Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ.ಬಂಗಾಳ: ನಾಪತ್ತೆಯಾಗಿದ್ದ ಬಾಲಕಿಯ ಶವ...

ಪ.ಬಂಗಾಳ: ನಾಪತ್ತೆಯಾಗಿದ್ದ ಬಾಲಕಿಯ ಶವ ಸರೋವರದಲ್ಲಿ ಪತ್ತೆ, ಹೂಗ್ಲಿಯಲ್ಲಿ ಉದ್ವಿಗ್ನತೆ

ಕುಟುಂಬದಿಂದ ಅತ್ಯಾಚಾರ,ಕೊಲೆ ಆರೋಪ

ವಾರ್ತಾಭಾರತಿವಾರ್ತಾಭಾರತಿ9 Oct 2022 8:24 PM IST
share
ಪ.ಬಂಗಾಳ: ನಾಪತ್ತೆಯಾಗಿದ್ದ ಬಾಲಕಿಯ ಶವ ಸರೋವರದಲ್ಲಿ ಪತ್ತೆ, ಹೂಗ್ಲಿಯಲ್ಲಿ ಉದ್ವಿಗ್ನತೆ

ಹೂಗ್ಲಿ,ಅ.9: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ 13ರ ಹರೆಯದ ಬಾಲಕಿಯ ಶವವು ಶನಿವಾರ ಹೂಗ್ಲಿ ಜಿಲ್ಲೆಯ ಜಂಗಿಪಾರಾ ಗ್ರಾಮದ ಸರೋವರದಲ್ಲಿ ಪತ್ತೆಯಾಗಿದ್ದು,ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿದೆ ಎಂದು ಆಕೆಯ ಕುಟುಂಬವು ಆರೋಪಿಸಿದೆ.

ಬಾಲಕಿಯ ಶವವು ಕೃಷ್ಣಪುರ ಗ್ರಾಮದಲ್ಲಿಯ ಆಕೆಯ ಮನೆಯಿಂದ ಒಂದು ಕಿ.ಮೀ.ದೂರದಲ್ಲಿರುವ ಸರೋವರದಲ್ಲಿ ತೇಲುತ್ತಿತ್ತು. ತನ್ನ ಒಡಹುಟ್ಟಿದವರೊಂದಿಗೆ ದಸರಾ ಉತ್ಸವ ನೋಡಲು ತೆರಳಿದ್ದ ಬಾಲಕಿ ಮನೆಗೆ ವಾಪಸ್ ಬಾರದೇ ನಾಪತ್ತೆಯಾಗಿದ್ದಾಳೆ ಎಂದು ಕುಟುಂಬವು ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ತಿಳಿಸಿತ್ತು.ಮೃತ ಬಾಲಕಿಯ ಕುಟುಂಬವನ್ನು ಭೇಟಿಯಾಗಲು ಕಾಂಗ್ರೆಸ್ ನಿಯೋಗ ಆಗಮಿಸಿದ್ದಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು,ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ರವಿವರ ಪ್ರಿಯಾಂಕಾ ಟಿಬ್ರೆವಾಲ್ ನೇತೃತ್ವದ ಬಿಜೆಪಿ ನಿಯೋಗವೂ ಬಾಲಕಿಯ ಕುಟುಂಬವನ್ನು ಭೇಟಿಯಾಗಲು ಜಂಗಿಪಾರಾ ತಲುಪಿತ್ತು.ಸುದ್ದಿಗಾರರೊಂದಿಗೆ ಮಾತನಾಡಿದ ಟಿಬ್ರೆವಾಲ್,ನಾಪತ್ತೆ ದೂರು ದಾಖಲಾದ ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರೆ ಬಾಲಕಿ ಇಂದು ಬದುಕಿರುತ್ತಿದ್ದಳು. ಅತ್ಯಾಚಾರದ ಘಟನೆಗಳನ್ನು ಮುಚ್ಚಿಡಲು ಸದಾ ಪ್ರಯತ್ನಿಸುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸೂಚನೆಯಂತೆ ಪೊಲೀಸರು ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.ಸಂತ್ರಸ್ತ ಕುಟುಂಬಕ್ಕೆ ಎಲ್ಲ ಕಾನೂನು ನೆರವನ್ನು ಒದಗಿಸುವುದಾಗಿ ಅವರು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X