ವಕ್ವಾಡಿ: ಕಾಲುವೆಯಲ್ಲಿ ಸಿಲುಕಿಕೊಂಡಿದ್ದ ದನದ ರಕ್ಷಣೆ

ಕುಂದಾಪುರ, ಅ.6: ವಕ್ವಾಡಿ ಸಮೀಪದ ವಾರಾಹಿ ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನವನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಗೋವು ಹೂಳಲ್ಲಿ ಸಿಲುಕಿದ್ದನ್ನು ನೋಡಿದ ಸ್ಥಳೀಯರು ಕೂಡಲೇ ಅವುಗಳನ್ನು ರಕ್ಷಿಸಿದ್ದಾರೆ. ಇದೊಂದು ಅಪಾಯಕಾರಿ ಸ್ಥಳವಾಗಿದ್ದು ಸಂಬಂಧಪಟ್ಟ ಇಲಾಖೆ ಯವರು ಈ ಕೂಡಲೆ ಗಮನ ಹರಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸ ಬೇಕು ಎಂದು ಆಗ್ರಹಿಸಿದ್ದಾರೆ.
Next Story