Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶಿಕ್ಷಣಕ್ಕೆ...

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶಿಕ್ಷಣಕ್ಕೆ ಆದ್ಯತೆ: ರಾಹುಲ್ ಗಾಂಧಿ ಭರವಸೆ

ವಾರ್ತಾಭಾರತಿವಾರ್ತಾಭಾರತಿ7 Oct 2022 8:52 PM IST
share
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶಿಕ್ಷಣಕ್ಕೆ ಆದ್ಯತೆ: ರಾಹುಲ್ ಗಾಂಧಿ ಭರವಸೆ

ಮಂಡ್ಯ/ನಾಗಮಂಗಲ, ಅ.7: ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಶಿಕ್ಷಣಕ್ಕೆ ಪ್ರಮುಖ ಆದ್ಯತೆ ನೀಡಲಿದೆ. ಈ ಪ್ರಣಾಳಿಕೆ ಜನರ ಅಭಿಪ್ರಾಯ ಆಗಿರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಭಾರತ್ ಜೋಡೋ ಯಾತ್ರೆಯ ವೇಳೆ ನಾಗಮಂಗಲ ತಾಲೂಕು ಅಂಚೆಬೂವನಹಳ್ಳಿ ಗ್ರಾಮದ ಬಳಿ ಆಯೋಜಿಸಿದ್ದ ಶೈಕ್ಷಣಿಕ ಸಂವಾದದಲ್ಲಿ ವಿದ್ಯಾರ್ಥಿಗಳಿಗೆ ಈ ಭರವಸೆ ನೀಡಿದ ಅವರು, ಆಯಾ ಕ್ಷೇತ್ರಗಳ ತಜ್ಞರ ಸಲಹೆ ಸೂಚನೆ ಪಡೆದು ಪ್ರಣಾಳಿಕೆ  ಸಿದ್ಧಪಡಿಸಲಾಗುವುದು ಎಂದರು.

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಸಮರ್ಪಕ ಸೌಲಭ್ಯಗಳು ಸಿಗದ ಕಾರಣ ಜನರು ಖಾಸಗಿ ಶಾಳೆಗಳತ್ತ ಮುಖ ಮಾಡಿದ್ದಾರೆ. ಇದರಿಂದ ಬಡವರಿಗೆ ಕಷ್ಟವಾಗಿದೆ. ಸರಕಾರಿ ಶಾಲೆಗಳಲ್ಲಿ ಉತ್ತಮ ಸೌಕರ್ಯ ಕಲ್ಪಿಸುವುದು ಯಾವಾಗ ಎಂದು ಶಿಕ್ಷಕಿ ಪೂರ್ಣಿಮಾ ಕೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್, ಶೇ.6ರಷ್ಟು ಹಣವನ್ನು ಶಿಕ್ಷಣ, ಆರೋಗ್ಯಕ್ಕೆ ಮೀಸಲಿಡುವುದಾಗಿ ಸರಕಾಗಳು ಭರವಸೆ ನೀಡುತ್ತವೆ. ಆದರೆ, ಅನುದಾನ ನೀಡುವುದಿಲ್ಲ. ಸರಕಾರ ಮನಸ್ಸು ಮಾಡಿದರೆ ಸರಕಾರಿ ಶಾಲೆಗಳನ್ನು ಚೆನ್ನಾಗಿ ಮಾಡಬಹುದು. ಭಾರತೀಯ ವಿಜ್ಞಾನ ಸಂಸ್ಥೆ, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇದಕ್ಕೆ ಉದಾಹರಣೆ ಎಂದರು.

ರಾಜ್ಯಸಭೆ ಮಾಜಿ ಸದಸ್ಯ ಪ್ರೊ.ರಾಜೀವ್‍ಗೌಡ ಮಾತನಾಡಿ, ಹೊಸ ಶಿಕ್ಷಣ ನೀತಿಯಿಂದ ಶಿಕ್ಷಣದ ಅಡಿಪಾಯ ಕುಸಿದಿದೆ.  ದೇಶದಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿ ವಾತಾವರಣ ನಿರ್ಮಾಣವಾಗಿದೆ.. ಪಠ್ಯಪುಸ್ತಕವನ್ನು ಕೇಸರೀಕರಣಗೊಳಿಸುವ ಮೂಲಕ ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತರಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೋಮುವಾದವೆ ತುಂಬಿರುವ, ನಾಗಮಪುರದ ವಿವಿಯಿಂದ ಬಂದಿರುವ ನೂತನ ಶಿಕ್ಷಣ ನೀತಿಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪೂರ್ಣವಾಗಿ ರದ್ದು ಮಾಡಲಾಗುವುದು. ಹಾಗೂ ಸಂವಿಧಾನದ ಮೌಲ್ಯಗಳಿಗೆ ಆಧಾರಿತ ಶಿಕ್ಷಣ ನೀತಿ ರೂಪಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಹೇಳಿದರು.

ಸಂವಾದದಲ್ಲಿ ಶಿಕ್ಷಕರು, ಅಧ್ಯಾಪಕರು, ಶಿಕ್ಷಣ ತಜ್ಞರು ಹಾಗೂ ವಿವಿಧ ಸಂಘಸಂಸ್ಥೆಗಳ ಮುಖಂಟರು ಭಾಗವಹಿಸಿದ್ದರು. ಬಿ.ಕೆ.ಹರಿಪ್ರಸಾದ್, ಪ್ರಿಯಾಂಕ್ ಖರ್ಗೆ, ಇತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X