Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಹುಲ್ ಗಾಂಧಿ ಮನವಿಗೆ ಸ್ಪಂದಿಸಿದ...

ರಾಹುಲ್ ಗಾಂಧಿ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಗಾಯಗೊಂಡಿರುವ ಆನೆ ಮರಿಗೆ ಸೂಕ್ತ ಚಿಕಿತ್ಸೆಯ ಭರವಸೆ

ವಾರ್ತಾಭಾರತಿವಾರ್ತಾಭಾರತಿ6 Oct 2022 11:58 AM IST
share
ರಾಹುಲ್ ಗಾಂಧಿ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಾಯಗೊಂಡಿರುವ ಆನೆ ಮರಿಗೆ ತುರ್ತು ವೈದ್ಯಕೀಯ ಆರೈಕೆ ಒದಗಿಸುವಂತೆ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದರು.

ಈ ಕುರಿತು ಗುರುವಾರ ಪ್ರತಿಕ್ರಿಯಿಸಿರುವ  ಸಿಎಂ ಬೊಮ್ಮಾಯಿ, 'ನಾಗರಹೊಳೆ ಅಭಯಾರಣ್ಯದಲ್ಲಿ ಗಾಯಗೊಂಡಿರುವ ಆನೆ ಮರಿಯ ಕುರಿತು ರಾಹುಲ್ ಗಾಂಧಿ  ನನಗೆ ಪತ್ರ ಬರೆದು ತಿಳಿಸಿದ್ದಾರೆ. ಗಾಯಗೊಂಡ ಆನೆ ಮರಿಯ ಬಗ್ಗೆ ಜಿಲ್ಲಾ ಅಧಿಕಾರಿಯೊಂದಿಗೆ ಮಾತನಾಡಿದ್ದೇನೆ, ನಾವು ಎಲ್ಲಾ ವೈದ್ಯಕೀಯ ಆರೈಕೆಯನ್ನು ಒದಗಿಸುತ್ತೇವೆ' ಎಂದು ತಿಳಿಸಿದರು.

ಇದನ್ನೂ ಓದಿ: ಗಾಯಗೊಂಡಿರುವ ಆನೆ ಮರಿಗೆ ವೈದ್ಯಕೀಯ ಆರೈಕೆ ಒದಗಿಸುವಂತೆ ಸಿಎಂ ಬೊಮ್ಮಾಯಿಗೆ ರಾಹುಲ್ ಮನವಿ

► ರಾಹುಲ್ ಗಾಂಧಿ ಅವರ ಪತ್ರ:  ನಾನು ಮತ್ತು ಕಾಂಗ್ರೆಸ್ ಅಧ್ಯಕ್ಷರು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ವಲ್ಪ ಸಮಯ ಭೇಟಿ ನೀಡಿದ್ದೆವು, ಅಲ್ಲಿ ಗಾಯಗೊಂಡ ಆನೆಯೊಂದು ತನ್ನ ತಾಯಿಯೊಂದಿಗಿರುವ ನೋವಿನ ದೃಶ್ಯವನ್ನು ನೋಡಿದೆವು. ಪುಟ್ಟ ಆನೆ ಮರಿಗೆ ಬಾಲ ಹಾಗೂ ಸೊಂಡಿಲು ಬಳಿ ತೀವ್ರವಾಗಿ ಗಾಯವಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದೆ. ಪ್ರಕೃತಿಯು ತನ್ನದೇ ಆದ ಹಾದಿಯನ್ನು ತೆಗೆದುಕೊಳ್ಳಲು ಅನುಮತಿಸಬೇಕು ಎಂಬ ದೃಷ್ಟಿಕೋನವಿದೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೂ, ಪರಿಸ್ಥಿತಿಯ ತೀವ್ರತೆಯನ್ನು ಅವಲಂಬಿಸಿ ಕೆಲವು ವಿನಾಯಿತಿಗಳನ್ನು ನೀಡಬೇಕಾಗುತ್ತದೆ. ಈ ಮರಿ ಆನೆಗೆ ನಿಸ್ಸಂದೇಹವಾಗಿ ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ.

ಆದುದರಿಂದ, ನಾನು ರಾಜಕೀಯ ಗಡಿಗಳನ್ನು ದಾಟಿ, ಈ ಪುಟ್ಟ ಆನೆಯನ್ನು ಉಳಿಸಲು ನಿಮ್ಮ ಸಹಾನುಭೂತಿಯನ್ನು ಯಾಚಿಸುತ್ತಿದ್ದೇನೆ. ಈ ಮರಿ ಆನೆಗೆ ಸೂಕ್ತ ಚಿಕಿತ್ಸೆ ನೀಡಿದರೆ ಅದು ಬದುಕುಳಿಯುವ ವಿಶ್ವಾಸವಿದೆ. ಈ ಪುಟ್ಟ ಆನೆಯನ್ನು ಉಳಿಸಲು ನೀವು ಸಮಯೋಚಿತ ಸಹಾಯವನ್ನು ನೀಡುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ರಾಹುಲ್ ಗಾಂಧಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X