ಸ್ವಚ್ಛ ಸರ್ವೇಕ್ಷಣ ಅಭಿಯಾನ; ಮಧ್ಯಮ ದರ್ಜೆಯ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 2ನೇ ಸ್ಥಾನ
![ಸ್ವಚ್ಛ ಸರ್ವೇಕ್ಷಣ ಅಭಿಯಾನ; ಮಧ್ಯಮ ದರ್ಜೆಯ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 2ನೇ ಸ್ಥಾನ ಸ್ವಚ್ಛ ಸರ್ವೇಕ್ಷಣ ಅಭಿಯಾನ; ಮಧ್ಯಮ ದರ್ಜೆಯ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 2ನೇ ಸ್ಥಾನ](https://www.varthabharati.in/sites/default/files/images/articles/2022/10/1/351563-1664644111.jpeg)
ಮೈಸೂರು: ಕೇಂದ್ರ ಸರ್ಕಾರವು ನಡೆಸಿದ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ (2021-22ನೇ ಸಾಲು) 388 ಮಧ್ಯಮ ನಗರಗಳ ವಿಭಾಗದಲ್ಲಿ ಮೈಸೂರು ಮಹಾನಗರ ಪಾಲಿಕೆಯು 2ನೇ ಸ್ಥಾನ ಗಳಿಸಿದೆ.
ಅಕ್ಟೋಬರ್ 2 ರ ಗಾಂಧಿ ಜಯಂತಿ ಅಂಗವಾಗಿ ಶನಿವಾರ ದೆಹಲಿಯಲ್ಲಿ ಭಾರತ ಸರ್ಕಾರದಿಂದ ಪ್ರಶಸ್ತಿಯನ್ನು ಮೈಸೂರು ಮೇಯರ್ ಶಿವಕುಮಾರ್ ಉಪಮೇಯರ್ ಜಿ.ರೂಪ ಪಡೆದುಕೊಂಡರು.
ಇದನ್ನೂ ಓದಿ: ಕೆಎಸ್ಸಾರ್ಟಿಸಿ ಸಿಬ್ಬಂದಿಗೆ ತಿಂಗಳ ಮೊದಲ ದಿನವೇ ವೇತನ
![](https://www.varthabharati.in/sites/default/files/images/galllery/2022/10/1/WhatsApp Image 2022-10-01 at 9.56.07 PM (1).jpeg)
Next Story