Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದುರ್ಗಾ ದೌಡ್‌ನಲ್ಲಿ ತಲವಾರು ಪ್ರದರ್ಶನ,...

ದುರ್ಗಾ ದೌಡ್‌ನಲ್ಲಿ ತಲವಾರು ಪ್ರದರ್ಶನ, ದ್ವೇಷ ಭಾಷಣ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಉಡುಪಿ ಎಸ್ಪಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ5 Oct 2022 5:09 PM IST
share
ದುರ್ಗಾ ದೌಡ್‌ನಲ್ಲಿ ತಲವಾರು ಪ್ರದರ್ಶನ, ದ್ವೇಷ ಭಾಷಣ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಉಡುಪಿ ಎಸ್ಪಿಗೆ ಮನವಿ

ಉಡುಪಿ, ಅ.5: ಉಡುಪಿ ನಗರದಲ್ಲಿ ನಡೆದ ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಮತ್ತು ಪ್ರಚೋದನಕಾರಿ ಭಾಷಣದ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಉಡುಪಿಯ ದಲಿತ ಧಮನಿತ ಹೋರಾಟ ಸಮಿತಿ, ಸಹಬಾಳ್ವೆ, ಜಿಲ್ಲಾ ಮುಸ್ಲಿಮ್ ಒಕ್ಕೂಟ, ಎಪಿಸಿಆರ್ ಸಂಘಟನೆಗಳು ಬುಧವಾರ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೀಂದ್ರ ಹಾಕೇ ಅವರಿಗೆ ಮನವಿ ಸಲ್ಲಿಸಿದ್ದವು.

ಅ.2ರಂದು ದುರ್ಗಾ ದೌಡ್ ಮೆರವಣಿಗೆಯಲ್ಲಿ ಅಕ್ರಮವಾಗಿ ತಲವಾರು ಪ್ರದರ್ಶಿಸಿ ಪ್ರಚೋದಿಸಲಾಗಿತ್ತು. ಅದೇ ರೀತಿ ಸಾರ್ವಜನಿಕ ಸಭೆಯಲ್ಲಿ ಶ್ರೀಕಾಂತ್ ಶೆಟ್ಟಿ ಮತ್ತು ಕಾಜಲ್ ಹಿಂದುಸ್ತಾನಿ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಉಡುಪಿಯ ಶಾಂತಿಯುತ ವಾತಾವರಣ ಕೆಡಿಸಲು ಯತ್ನಿಸಿದ್ದಾರೆ. ಶಿಕ್ಷಾರ್ಹ ಅಪರಾಧಕ್ಕಾಗಿ ಇವರ ವಿರುದ್ಧ ಕೂಡಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ನಿಯೋಗ ಮನವಿಯಲ್ಲಿ ಆಗ್ರಹಿಸಿದೆ.

ನಿಯೋಗದಲ್ಲಿ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್, ದಲಿತ ದಮನಿತ ಹೋರಾಟ ಸಮಿತಿಯ ಪ್ರಮುಖರಾದ ಶ್ಯಾಮರಾಜ್ ಬಿರ್ತಿ, ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ, ಎಪಿಸಿಆರ್ ಜಿಲ್ಲಾ ಸಂಚಾಲಕ ಹುಸೇನ್ ಕೋಡಿಬೆಂಗ್ರೆ, ಸುನ್ನಿ ಸಂಯುಕ್ತ ಜಮಾಅತಿನ ಜಿಲ್ಲಾಧ್ಯಕ್ಷ ಅಬೂಬಕ್ಕರ್ ನೇಜಾರ್, ಧರ್ಮಗುರು ಫಾ.ವಿಲಿಯಂ ಮಾರ್ಟಿಸ್, ಹಿರಿಯ ಚಿಂತಕ ಪ್ರೊ.ಫಣಿರಾಜ್, ಸಿಪಿಎಂ ಮುಖಂಡ ಬಾಲಕೃಷ್ಣ ಶೆಟ್ಟಿ,  ಮುಸ್ಲಿಮ್ ಒಕ್ಕೂಟದ ಉಪಾಧ್ಯಕ್ಷ ಇದ್ರಿಸ್ ಹೂಡೆ, ನಗರಸಭೆ ಸದಸ್ಯ ರಮೇಶ್ ಕಾಂಚನ್, ಸಾಲಿಡಾರಿಟಿಯ ಅಫ್ವಾನ್ ಹೂಡೆ, ಚಾರ್ಲ್ಸ್ ಆ್ಯಂಬ್ಲರ್, ಮಂಜುನಾಥ್ ಬಾಳ್ಕುದ್ರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X