Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ...

ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ: ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರೀಡಾ ಕೂಟ

ವಾರ್ತಾಭಾರತಿವಾರ್ತಾಭಾರತಿ9 Oct 2022 3:20 PM IST
share
ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ: ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೌಹಾರ್ದ ಮೂಡಿಸುವ ನಿಟ್ಟಿನ  ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆ  ಮಾದರಿ ಯಾಗಿದೆ. ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ  ಎಂದು ದ.ಕ  ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ, ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿರುವ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ನಗರದ ಸಂತ ಅಲೋಶಿಯಸ್ ಕಾಲೇಜು ಮೈದಾನದಲ್ಲಿಂದು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು, ಪತ್ರಕರ್ತರು ಸಾಕಷ್ಟು ಒತ್ತಡಗಳ ನಡುವೆ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸೌಹಾರ್ದ ಕ್ರಿಕೆಟ್ ನಂತಹ ಚಟುವಟಿಕೆಗಳು ಸಹಕಾರಿ ಎಂದು ಶುಭ ಹಾರೈಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್ ಮಾತನಾಡುತ್ತಾ, ದ.ಕ ಜಿಲ್ಲೆ  ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದೆ ಜೊತೆಗೆ ಪ್ರವಾಸೋದ್ಯಮ ದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಅಭಿವೃದ್ಧಿ ಪಡಿಸಲು ಅವಕಾಶವಿದೆ ಎಂದು ಶುಭ ಹಾರೈಸಿದರು.

ಮಂಗಳೂರು ಮಂಗಳ ಗಂಗೋತ್ರಿ  ವಿಶ್ವ ವಿದ್ಯಾನಿ ಲಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ, ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿ, ರೋಹನ್ ಕಾರ್ಪೊರೇಶನ್ ಮಂಗಳೂರು ಇದರ ಆಡಳಿತ ನಿರ್ದೇಶಕ ರೋಹನ್ ಮೊಂತೆರೋ ಸಮಾರಂಭದಲ್ಲಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು.

ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ(ರಿ)ದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಸಮಾರಂಭದ ಅಧ್ಯಕ್ಷ ತೆ ವಹಿಸಿದ್ದರು. ಸಮಾರಂಭದಲ್ಲಿ ಹಿರಿಯ ಪತ್ರ ಕರ್ತರಾದ ಮನೋಹರ ಪ್ರಸಾದ್ ಪದಾಧಿಕಾರಿ ಗಳಾದ ಜಗನ್ನಾಥ ಶೆಟ್ಟಿ ಬಾಳ, ಹರೀಶ್ ರೈ, ಆರಿಫ್ ಪಡುಬಿದ್ರೆ, ಪುಷ್ಪರಾಜ್ ಬಿ.ಎನ್, ಭಾಸ್ಕರ ರೈ ಕಟ್ಟ ರಾಜೇಶ್ ಪೂಜಾರಿ, ಭರತ್ ರಾಜ್ , ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.

ಪತ್ರ ಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X