Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕು ಮಾಡುವ...

ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕು ಮಾಡುವ ಪ್ರಸ್ತಾಪ ಇಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ʼಪ್ರಸ್ತಾವನೆ ಬಂದರೆ ತಿರಸ್ಕಾರʼ

ವಾರ್ತಾಭಾರತಿವಾರ್ತಾಭಾರತಿ8 Oct 2022 7:08 PM IST
share
ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕು ಮಾಡುವ ಪ್ರಸ್ತಾಪ ಇಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.8: ಗ್ರಾಮ ಪಂಚಾಯತ್ ಅಧ್ಯಕ್ಷರ ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ಯಾವುದೇ ಪ್ರಸ್ತಾಪವನ್ನು ನಮ್ಮ ಸರಕಾರ ಒಪ್ಪುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಿದ್ದು, ಇಂಥ ಪ್ರಸ್ತಾವನೆ ಬಂದಲ್ಲಿ ಅದನ್ನು ತಿರಸ್ಕರಿಸುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯಿಂದ  ಈ ಕುರಿತು ಬಂದಿರುವ ಆದೇಶದ ಕುರಿತಂತೆ ಇಂದು ಟ್ವಿಟರ್ ಮೂಲಕ ಸ್ಪಷ್ಟೀಕರಣ ನೀಡಿದ ಸಚಿವರು ಈ ಬಗ್ಗೆ ರಾಜ್ಯದ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಯಾವುದೇ ರೀತಿಯ ಗೊಂದಲ ಬೇಡ ಎಂದು ಹೇಳಿದ್ದಾರೆ.

ಅಧಿಕಾರ ಮೊಟಕು ಇಲ್ಲ: ರಾಜ್ಯದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲವೆಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ ಉಡುಪಿ ಜಿಲ್ಲಾ ಬಿಜೆಪಿ ಪಂಚಾಯತ್‌ ರಾಜ್ ಪ್ರಕೋಷ್ಠದ ಸಂಚಾಲಕ ರಾಜೀವ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೆಕ್‌ಗೆ ಸಹಿ ಸೇರಿದಂತೆ ಇತರ ಅಧಿಕಾರವನ್ನು ಪಿಡಿಓಗೆ ಕೊಡುತ್ತಾರೆಂಬ ಆತಂಕ ಗ್ರಾಮಪಂಚಾಯತ್‌ಗಳ ಅಧ್ಯಕ್ಷರು ಮತ್ತು ಸದಸ್ಯರಲ್ಲಿತ್ತು. ಈ ವಿಷಯವನ್ನು  ಜಿಲ್ಲಾ ಬಿಜೆಪಿ ಅಧ್ಯಕ್ಷರು, ಜಿಲ್ಲೆಯ ಶಾಸಕರುಗಳು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮತ್ತು ರಾಜ್ಯ ಪಂಚಾಯತ್ ರಾಜ್ ಪ್ರಕೋಷ್ಠದ ಸಂಚಾಲಕರು, ಸಹ ಸಂಚಾಲಕರ  ಗಮನಕ್ಕೆ ತರಲಾಗಿತ್ತು.

ಇದರ ಕುರಿತು ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಯಾವುದೇ ಕಾರಣಕ್ಕೂ ಮೊಟಕುಗೊಳಿಸದೇ  ಇನ್ನೂ ಹೆಚ್ಚಿನ ಬಲವನ್ನು ಈ ಸರಕಾರ ನೀಡುವುದಾಗಿ ಸಚಿವರು ಸ್ಪಷ್ಟ ಪಡಿಸಿದ್ದಾರೆ ಎಂದು ರಾಜೀವ್ ಕುಲಾಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X