Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆಯನ್ನು ಲೆಕ್ಕಿಸದೆ ರಾಹುಲ್ ಭಾಷಣ: ನಟಿ...

ಮಳೆಯನ್ನು ಲೆಕ್ಕಿಸದೆ ರಾಹುಲ್ ಭಾಷಣ: ನಟಿ ರಮ್ಯಾ ಪ್ರತಿಕ್ರಿಯೆ ಏನು?

ವಾರ್ತಾಭಾರತಿವಾರ್ತಾಭಾರತಿ3 Oct 2022 4:56 PM IST
share
ಮಳೆಯನ್ನು ಲೆಕ್ಕಿಸದೆ ರಾಹುಲ್ ಭಾಷಣ: ನಟಿ ರಮ್ಯಾ ಪ್ರತಿಕ್ರಿಯೆ ಏನು?

ಮೈಸೂರು: ಮೈಸೂರಿನ ಬಳಿ ಭಾರತ್ ಜೋಡೋ ಯಾತ್ರೆ ವೇಳೆ ಮಳೆಯನ್ನು ಲೆಕ್ಕಿಸದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒದ್ದೆಯಾಗಿಕೊಂಡು ಭಾಷಣ ಮುಂದುವರಿಸಿದ್ದು, ಭಾಷಣ ಮಾಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಕುರಿತು ಮಾಜಿ ಸಂಸದೆ ನಟಿ ರಮ್ಯಾ, ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡು ಕ್ಯಾಪ್ಷನ್ ಕೊಟ್ಟಿದ್ದಾರೆ. 

''ಇಲ್ಲಿ ರಾಹುಲ್ ಗಾಂಧಿ ಮಳೆಯಲ್ಲಿ ಭಾಷಣ ಮಾಡುತ್ತಿರುವುದು ಸುದ್ದಿಯಲ್ಲ, ಆ ಜಡಿ ಮಳೆಯಲ್ಲಿಯೂ ಭಾಷಣ (Speech) ಕೇಳಲು ಸಾಕಷ್ಟು ಮಂದಿ ನೆರೆದಿರುವುದೇ ವಿಶೇಷ. ಜನ ನೆರೆದಿರುವುದೇ ಎಲ್ಲವನ್ನೂ ನಿಮಗೆ ತಿಳಿಸುತ್ತದೆ. ಅಂದರೆ ರಾಹುಲ್ ಗಾಂಧಿ ಭಾಷಣ ಕೇಳಲು ಜನ ಕಿಕ್ಕಿರಿದು ನಿಂತಿರುವುದು ಗಮನಸೆಳೆದಿದೆ'' ಎಂದು ಹೇಳಿದ್ದಾರೆ. 

ನಿನ್ನೆ (ರವಿವಾರ) ಸಂಜೆ 6.40ರ ಸುಮಾರಿಗೆ ಬಂಡೀಪಾಳ್ಯ ಸಮೀಪಿಸುತ್ತಿದ್ದಂತೆಯೇ ಜೋರು ಮಳೆಯಾಗಿದೆ. ಈ ವೇಳೆ ಎಪಿಎಂಸಿ ಸಮೀಪದಲ್ಲಿ ನಡೆದ ಕಾರ್ನರ್ ಮೀಟಿಂಗ್‍ನಲ್ಲಿ ಮಳೆಯಲ್ಲೇ ರಾಹುಲ್ ಗಾಂಧಿ ಒದ್ದೆಯಾಗಿಕೊಂಡು ಭಾಷಣ ಮುಂದುವರಿಸಿದ್ದರು. 

Rahul gandhi giving a speech in pouring rain is not the story - that the crowd stayed back despite the rain to listen to him- now THAT is telling. https://t.co/xld0TvHDmT

— Ramya/Divya Spandana (@divyaspandana) October 2, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X