Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ...

ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸವಿದೆ: ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ5 Oct 2022 2:36 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸವಿದೆ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: 'ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ವಿರ್ಶವಾಸವಿಟ್ಟಿದೆ. ಪ್ರತಿಯೊಬ್ಬರ ಸಾಮರ್ಥ್ಯ, ಚಿಂತನೆ ತೆಗೆದುಕೊಂಡು ಪಕ್ಷ ಬಲಪಡಿಸುತ್ತೇವೆ. ಸಂಘಟನೆಯಲ್ಲಿ ಎಲ್ಲರ ವಿಚಾರಗಳನ್ನು ತೆಗೆದುಕೊಂಡು ಮುಂದೆ ಹೋಗಬೇಕಾಗುತ್ತದೆ'' ಎಂದು ಎಐಸಿಸಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಹಾಗೂ ರಾಹುಲ್‍ಗಾಂಧಿ ಸೇರಿದಂತೆ ಎಲ್ಲರ ಒತ್ತಾಯದ ಮೇರೆಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ನನ್ನ ಸ್ವಇಚ್ಛೆಯಿಂದ ನಿಂತಿಲ್ಲ. ಹಿರಿಯ ನಾಯಕರು, ಹಿತೈಷಿಗಳು, ಸಿಎಲ್‍ಪಿ ನಾಯಕ, ಡೆಲಿಗೇಟ್ಸ್, ಶೇ.100ರಷ್ಟು ಜನ ಬಂದು ನಾಮಪತ್ರ ಸಲ್ಲಿಸುವ ವೇಲೆ ಭಾಗಿಯಾಗಿದ್ದರು. ಇಂತಹ ಸಮಯದಲ್ಲಿ ನಿಲ್ಲುವುದಿಲ್ಲ ಎಂದರೆ ಪಕ್ಷಕ್ಕೆ ದ್ರೋಹ ಬಗೆದಂತೆ. ಇದನ್ನು ಮಾಡಿ ಅಂದ ಮೇಲೆ ಕಾರ್ಯಕರ್ತನಾಗಿ ನಾನು ನಿಂತಿದ್ದೇನೆ. ಡೆಲಿಗೆಟ್ಸ್ ಬೆಂಬಲ ಸಿಗುತ್ತದೆ ಎಂಬ ನಂಬಿಕೆ ನನಗಿದೆ'' ಎಂದು ಹೇಳಿದರು. 

ರಾಜ್ಯದ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ''ಸಂಸತ್‍ಗೆ ತೆರಳಿ 13 ವರ್ಷಆಯ್ತು. ಈಗ ಸಿಎಂ ಬಗ್ಗೆ ಮಾತನಾಡುತ್ತೀರಾ?ಈಗ ವಿಧಾನಸಭೆಚುನವಾಣೆಯಾ? ಸಿಎಂ ಸ್ಥಾನ ಎಷ್ಟು ಬಾರಿ ಕಳೆದುಕೊಂಡೆ?ಎಂಬುವುದುಎಲ್ಲರಿಗೂ ತಿಳಿದಿದೆ.ನನಗೆ ಆ ಬಗ್ಗೆ ಚಿಂತೆಇಲ್ಲ. ನನಗೆ ಸಂಘಟನೆ ಮುಖ್ಯ.ನನ್ನ ತತ್ವಗಳನ್ನು ಅನುಷ್ಠಾನಕ್ಕೆ ತರಬೇಕಾದರೆ ನನಗೆ ಬಲ ಬೇಕು. ಬಲ ಬೇಕಾದರೆ ಪಕ್ಷಬೇಕು. ಪಕ್ಷ ಬೇಕಾದರೆ ಜನ ಬೇಕು. ಜನಇದ್ದರೇ ನಮಗೆ ಶಕ್ತಿ ಸಿಗುತ್ತದೆ ಎಂದು ತಿಳಿಸಿದರು.

''ದೇಶದ ಹಿತದೃಷ್ಟಿಯಿಂದ ಒಗ್ಗಟ್ಟು ಆಗದೆ ಹೋದರೆ ಬಹಳ ದೊಡ್ಡತೊಂದರೆ. ದೇಶ, ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಇದೀಗ ಬಹಳ ಸಂಕಷ್ಟವಿದೆ.ಈ ದೃಷ್ಟಿಯಿಂದ ನಾನು ಚುನಾವಣೆಗೆ ಸ್ಪರ್ಧಿಸಿರುವೆ. ಚುನಾವಣೆ ಬಳಿಕ ಯಾವುದಕ್ಕೆ ಪ್ರಾಶಸ್ತ್ಯಕೊಡಬೇಕು ಅದಕ್ಕೆ ನೀಡುತ್ತೇವೆ'' ಎಂದು ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X