Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಕ್ಫ್ ಆಸ್ತಿಗಳ ಸಂರಕ್ಷಣೆ ಅತ್ಯಗತ್ಯ :...

ವಕ್ಫ್ ಆಸ್ತಿಗಳ ಸಂರಕ್ಷಣೆ ಅತ್ಯಗತ್ಯ : ನಾಸಿರ್ ಲಕ್ಕಿಸ್ಟಾರ್

ಸುಳ್ಯ ತಾಲೂಕು ಜಮಾಅತ್ ಸಮನ್ವಯ ಸಮಿತಿಯಿಂದ ವಿವಿಧ ಇಲಾಖೆಗಳ ಮಾಹಿತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ1 Oct 2022 10:42 PM IST
share
ವಕ್ಫ್ ಆಸ್ತಿಗಳ ಸಂರಕ್ಷಣೆ ಅತ್ಯಗತ್ಯ : ನಾಸಿರ್ ಲಕ್ಕಿಸ್ಟಾರ್

ಸುಳ್ಯ: ವಕ್ಫ್ ಇಲಾಖೆಗೆ ಸೇರಿದ ಆಸ್ತಿಗಳನ್ನು ಮುಂದಿನ ತಲೆಮಾರಿಗೆ ಹಸ್ತಾಂತರ ಮಾಡಬೇಕಾದ ಅನಿವಾ ರ್ಯತೆ ಇರುವುದರಿಂದ ಆಸ್ತಿಗಳನ್ನು ಸಂರಕ್ಷಿಸುವ ಅತ್ಯಗತ್ಯ ಇದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್ ಹೇಳಿದರು.

ದ ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಸುಳ್ಯ ತಾಲೂಕು ಜಮಾಅತ್ ಸಮನ್ವಯ ಸಮಿತಿ ಆಶ್ರಯದಲ್ಲಿ ಸುಳ್ಯದ ನಾವೂರಿನ ಅನ್ಸಾರಿಯ ಸಭಾಂಗಣದಲ್ಲಿ ವಕ್ಫ್ ಇಲಾಖೆ, ಅಕಂದಾಯ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕಾರ್ಮಿಕ ಇಲಾಖೆ, ಅರೋಗ್ಯ ಇಲಾಖೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಅಲ್ಪ ಸಂಖ್ಯಾತರ ಆಯೋಗದ ಅಹವಾಲು ಸ್ವೀಕಾರ ಹಾಗು ಮಾದಕ ದ್ರವ್ಯ ವಿರೋಧಿ ಜಾಗೃತಿ ಆಂದೋಲನ ಕಾರ್ಯಕ್ರಮ ಅಧ್ಯಕ್ಷತೆ ಮಾತನಾಡಿದರು. 

ಸುಳ್ಯ ತಹಸೀಲ್ದಾರ್ ಅನಿತಾ ಲಕ್ಷ್ಮಿ ವಿವಿಧ ಇಲಾಖೆಗಳ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯರಾದ ಟಿ.ಎಂ.ಶಹೀದ್ ತೆಕ್ಕಿಲ್, ಎಸ್.ಸಂಶುದ್ದೀನ್, ಜಿಲ್ಲಾ ವಕ್ಫ್ ಸಮಿತಿ ಸದಸ್ಯ ಸಿರಾಜುದ್ದೀನ್, ಜಾವಗಲ್ ದರ್ಗಾ ಶರೀಫ್ ಅಧ್ಯಕ್ಷ ಪಿ.ಇಸಾಕ್ ಸಾಹೇಬ್ ಪಾಜಪಳ್ಳ, ನಗರ ಪಂಚಾಯಿತಿ ಸದಸ್ಯರಾದ ಕೆ.ಎಸ್.ಉಮ್ಮರ್, ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಕೆ.ಹಮೀದ್, ತಾ.ಪಂ.ಮಾಜಿ ಸದಸ್ಯ ಅಬ್ದುಲ್ ಗಫೂರ್, ಅನ್ಸಾರುಲ್ ಮುಸ್ಲಿಮಿನ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಶುಕೂರ್, ಸುನ್ನಿ ಮಹಲ್ ಫೆಡರೇಶನ್ ಅಧ್ಯಕ್ಷ ಎಸ್.ಎ. ಹಮೀದ್, ಸುಳ್ಯ ತಾಲೂಕು ಜಮೀಯತುಲ್ ಫಲಾಹ್ ಅಧ್ಯಕ್ಷ ಹಸೈನಾರ್ ಹಾಜಿ ಗೋರಡ್ಕ, ಅನ್ಸಾರಿಯಾ ಎಜ್ಯುಕೇಶನ್ ಸೆಂಟರ್ ಪ್ರಧಾನ ಕಾರ್ಯದರ್ಶಿ ಲತೀಫ್ ಹರ್ಲಡ್ಕ, ದ.ಕ.ಜಿಲ್ಲಾ ಕೆ.ಎಂ.ಸಿ.ಸಿ. ಕೋಶಾಧಿಕಾರಿ ಇಬ್ರಾಹಿಂ ಕತ್ತರ್, ವಕೀಲರಾದ ಅಬೂಬಕ್ಕರ್ ಅಡ್ಕಾರ್, ಫವಾಝ್ ಕನಕಮಜಲು, ಕೆಪೆಕ್ ಮಾಜಿ ನಿರ್ದೇಶಕ ಪಿ.ಎ.ಮಹಮ್ಮದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಇಬ್ರಾಹಿಂ ಗೂನಡ್ಕ, ಅಬ್ಬಾಸ್ ಸಂಟ್ಯಾರ್ ಅತಿಥಿಗಳಾಗಿದ್ದರು.‌

ಕಾವು ಮಾಡನ್ನೂರಿನ ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ಪ್ರಿನ್ಸಿಪಾಲ್ ಹನೀಫ್ ಹುದವಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕುರಿತು ಮಾತನಾಡಿದರು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ನಂದಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಆರೋಗ್ಯ ಮಿತ್ರ ಮುರಳಿ ಚೊಕ್ಕಾಡಿ, ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ಗಣಪತಿ ಹೆಗ್ಡೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮಂಜುನಾಥ್, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಯಶೋಧರ, ದ.ಕ.ಜಿಲ್ಲಾ ವಕ್ಫ್ ಅಧಿಕಾರಿ ಮುಅಝಮ್ ಭಾಗವಹಿಸಿ ಮಾಹಿತಿ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಸ್ವಾಗತ ಸಮಿತಿ ಸಂಚಾಲಕ ಮಹಮ್ಮದ್ ಇಕ್ಬಾಲ್ ಎಲಿಮಲೆ ಸ್ವಾಗತಿಸಿ, ಜಿಲ್ಲಾ ವಕ್ಫ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ರಹ್ಮಾನ್ ಮೊಗರ್ಪಣೆ ವಂದಿಸಿದರು. ಸಮನ್ವಯ ಸಮಿತಿ ಸಂಚಾಲಕ ಕೆಎಂ ಮುಸ್ತಫ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X