ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿರುವ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರದ ಆವರಣದಲ್ಲಿ ಇಂದು ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಪ್ರಾರ್ಥನೆಯಲ್ಲಿ ರಾಹುಲ್ ಗಾಂಧಿಯವರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿ ಮಹಾತ್ಮ ಗಾಂಧಿಯವರ ಪುತ್ಥಳಿಗೆ ಗೌರವ ಸಲ್ಲಿಸಿದರು.