವುದು ಖಂಡನೀಯ.

ಟಿ ಶರ್ಟ್ ಬಿಚ್ಚಿಸಿ ರಸ್ತೆಯಲ್ಲಿ ಆತನ ಮೇಲೆ ಹಲ್ಲೆ ನಡೆಸಲು ಪೊಲೀಸರಿಗೆ ಅಧಿಕಾರ ಕೊಟ್ಟವರು ಯಾರು? ಇವರೇನು ಪೊಲೀಸರೊ ಅಥವಾ ಗೂಂಡಾಗಳೋ? ಹಲ್ಲೆ ನಡೆಸಿದ ಅಧಿಕಾರಿಯನ್ನು ಈ ಕೂಡಲೇ ಅಮಾನತು ಮಾಡಬೇಕು.@DgpKarnataka @JnanendraAraga pic.twitter.com/zDO2aseCaN

— Karnataka Congress (@INCKarnataka) October 1, 2022

ಕಳ್ಳರನ್ನು ಕಳ್ಳರು ಎಂದರೆ ಬಿಜೆಪಿಗರಿಗೆ ಉರಿ ಹೆಚ್ಚಿದೆ !
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸ್ ನವರ ದರ್ಪ !#PayCM ಎಂದು ಒಬ್ಬ ಟಿಶರ್ಟ್ ಹಾಕಿದರೆ ತೆಗೆಸಬಹುದು ಇನ್ನು ಸಾವಿರಾರು ಜನ ಹಾಕಿಕೊಳ್ಳುತ್ತಾರೆ
ತಡೆಯುವ ಧಮ್ ಇದಿಯೇ ಬಿಜೆಪಿಗರೇ pic.twitter.com/a888LsGRqQ

— Pavithra Gowda (@PaviGowda123) October 1, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X