Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕಟ್ಟಡ ನಿರ್ಮಾಣ ಉದ್ಯಮದ...

ಮಂಗಳೂರು: ಕಟ್ಟಡ ನಿರ್ಮಾಣ ಉದ್ಯಮದ ಪ್ರದರ್ಶನ-ಸಮ್ಮೇಳನ ‘ಬಿಗ್ ಶೋ’ಗೆ ಉತ್ತಮ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ2 Oct 2022 11:04 AM IST
share
ಮಂಗಳೂರು: ಕಟ್ಟಡ ನಿರ್ಮಾಣ ಉದ್ಯಮದ ಪ್ರದರ್ಶನ-ಸಮ್ಮೇಳನ ‘ಬಿಗ್ ಶೋ’ಗೆ ಉತ್ತಮ ಪ್ರತಿಕ್ರಿಯೆ

ಮಂಗಳೂರು, ಅ.2: ಝೆಡ್‌ಎಂಝೆಡ್ ಈವೆಂಟ್ಸ್‌ನ ಸಂಯೋಜನೆಯಲ್ಲಿ ಶಂಕರ ಬಿಲ್ಡ್ ಪ್ರೋ ಸಂಸ್ಥೆಯ ಪ್ರಾಯೋಜಕತ್ವ ಹಾಗೂ ಐಐಐಡಿ ಮಂಗಳೂರು ಸಂಸ್ಥೆಯ ಸಹಭಾಗಿತ್ವದಲ್ಲಿ ಆಯೋಜಿಸಿರುವ ಎರಡು ದಿನಗಳ ಕಟ್ಟಡ ನಿರ್ಮಾಣ ಉದ್ಯಮದ ಬೃಹತ್ ಪ್ರದರ್ಶನ ಮತ್ತು ಸಮ್ಮೇಳನ ‘ಬಿಗ್ ಶೋ’ ನಗರದ ಟಿಎಂಎ ಪೈ ಕನ್ವೆನ್ಶನ್ ಸೆಂಟರ್‌ನಲ್ಲಿ ಶನಿವಾರ ಉದ್ಘಾಟನೆಗೊಂಡಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಪತಿ ಯೆನೆಪೊಯ ಅಬ್ದುಲ್ಲಾ ಕುಂಞಿ ‘ಬಿಗ್ ಶೋ’ ಉದ್ಘಾಟಿಸಿದರು.

ಈವೆಂಟ್ಸ್‌ನ ಅಧ್ಯಕ್ಷ ಮುಹಮ್ಮದ್ ಹುಸೈನ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇಂಟೀರಿಯರ್ ಡಿಸೈನರ್ಸ್‌ ಚೆಯರ್‌ಮ್ಯಾನ್‌, ಆರ್ಕಿಟೆಕ್ಟ್ ಮುಹಮ್ಮದ್ ನಿಸಾರ್, ಶಂಕರ ಬಿಲ್ಡ್ ಪ್ರೋ ಸಂಸ್ಥೆಯ ಆಡಳಿತ ನಿರ್ದೇಶಕ ಸುಕುಮಾರ್ ಶ್ರೀನಿವಾಸ್, ಬಿಸಿಸಿಐ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಟ್ಸ್ ಮಾಜಿ ಅಧ್ಯಕ್ಷ ಕೃಷ್ಣರಾವ್ ಜೈಸಿಂ, IIA ಉಪಾಧ್ಯಕ್ಷರಾದ ಸುಪ್ರಿಯ್‌ ಆಳ್ವ, KCCI ಅಧ್ಯಕ್ಷರಾದ ಗಣೇಶ್‌ ಕಾಮತ್‌, AK Group ಅಧ್ಯಕ್ಷರಾದ ಎಂ ಅಹ್ಮದ್‌, ಶಂಕರ ಬ್ಯುಲ್ಡ್‌ ಪ್ರೊ ಇದರ ಧನಂಜಯ್‌  ಮೊದಲಾದವರು ಉಪಸ್ಥಿತರಿದ್ದರು.

ಝೆಡ್‌ಎಂಝೆಡ್ ಈವೆಂಟ್ಸ್‌ನ ಆಡಳಿತ ನಿರ್ದೇಶಕ ಝಹೀರ್ ಅಹ್ಮದ್ ಸ್ವಾಗತಿಸಿದರು. ರಿಫಾ ಮತ್ತು ಮಾಯಾ ಕಾರ್ಯಕ್ರಮ ನಿರೂಪಿಸಿದರು.

‘ಬಿಗ್ ಶೋ’ ರವಿವಾರವೂ ಇರಲಿದ್ದು, ಕಟ್ಟಡ ನಿರ್ಮಾಣ ಉದ್ಯಮದ ವಿವಿಧ ವಿಭಾಗಳಿಗೆ ಸಂಬಂಧಿಸಿದ 100ಕ್ಕೂ ಅಧಿಕ ವಿವಿಧ ಬ್ರಾಂಡ್‌ಗಳ ಉತ್ಪನ್ನಗಳ ಪ್ರದರ್ಶನ ಇದಾಗಿದೆ. ಪ್ರದರ್ಶನದ ಜತೆಗೆ ಕಟ್ಟಡ ನಿರ್ಮಾಣದ ತಜ್ಞರಿಂದ ಕೂಡಿದ ಸಮ್ಮೇಳನವನ್ನೂ ಆಯೋಜಿಸಲಾಗಿದೆ.

‘ಬಿಗ್ ಶೋ’ ಕಟ್ಟಡ ನಿರ್ಮಾಣ ಉದ್ಯಮದ ಬೃಹತ್ ಪ್ರದರ್ಶನ ಮತ್ತು ಸಮ್ಮೇಳನಕ್ಕೆ ಜನರಿಂದ ಅತ್ಯುತ್ತಮ ಸ್ಪಂದನೆ ಸಿಕ್ಕಿದೆ ಎಂದು ಝೆಡ್‌ಎಂಝೆಡ್ ಈವೆಂಟ್ಸ್‌ನ ಆಡಳಿತ ನಿರ್ದೇಶಕ ಝಹೀರ್ ಅಹ್ಮದ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X