Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು ಜಿಲ್ಲೆ ಪ್ರವೇಶಿಸಿದ ಭಾರತ್...

ತುಮಕೂರು ಜಿಲ್ಲೆ ಪ್ರವೇಶಿಸಿದ ಭಾರತ್ ಜೋಡೊ ಯಾತ್ರೆ; JDS ಉಚ್ಚಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ಭಾಗಿ

ವಾರ್ತಾಭಾರತಿವಾರ್ತಾಭಾರತಿ8 Oct 2022 10:02 AM IST
share
ತುಮಕೂರು ಜಿಲ್ಲೆ ಪ್ರವೇಶಿಸಿದ ಭಾರತ್ ಜೋಡೊ ಯಾತ್ರೆ; JDS ಉಚ್ಚಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ಭಾಗಿ

ತುಮಕೂರು: 'ಭಾರತ ಐಕ್ಯತಾ' ಯಾತ್ರೆ ತುಮಕೂರು ಜಿಲ್ಲೆಯನ್ನು ಪ್ರವೇಶಿಸಿದ್ದು, ರಾಹುಲ್ ಗಾಂಧಿ ಅವರಿಗೆ ಮಾಯಸಂದ್ರದಲ್ಲಿ ಅದ್ದೂರಿ ಸ್ವಾಗತವನ್ನು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ , ಬೆಮಲ್ ಕಾಂತರಾಜು, ರಫೀಕ್ ಅಹ್ಮದ್, ಷಡಕ್ಷರಿ ಸೇರಿದಂತೆ ಹಲವು ಮುಖಂಡರು ಸ್ವಾಗತ ಕೋರಿ ಹೆಜ್ಜೆ ಹಾಕಿದರು.

ನಿನ್ನೆ ಆದಿಚುಂಚನಗಿರಿ ಮಠದಲ್ಲಿ ವಾಸ್ತವ್ಯ ಹೂಡಿದ್ದ ರಾಹುಲ್ ಗಾಂಧಿ ಮತ್ತು ಪಾದಯಾತ್ರಿಗಳ ತಂಡ ಇಂದು ಬೆಳಿಗ್ಗೆ ಟಿ.ಬಿ.ಕ್ರಾಸ್ ನಿಂದ ಪಾದಯಾತ್ರೆಯನ್ನು ಪುನಾರಂಭಿಸಿದರು. ರಾಹುಲ್ ಗಾಂಧಿ ಪಾದಯಾತ್ರೆ ಆರಂಭಿಸುವ ಮುಂಚೆಯೇ ಸಾವಿರಾರು ಸಂಖ್ಯೆಯಲ್ಲಿ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದರು. ನಿನ್ನೆ ರಾತ್ರಿಯೇ ತುರುವೇಕೆರೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ವಾಸ್ತವ್ಯ ಹೂಡಿ, ಕಾಂಗ್ರೆಸ್ ಅಧಿನಾಯಕನಿಗೆ ಭವ್ಯ ಸ್ವಾಗತ ಕೋರಿದರು.

ಜೆಡಿಎಸ್ ಶಾಸಕ ಭಾಗಿ: ಜೆಡಿಎಸ್ ಉಚ್ಚಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ರಾಹುಲ್ ಗಾಂಧಿಯವರೊಂದಿಗೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು, ಪಾದಯಾತ್ರೆಯಲ್ಲಿ ರಾಹುಲ್ ಅವರೊಂದಿಗೆ ಕೆಲಕಾಲ ಮಾತನಾಡಿದ್ದು, ಕಾಂಗ್ರೆಸ್ ಸೇರ್ಪಡೆ ಖಚಿತ ಎನ್ನಲಾಗುತ್ತಿದೆ.

ಬಾಣಸಂದ್ರದಲ್ಲಿ ವಾಸ್ತವ್ಯ:  ಇಂದು ಭಾರತ್ ಯಾತ್ರೆಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸೇರಿದ್ದಾರೆನ್ನಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಯಾತ್ರೆ ನಡೆಯಲಿದೆ. ಇಂದು ಮೊದಲನೇ ದಿನದ ಯಾತ್ರೆ ಮಾಯಸಂದ್ರದಿಂದ ಪ್ರಾರಂಭವಾಗಿ ಟಿಬಿ ಕ್ರಾಸ್, ಅರಳಿಕೆರೆಪಾಳ್ಯ, ತುರುವೇಕೆರೆ, ಹರಿದಾಸನಹಳ್ಳಿಯಲ್ಲಿ ಅಂತ್ಯವಾಗಲಿದೆ. ರಾಹುಲ್ ಸೇರಿದಂತೆ ಯಾತ್ರಿಗಳು ಬಾಣಸಂದ್ರದಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X