Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶದ 38 ಕೋಟಿ ಕಾರ್ಮಿಕರಿಗೆ ಇ-ಶ್ರಮ್...

ದೇಶದ 38 ಕೋಟಿ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ ಗುರಿ: ರಾಮೇಶ್ವರ ತೆಲಿ

ವಾರ್ತಾಭಾರತಿವಾರ್ತಾಭಾರತಿ9 Oct 2022 9:58 PM IST
share
ದೇಶದ 38 ಕೋಟಿ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ ಗುರಿ: ರಾಮೇಶ್ವರ ತೆಲಿ

ಮಂಗಳೂರು, ಅ.9; ಅಸಂಘಟಿತ ಕಾರ್ಮಿಕರ ಸಾಮಾಜಿಕ ಸುರಕ್ಷತೆಗಾಗಿ ಇ ಶ್ರಮ್ ಕಾರ್ಡ್ ದೇಶದ 38ಕೋಟಿ ಕಾರ್ಮಿಕರಿಗೆ ನೀಡಲು ಗುರಿ ಹೊಂದಲಾಗಿ ದೆ.ಇದುವರೆಗೆ 28ಕೋಟಿ ಕಾರ್ಮಿಕರ ನೋಂದಣಿ ಮಾಡಲಾಗಿದೆ ಎಂದು ಕೇಂದ್ರ ಸರಕಾರದ ಪೆಟ್ರೋಲಿಯಂ, ನೈಸರ್ಗಿಕ ಅನಿಲ,ಕಾರ್ಮಿಕ ಮತ್ತು ಉದ್ಯೋಗ ಖಾತೆಯ ಸಹಾಯಕ ಸಚಿವ ರಾಮೇಶ್ವರ ತೆಲಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಯ ಮೂಲಕ ಜನರ ಜೀವನದಲ್ಲಿ  ಸುಧಾರಣೆ ಯಾಗಿದೆ.ಮೊದಲ ಅನಿಲ ಉಚಿತ ಮರು ಪೂರಣ ಉಚಿತ ಒಲೆ ಸಹಿತ ಸಂಪರ್ಕ ನೀಡಲು ಹೆಚ್ಚು ವರಿ ಒಂದೂವರೆ ಕೋಟಿ ಎಲ್ಪೀಜಿ ಸಂಪರ್ಕ ವನ್ನು ದೇಶಾದ್ಯಂತ ಒದಗಿಸಲು ಉಜ್ವಲ 2.0 ಯೋಜನೆ ಯನ್ನು ಈಗಾಗಲೇ ಆರಂಭಿಸಲಾಗಿದೆ. 2021-22ನೆ ಸಾಲಿನಲ್ಲಿ 51,18,089 ಎಲ್ಫೀಜಿ ಮರು ಪೂರಿತ ಸಿಲಿಂಡರ್ಗಳನ್ನು ಖರೀದಿ ಸಲು ಕರ್ನಾಟಕದ 30,38,018 ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆ ಗಳಿಗೆ  378.31 ಕೋಟಿ ರೂಗಳನ್ನು ವರ್ಗಾಯಿ ಸಲಾಗಿದೆ ಎಂದು ಸಚಿವ ರಾಮೇಶ್ವರ ತೆಲಿ ತಿಳಿಸಿದ್ದಾರೆ.

ಎಂಆರ್ ಪಿ ಎಲ್ ನಲ್ಲಿಂದು ಅವರು  ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಯೋಜನೆ ಮತ್ತು ಫಲಾನು ಭವಿಗಳಿಗೆ ಇ-ಶ್ರಮ‍ ಕಾರ್ಡ್ ವಿತರಿಸಿ  ಮಾತನಾಡುತ್ತಿದ್ದರು. 

ಸಾಮಾಜಿಕ ಸುರಕ್ಷತೆಗಾಗಿ ಈಗಾಗಲೇ ಸರಕಾರ ವಿತರಿಸಿರುವ ಆಯುಷ್ಮಾನ್ ಕಾರ್ಡ್ ಜೊತೆ ಸಂಯೋಜಿಸಲು ಚಿಂತನೆ ನಡೆಸಲಾಗುವುದು ಎಂದರು.ದೇಶದಲ್ಲಿ ಇರುವ 597 ಜಿಲ್ಲೆ ಗಳ ಇಎಸ್ಐ ಆಸ್ಪತ್ರೆಗಳ ನ್ನು ನವೀಕರಣ ಗೊಳಿಸುವ ಯೋಜನೆ ಸರಕಾರ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಎಂಆರ್ ಪಿಎಲ್ ನ  ಮೂರು ಸಾವಿರ ಕೋಟಿ ವೆಚ್ಚದ  ಮಾರುಕಟ್ಟೆ ಸಂಕೀರ್ಣ ದ ಶಂಕುಸ್ಥಾಪನೆ ಯನ್ನು  ನೆರವೇರಿಸಿದರು.

ದೇಶದ ಪ್ರಮುಖ ತೈಲ ಸಂಸ್ಕರಣಾ ಸಂಸ್ಥೆ ಯಾದ ಒಎನ್ ಜಿಸಿ ಎಂಆರ್ ಪಿಎಲ್ ಮೂಲಕ 2025ರಲ್ಲಿ 119 ನೂತನ ಸಗಟು ಮಳಿಗೆಗಳನ್ನು ತೆರೆಯಲಾಗುವುದು ಎಂದು ಸಚಿವ ರಾಮೇಶ್ವರ ತೆಲಿ ತಿಳಿಸಿದರು.

ಕಾರ್ಮಿಕ ಇಲಾಖೆಯ ಸಹಾಯಕ ಕಮೀಷನರ್ ಶ್ರೀನಿವಾಸಶೆಟ್ಟಿ ಮಾತನಾಡುತ್ತಾ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2.15ಲಕ್ಷ  ಇ ಶ್ರಮ್ ಕಾರ್ಡ್ ವಿತರಣೆ ಮಾಡಲಾಗಿದೆ.70ಲಕ್ಷ 80ಸಾವಿರ ಮಂದಿ ನೋಂದಣಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಸಮಾರಂಭದಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ವೆಂಕಟೇಶ್, ನಿರ್ದೇಶಕ ಸಂಜಯ್ ವರ್ಮ, ಕಾರ್ಯ ನಿರ್ವಾಹಕ ನಿರ್ದೇಶಕ ಬಿ.ಎಚ್.ವಿ. ಪ್ರಸಾದ್, ಎಸ್.ಪಿ.ಕಾಮತ್, ಐಒಸಿಎಲ್ (ಇ.ಡಿ )ಅಧಿಕಾರಿ ಗುರು ಪ್ರಸಾದ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಚಿವರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 21 ಮಂದಿ ಫಲಾನುಭವಿಗಳಿಗೆ ಸೌಲಭ್ಯ ವನ್ನು ವಿತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X