Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ನಗರದ ಎಲ್ಲೆಡೆ ಕಸದ ರಾಶಿ..!

ಬೆಂಗಳೂರು: ನಗರದ ಎಲ್ಲೆಡೆ ಕಸದ ರಾಶಿ..!

ವಾರ್ತಾಭಾರತಿವಾರ್ತಾಭಾರತಿ5 Oct 2022 11:12 PM IST
share
ಬೆಂಗಳೂರು: ನಗರದ ಎಲ್ಲೆಡೆ ಕಸದ ರಾಶಿ..!

ಬೆಂಗಳೂರು, ಅ.5: ದಸರಾ ಹಬ್ಬದ ಸಡಗರದಲ್ಲಿ ಮಿಂದೆದ್ದ ಬೆಂಗಳೂರು ನಗರದಲ್ಲಿ ಈಗ ಕಸದ ಗುಡ್ಡೆ ನಿರ್ಮಾಣವಾಗಿದ್ದು, ಬಾಳೆದಿಂಡು, ಪೂಜಾ ಸಾಮಗ್ರಿಗಳು ರಸ್ತೆಯ ಅಕ್ಕಪಕ್ಕ ರಾಶಿ ರಾಶಿಯಾಗಿ ಬಿದ್ದಿರುವ ದೃಶ್ಯ ಸಾಮಾನ್ಯವಾಗಿದೆ.

ಇಲ್ಲಿನ ಮಲ್ಲೇಶ್ವರ, ಶಾಂತಿನಗರ, ಆರ್.ಟಿ.ನಗರ, ಬಸವನಗುಡಿ, ವಿಜಯನಗರ, ಮಡಿವಾಳ, ಬಿಟಿಎಂ, ಹೆಬ್ಬಾಳ  ಸೇರಿದಂತೆ ಬಹುತೇಕ ಕಡೆಗಳಲ್ಲಿ ಎಲ್ಲೆಂದರಲ್ಲಿ ಪೂಜೆಗೆ ಬಳಸಿದ ವಸ್ತುಗಳು ಕಂಡುಬಂದಿದೆ.

ಸಾಮಾನ್ಯ ದಿನಗಳಲ್ಲಿ ನಗರದಲ್ಲಿ ನಿತ್ಯ ಸುಮಾರು ನಾಲ್ಕು ಸಾವಿರ ಟನ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಕಳೆದೆರಡು ದಿನಗಳಿಂದ ಸುಮಾರು 6,500 ಟನ್ ತ್ಯಾಜ್ಯ ಸೃಷ್ಟಿಯಾಗಿದೆ. ಅಂದರೆ, ಸುಮಾರು ಎರಡೂವರೆ ಸಾವಿರ ಟನ್ ಹೆಚ್ಚುವರಿ ತ್ಯಾಜ್ಯ ಸೃಷ್ಟಿಯಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಹಬ್ಬದ ಹಿನ್ನೆಲೆಯಲ್ಲಿ ಪಾಲಿಕೆ ಕಸದ ಟಿಪ್ಪರ್‍ಗಳು ಹಾಗೂ ಕ್ಯಾಂಪ್ಯಾಕ್ಟರ್‍ಗಳನ್ನು ಚಾಲಕರು ಸ್ವಚ್ಛಗೊಳಿಸಿ ಪೂಜೆ ಮಾಡಿದ್ದಾರೆ. ಹೀಗಾಗಿ ಕಳೆದೆರಡು ದಿನಗಳಿಂದ ಸಮರ್ಪಕವಾಗಿ ಕಸ ವಿಲೇವಾರಿ ಸಾಧ್ಯವಾಗಿಲ್ಲ. ಹೀಗಾಗಿ ಮಾರುಕಟ್ಟೆ ಪ್ರದೇಶಗಳು, ಪಾದಚಾರಿ ಮಾರ್ಗಗಳು, ಮೈದಾನದ ಮೂಲೆಗಳು, ಖಾಲಿ ನಿವೇಶನಗಳು ಸೇರಿದಂತೆ ಹಲವೆಡೆ ರಾಶಿಗಟ್ಟಲೇ ಕಸ ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹಬ್ಬದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಿಂದ ಮಾವಿನ ಎಲೆ, ಬಾಳೆಕಂದು, ಬೂದುಕುಂಬಳಕಾಯಿ, ಹೂವು ಸೇರಿದಂತೆ ಇತರೆ ವಸ್ತುಗಳನ್ನು ನಗರಕ್ಕೆ ತಂದು ಮಾರಾಟ ಮಾಡಿದರು. ಇದರಿಂದ ಎಲ್ಲ ಮಾರುಕಟ್ಟೆ ಸ್ಥಳಗಳಲ್ಲಿ ವ್ಯಾಪಾರ-ವಹಿವಾಟು ಜೋರಾಗಿತ್ತು.

ಹೀಗಾಗಿ ಆ ಪ್ರದೇಶಗಳಲ್ಲಿ ಹೆಚ್ಚಿನ ತ್ಯಾಜ್ಯ ಸೃಷ್ಟಿಯಾಗಿತ್ತು. ಆದರೆ, ಪಾಲಿಕೆ ಪೌರಕಾರ್ಮಿಕರು ಸ್ವಚ್ಛತೆ ಕಾರ್ಯದಲ್ಲಿ ತೊಡಗಿದ್ದು, ಒಂದೆರೆಡೆ ದಿನದಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X